Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಾಲಿವುಡ್ ಆಫರ್ ತಿರಸ್ಕರಿಸಿದ ಅನುಷ್ಕಾ

ಬಾಲಿವುಡ್ ಆಫರ್ ತಿರಸ್ಕರಿಸಿದ ಅನುಷ್ಕಾ

ವಾರ್ತಾಭಾರತಿವಾರ್ತಾಭಾರತಿ18 Nov 2017 5:25 PM IST
share
ಬಾಲಿವುಡ್ ಆಫರ್ ತಿರಸ್ಕರಿಸಿದ ಅನುಷ್ಕಾ

ಅರುಂಧತಿ, ಬಾಹುಬಲಿ ಸರಣಿಯ ಚಿತ್ರಗಳಲ್ಲಿ ಜನಪ್ರಿಯತೆಯ ತುತ್ತತುದಿಗೇರಿರುವ ದಕ್ಷಿಣ ಭಾರತದ ನಟಿ ಅನುಷ್ಕಾ ಶೆಟ್ಟಿ, ಬಾಲಿವುಡ್ ಚಿತ್ರವೊಂದರಲ್ಲಿ ನಟಿಸಲು ತನಗೆ ದೊರೆತಿದ್ದ ಆಹ್ವಾನವನ್ನು ತಿರಸ್ಕರಿಸಿದ್ದರೇ?. ಹೌದೆನ್ನುತ್ತದೆ ಟಾಲಿವುಡ್‌ನ ಕೆಲವು ಮೂಲಗಳು.

ಬಾಹುಬಲಿ 2 ಚಿತ್ರದ ಪ್ರಚಂಡ ಗೆಲುವಿನ ಬಳಿಕ ಪ್ರಭಾಸ್‌ಗೆ ಕರಣ್ ಜೋಹರ್ ತನ್ನ ಬಾಲಿವುಡ್ ಚಿತ್ರದಲ್ಲಿ ನಟಿಸುವ ಕೊಡುಗೆ ನೀಡಿದ್ದರು. ಆದರೆ ಪ್ರಭಾಸ್ 20 ಕೋಟಿ ರೂ. ಸಂಭಾವನೆಯ ಬೇಡಿಕೆಯೊಡ್ಡಿದ್ದರಿಂದ, ಮಾತುಕತೆ ಮುರಿದುಬಿತ್ತೆನ್ನಲಾಗಿದೆ. ಅಷ್ಟೇ ‘ಬಾಹುಬಲಿ-2’ನ ಸಹನಟಿ ಅನುಷ್ಕಾ ಶೆಟ್ಟಿ ಕೂಡಾ ಕರಣ್ ಅವರ ಬಾಲಿವುಡ್ ಚಿತ್ರದ ಆಫರನ್ನು ತಿರಸ್ಕರಿಸಿರುವುದು ಕೂಡಾ ಇದೀಗ ಬೆಳಕಿಗೆ ಬಂದಿದೆ.

ಕರಣ್ ಜೋಹರ್ ಅವರು ತಾನು ನಿರ್ಮಿಸಲಿರುವ ಚಿತ್ರಕ್ಕೆ ಮೊದಲಿಗೆ ಅನುಷ್ಕಾ ಶೆಟ್ಟಿಯನ್ನು ಆಯ್ಕೆ ಮಾಡಿದ್ದರು. ಆದರೆ ತನ್ನ ಪಾತ್ರಕ್ಕೆ ಚಿತ್ರದಲ್ಲಿ ಅವಕಾಶಗಳು ಕಡಿಮೆಯೆಂದು ಮನಗಂಡ ಆಕೆ ಚಿತ್ರದಲ್ಲಿ ನಟಿಸಲು ಒಲ್ಲೆ ಎಂದಿದ್ದರಂತೆ. ಆದಾಗ್ಯೂ, ಈ ಚಿತ್ರದಲ್ಲಿ ನಟಿಸಲು ನಿರಾಕರಿಸುವ ಮುನ್ನ ಅನುಷ್ಕಾ, ಪ್ರಭಾಸ್‌ರ ಸಲಹೆಯನ್ನು ಕೂಡಾ ಪಡೆದುಕೊಂಡಿದ್ದರೆನ್ನಲಾಗಿದೆ.

ಅನುಷ್ಕಾ ಈ ಹಿಂದೆ ‘ತಮಾಷಾ’ ಚಿತ್ರದ ನಾಯಕಿ ಪಾತ್ರವನ್ನು ಕೂಡಾ ಇದೇ ಕಾರಣಗಳಿಗಾಗಿ ನಿರಾಕರಿಸಿದ್ದರೆನ್ನಲಾಗಿದೆ. ಅಷ್ಟೇ ಅಲ್ಲ, ಅನುಷ್ಕಾ ಶೆಟ್ಟಿಗೆ ಬಾಲಿವುಡ್ ಚಿತ್ರಗಳಾದ ‘ಸಿಂಗಮ್ 3’ ಹಾಗೂ ‘ಗೋಲ್‌ಮಾಲ್’ ಸರಣಿಗಳಲ್ಲೂ ನಟಿಸಲು ಅಹ್ವಾನ ಬಂದಿತ್ತು. ಅವುಗಳನ್ನು ಕೂಡಾ ಆಕೆ ಕಾಲ್‌ಶೀಟ್ ಸಮಸ್ಯೆಯಿಂದಾಗಿ ತಿರಸ್ಕರಿಸಿದ್ದರಂತೆ.

ಈ ಮಧ್ಯೆ ಅನುಷ್ಕಾ ‘ಭಾಗ್‌ಮತಿ’ ಚಿತ್ರದ ಬಗ್ಗೆ ಭಾರೀ ಭರವಸೆಯನ್ನು ಹೊಂದಿದ್ದಾರೆ. ತೆಲುಗು, ತಮಿಳಿನಲ್ಲಿ ತನಗೆ ಅಪಾರ ಅವಕಾಶಗಳಿರುವಾಗ ಅವನ್ನು ಬಿಟ್ಟು ಬಾಲಿವುಡ್‌ನೆಡೆಗೆ ಕೈಚಾಚುವುದು ಜಾಣತನವಲ್ಲವೆಂದು ಅನುಷ್ಕಾ ಭಾವಿಸಿರಲಿಕ್ಕೂ ಸಾಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X