ಕಾಪು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಾಗತ, ಸನ್ಮಾನ
ಕಾಪು, ನ. 19: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿಯ ಕಾರ್ಯಕ್ರಮಕ್ಕೆ ತೆರಳುತಿದ್ದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಶಾಸಕ ವಿನಯಕುಮಾರ್ ಸೊರಕೆ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮ್ಮಾನಿಸಿ, ಗೌರವಿಸಿದರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ, ಉಸ್ತುವಾರಿ ಅಶೋಕ್ ಕುಮಾರ್ ಕೊಡವೂರು, ಕಾಪು ಪುರಸಭಾ ಅಧ್ಯಕ್ಷೆ ಸೌಮ್ಯ ಸಂಜೀವ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಅಬ್ದುಲ್ ಅಜೀಜ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ವಾಗ್ಲೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್, ಪಕ್ಷದ ಮುಖಂಡರಾದ ಅಮೃತ್ ಶೆಣೈ, ಡಾ ದೇವಿಪ್ರಸಾದ್ ಶೆಟ್ಟಿ, ವಿನಯ ಬಲ್ಲಾಳ್, ವೈ ಸುಕುಮಾರ್, ಹರೀಶ್ ಶೆಟ್ಟಿ ಪಾಂಗಾಳ, ಗೋಪಾಲ್ ಪೂಜಾರಿ ಪಲಿಮಾರು, ದೀಪಕ್ ಕುಮಾರ್ ಎರ್ಮಾಳು, ಮೆಲ್ವಿನ್ ಡಿ ಸೋಜ, ನವೀನ್ ಎನ್. ಶೆಟ್ಟಿ, ಸುನೀಲ್ ಬಂಗೇರ, ರಾಜೇಶ್ ರಾವ್ ಪಾಂಗಾಳ, ಜಿ.ಪಂ., ತಾ.ಪಂ., ಪುರಸಭೆ ಮತ್ತು ಗ್ರಾ.ಪಂ. ಚುನಾಯಿತ ಪ್ರತಿನಿಗಳು ಉಪಸ್ಥಿತರಿದ್ದರು.
Next Story





