Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸದಾನಂದ ಶೆಟ್ಟಿಯವರಿಗೆ ಎಂಎಂಎ ಅತ್ಯುತ್ತಮ...

ಸದಾನಂದ ಶೆಟ್ಟಿಯವರಿಗೆ ಎಂಎಂಎ ಅತ್ಯುತ್ತಮ ವ್ಯವಸ್ಥಾಪಕ- 2017 ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ16 Nov 2017 10:35 PM IST
share

ಮಂಗಳೂರು, ನ.16: ಮಂಗಳೂರು ಮ್ಯಾನೇಜ್‌ಮೆಂಟ್‌ಅಸೋಸಿಯೇಶನ್ (ಎಂಎಂಎ) ಆಡಳಿತ ಮಂಡಳಿಯು 2017 ರ ಎಂಎಂಎ- ಕೆವಿಕೆ ಶ್ರೇಷ್ಠ ಆಡಳಿತ ನಿರ್ವಾಹಕ (ಅತ್ಯುತ್ತಮ ವ್ಯವಸ್ಥಾಪಕ) ಪ್ರಶಸ್ತಿಗೆ ಮಂಗಳೂರು ಶ್ರೀದೇವಿ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಎ.ಸದಾನಂದ ಶೆಟ್ಟಿಯವರನ್ನು ಆಯ್ಕೆ ಮಾಡಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಎಂಎಂಎ ಅಧ್ಯಕ್ಷ ಮಾರ್ಸೆಲ್ ಮೊಂತೆರೊ ಈ ವಿಷಯವನ್ನು ಪ್ರಕಟಿಸಿದರು.
ಸ್ವಪ್ರಯತ್ನದಿಂದ ಯಶಸ್ವಿ ಉದ್ಯಮಿಯಾಗಿ ರೂಪುಗೊಂಡಿರುವ ಸದಾನಂದ ಶೆಟ್ಟಿಯವರು, ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿವಿಧ ಕ್ರೀಡೆ ಹಾಗೂ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದ್ದಾರೆ. ಕರ್ನಾಟಕ ರಾಜ್ಯ ಪವರ್‌ಲಿಫ್ಟಿಂಗ್ ಫೆಡರೇಶನ್ ಅಧ್ಯಕ್ಷರಾಗಿ, ರಾಜ್ಯ ಶಟಲ್‌ಬ್ಯಾಡ್ಮಿಂಟನ್, ಬಾಸ್ಕೆಟ್ ಬಾಲ್ ಮತ್ತು ಕಬಡ್ಡಿ ಅಸೋಸಿಯೇಶನ್‌ಗಳ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಸಮರ್ಥವಾಗಿ ಮುನ್ನಡೆಸಿ ಯಶಸ್ಸು ಕಂಡಿದ್ದಾರೆ. 2002 ರಲ್ಲಿ ನಡೆದ ವಿಶ್ವ ಬಂಟರ ಸಮ್ಮೇಳನದ ನಾಯಕತ್ವ, 1988 ರಲ್ಲಿ ಬ್ಯಾಂಕಾಂಗ್‌ನಲ್ಲಿ ಜರುಗಿದ ಏಶಿಯನ್‌ಗೇಮ್ಸ್‌ನಲ್ಲಿ ತಾಂತ್ರಿಕ ವೀಕ್ಷಕರಾಗಿ ಭಾರತವನ್ನು ಪ್ರತಿನಿಧಿಸಿದ್ದರು ಎಂದವರು ವಿವರಿಸಿದರು.

ನ.23 ರಂದು ಸಾಯಂಕಾಲ 6 ಗಂಟೆಗೆ ನಗರದ ದಿ ಓಶಿಯನ್‌ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಮಂಗಳೂರು ವಿ.ವಿ. ಕುಲಪತಿ ಡಾ.ಕೆ.ಬೈರಪ್ಪ ಮತ್ತು ಮಾಜಿ ಕುಲಪತಿ ಡಾ.ಬಿ.ಎ.ವಿವೇಕ್ ರೈ ಮುಖ್ಯ ಅತಿಥಿಗಳಾಗಿರುವರು ಎಂದರು.

ಎಂಎಂಎ ಉಪಾಧ್ಯಕ್ಷ ಕೆ.ಜೈರಾಜ್ ಬಿ.ರೈ, ಕಾರ್ಯದರ್ಶಿಡಾನ್‌ಪ್ರಕಾಶ್, ಕೋಶಾಧಿಕಾರಿ ಜೆ.ವಿಶ್ವನಾಥ ಶೆಟ್ಟಿ, ಆಡಳಿತ ಮಂಡಳಿ ಸದಸ್ಯ ಡಾ.ದೇವರಾಜ್‌ಕೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X