Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಂದಾಪುರ ಪಟ್ಟಣಕ್ಕೆ ಒಳಚರಂಡಿ ಯೋಜನೆ:...

ಕುಂದಾಪುರ ಪಟ್ಟಣಕ್ಕೆ ಒಳಚರಂಡಿ ಯೋಜನೆ: ರೋಷನ್‍ಬೇಗ್

ವಾರ್ತಾಭಾರತಿವಾರ್ತಾಭಾರತಿ16 Nov 2017 10:22 PM IST
share

ಬೆಳಗಾವಿ, ನ.16: ಉಡುಪಿ ಜಿಲ್ಲೆಯ ಕುಂದಾಪುರ ಪಟ್ಟಣದಲ್ಲಿ ಯುಐಡಿಎಸ್‍ಎಸ್‍ಎಂಟಿ ಯೋಜನೆಯಡಿ 48.14 ಕೋಟಿ ರೂ.ಮೊತ್ತದ ಒಳಚರಂಡಿ ಯೋಜನೆಗೆ ರಾಜ್ಯ ಸರಕಾರವು 2014ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ನಗರಾಭಿವೃದ್ಧಿ ಸಚಿವ ಆರ್.ರೋಷನ್‍ಬೇಗ್ ತಿಳಿಸಿದ್ದಾರೆ.

ಗುರುವಾರ ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಯೋಜನೆಯಡಿ ಗ್ರಾಮಸಾರ ಕೊಳವೆ ಮಾರ್ಗವನ್ನು ಅಳವಡಿಸುವುದು, ಆಳುಗುಂಡಿಗಳನ್ನು ಮತ್ತು ವೆಟ್‍ವೆಲ್‍ಗಳನ್ನು ನಿರ್ಮಿಸಲು ಟೆಂಡರ್ ಮೂಲಕ ಅಹಮದಾಬಾದ್‍ನ ಪಿ.ಸಿ.ಸ್ನೇಹಲ್ ಕನ್ಸಟ್ರಕ್ಷನ್ ಸಂಸ್ಥೆಗೆ 42.11 ಕೋಟಿ ರೂ.ಗಳಿಗೆ ವಹಿಸಲಾಗಿದ್ದು, ಕಾಮಗಾರಿಯನ್ನು ಪ್ರಸಕ್ತ ಸಾಲಿನ ನ.23ರೊಳಗೆ ಪೂರ್ಣಗೊಳಿಸಬೇಕಾಗಿದೆ ಎಂದರು.

ಈ ಯೋಜನೆಗೆ ಒಟ್ಟು 7.25 ಎಕರೆಗಳಷ್ಟು ಜಮೀನು ಅವಶ್ಯಕತೆ ಇದ್ದು, ಇದರಲ್ಲಿ 0.25 ಎಕರೆ ಸರಕಾರಿ ಜಮೀನಿದೆ. ಪ್ರಸ್ತುತ 1 ಸಂಖ್ಯೆಯ 2.8 ಎಂಎಲ್‍ಡಿ ಸಾಮಥ್ರ್ಯದ ಮಲಿನ ನೀರು ಶುದ್ಧೀಕರಣ ಘಟಕಕ್ಕೆ ಮತ್ತು ಏರು ಕೊಳವೆ ಮಾರ್ಗ ಅಳವಡಿಸುವ ಹಾದಿಗೆ ಅವಶ್ಯವಿರುವ 1.55 ಎಕರೆ ಜಮೀನುಗಳನ್ನು ಮಾತ್ರ ಸ್ಥಳೀಯ ಸಂಸ್ಥೆಯಿಂದ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದರು.

5 ವೆಟ್‍ವೆಲ್, 2 ಮಲಿನ ನೀರು ಶುದ್ಧೀಕರಣ ಘಟಕ ಮತ್ತು ಸಂಪರ್ಕ ರಸ್ತೆಗಳಲ್ಲಿ ಕೊಳವೆ ಮಾರ್ಗ ಇತ್ಯಾದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಬೇಕಾಗಿರುವ 5.45 ಎಕರೆ ಖಾಸಗಿ ಜಮೀನಿನ ಭೂ ಸ್ವಾಧೀನಕ್ಕಾಗಿ ಅಧಿಸೂಚನೆ ಹೊರಡಿಸಬೇಕಾಗಿದೆ. ಆದುದರಿಂದ, ಕಾಮಗಾರಿಯನ್ನು ಮುಕ್ತಾಯಗೊಳಿಸಲು ವಿಳಂಬವಾಗಿದೆ. ಈ ಜಮೀನುಗಳನ್ನು ಭೂ ಸ್ವಾಧೀನ ಪಡಿಸಿಕೊಂಡು ಕಾಮಗಾರಿಯನ್ನು ಮುಂದಿನ ಒಂದು ವರ್ಷದಲ್ಲಿ ಮುಕ್ತಾಯಗೊಳಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರಸ್ತುತ ಒಳಚರಂಡಿ ಯೋಜನೆಯಡಿಯಲ್ಲಿ 23 ಕಿ.ಮೀ. ಉದ್ದದ ಗ್ರಾಮಸಾರ ಕೊಳವೆ ಮಾರ್ಗವನ್ನು ಅಳವಡಿಸಿ 750 ಆಳುಗುಂಡಿಗಳನ್ನು ನಿರ್ಮಿಸಲಾಗಿದೆ. ಬಾಕಿ ಕಾಮಗಾರಿಯು ಪ್ರಗತಿಯಲ್ಲಿದೆ. ಈ ಕಾಮಗಾರಿಯು ಗುಣಮಟ್ಟದಾಗಿದೆ. ಅನುಮೋದಿತ ಕರಾರಿನ ಪ್ರಕಾರ ಪ್ರತಿ ಕಾಮಗಾರಿಯ ಗುಣಮಟ್ಟ ಪರೀಕ್ಷೆಯನ್ನು 3ನೆ ತಪಾಸಣೆ ಏಜೆನ್ಸಿಯಾದ ಎಸ್‍ಜಿಎಸ್ ರವರಿಂದ ಮಾಡಿಸಿದ ನಂತರ ಬಿಲ್‍ಗಳನ್ನು ಪಾವತಿಸಲಾಗುತ್ತದೆ. ಅದರಂತೆ, ಎಲ್ಲ ಕಾಮಗಾರಿಗಳಲ್ಲೂ ಗುಣಮಟ್ಟವನ್ನು ಕಾಪಾಡಿಕೊಂಡು ಕ್ರಮಬದ್ಧವಾಗಿ ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ ಎಂದರು.

ಶ್ರೀರಾಮ ಫೌಂಡೇಶನ್ ಸಂಸ್ಥೆಯು ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ 1 ಕೋಟಿ ರೂ.ಅಂದಾಜು ವೆಚ್ಚದ ವಿದ್ಯುತ್ ಚಿತಾಗಾರ ನಿರ್ಮಿಸುವುದಾಗಿ ಈ ಬಗ್ಗೆ ಪುರಸಭಾ ವತಿಯಿಂದ ಚಿತಾಗಾರವನ್ನು ನಿರ್ಮಿಸಲು ಅಗತ್ಯವಿರುವ ಭೂಮಿಯನ್ನು ನೀಡಲು ಕೋರಿ ಮನವಿಯನ್ನು ಪುರಸಭೆಗೆ ಸಲ್ಲಿಸಿದ್ದು, ಈ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಪುರಸಭೆಯು ಸಲ್ಲಿಸಿದ್ದಲ್ಲಿ ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರೋಷನ್‍ಬೇಗ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X