ಬೆಂಗಳೂರಿನ ಜಿಕೆವಿಕ್‌ಯಲ್ಲಿ ಗುರುವಾರ ರಾಜ್ಯಪಾಲ ವಜೂಭಾಯಿ ವಾಲಾ ಕೃಷಿ ಮೇಳವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ರೈತರನ್ನು ಸನ್ಮಾನಿಸಲಾಯಿತು. ಮೇಳದಲ್ಲಿ ವಸ್ತುಪ್ರದರ್ಶನ ಎಲ್ಲರ ಗಮನ ಸೆಳೆಯುವಂತಿತ್ತು.