ಜೂಜಾಟ: 7 ಆರೋಪಿಗಳ ಬಂಧನ
ಬೆಂಗಳೂರು, ನ.16: ಕಮರ್ಷಿಯಲ್ ಸ್ಟ್ರೀಟ್‌ನ ಗ್ಯಾಲಕ್ಸ್ ಕಂಫರ್ಟ್ ಲಾಡ್ಜ್‌ನಲ್ಲಿ ಜೂಜಾಟವಾಡುತ್ತಿದ್ದ ಆರೋಪದ ಮೇಲೆ 7 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 45 ಸಾವಿರ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿವಾಜಿ ನಗರದ ಕುಮಾರ್(46), ತೋಹಿಬ್(29), ಸಝ್ಜದ್(44), ಖಾಜಾ ಶರೀಫ್(44), ಶರೀಫ್(46), ಯುಸೂಫ್(29), ರಾಜಾ(39) ಬಂಧಿತ ಆರೋಪಿಗಳಾಗಿದ್ದು, ಇವರ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
Next Story





