Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಲೇಜಿನ ವಿರುದ್ಧ ಕ್ರಮಕ್ಕೆ ಎಸ್‌ಎಫ್‌ಐ...

ಕಾಲೇಜಿನ ವಿರುದ್ಧ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಶುಲ್ಕ ಪಾವತಿ ಮಾಡದಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರ ಹಾಕಿರುವುದನ್ನು ಖಂಡಿಸಿ

ವಾರ್ತಾಭಾರತಿವಾರ್ತಾಭಾರತಿ21 Nov 2017 6:48 PM IST
share
ಕಾಲೇಜಿನ ವಿರುದ್ಧ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಬೆಂಗಳೂರು, ನ.21: ವಿದ್ಯಾರ್ಥಿನಿಯೊಬ್ಬರು ಶುಲ್ಕ ಪಾವತಿ ಮಾಡಿಲ್ಲ ಎಂದು ಕಾಲೇಜಿನಿಂದ ಹೊರ ಹಾಕಿರುವುದನ್ನು ಖಂಡಿಸಿ ಎಸ್‌ಎಫ್‌ಐ ಕಾರ್ಯಕರ್ತರು ಧರಣಿ ನಡೆಸಿ, ಕಾಲೇಜು ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಒತ್ತಾಯಿಸಿದರು.

ಮಂಗಳವಾರ ನಗರದ ಆನಂದರಾವ್ ವೃತ್ತ ಸಮೀಪದ ಜಗದ್ಗುರು ರೇಣುಕಾಚಾರ್ಯ ಪದವಿಪೂರ್ವ ಮಹಿಳಾ ಮಹಾವಿದ್ಯಾಲಯದ ಮುಂಭಾಗ ಎಸ್‌ಎಫ್‌ಐ ಕಾರ್ಯಕರ್ತರು ಧರಣಿನಡೆಸಿದರು.

ಈ ವೇಳೆ ಧರಣಿಯನ್ನುದ್ದೇಶಿಸಿ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ, ಜಿ.ಎಚ್.ಪಲ್ಲವಿ ವಿದ್ಯಾರ್ಥಿನಿಯೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಆದರೆ, ಶುಲ್ಕ ಪಾವತಿ ಮಾಡಿಲ್ಲ ಎಂಬ ಕಾರಣಕ್ಕೆ ನ.20ರಂದು ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ಆರೋಪಿಸಿದರು.

ಬಡ ಕುಟುಂಬದಿಂದ ಬಂದಿರುವ ಪಲ್ಲವಿಗೆ ಈ ಸಂಸ್ಥೆಯು ದ್ವಿತೀಯ ಪಿಯು ಎರಡನೆ ವರ್ಷಕ್ಕೆ 33 ಸಾವಿರ ರೂ. ಶುಲ್ಕ ನಿಗದಿ ಮಾಡಿದೆ. ಅಲ್ಲದೆ, ಪೋಷಕರು 17 ಸಾವಿರ ರೂ. ಶುಲ್ಕ ನೀಡಿ ಉಳಿದ ಹಣ ಕಟ್ಟಲು ಕಷ್ಟವೆನಿಸುತ್ತದೆ. ಹಾಗಾಗಿ ಶುಲ್ಕ ರಿಯಾಯಿತಿಯನ್ನು ನೀಡಬೇಕೆಂದು ಆಡಳಿತ ಮಂಡಳಿಗೆ ಪತ್ರ ಬರೆದಿದ್ದರು. ಆದರೆ, ಕನಿಷ್ಠ ಇವರೊಡನೆ ಮಾತನಾಡಲು ಕಾಲೇಜು ಆಡಳಿತ ಮಂಡಳಿ ಮುಂದಾಗದೆ, ದಿಢೀರ್ ಕಾಲೇಜಿನಿಂದ ಹೊರ ಹಾಕಿದ್ದು, ಇದು ಮಕ್ಕಳ ಹಕ್ಕುಗಳ ಉಲ್ಲಂಘನೆ ಎಂದು ದೂರಿದರು.

ಸರಕಾರ ನಿಗದಿ ಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿರುವುದು ಶಿಕ್ಷಣ ಕಾಯ್ದೆಯ ಉಲ್ಲಂಘನೆಯಾಗಿದೆ. ಪೋಷಕರನ್ನು ವಂಚಿಸುವ ಕೆಲಸ ನಡೆದಿದೆ. ವಿದ್ಯಾರ್ಥಿಗಳಿಂದ ಪಡೆದಿರುವ ಹೆಚ್ಚುವರಿ ಹಣ ವಾಪಸ್ ನೀಡಬೇಕು. ಜತೆಗೆ ಪಲ್ಲವಿಗೆ ನ್ಯಾಯ ಒದಗಿಸಬೇಕೆಂದು ಗುರುರಾಜ ದೇಸಾಯಿ ಒತ್ತಾಯಿಸಿದರು.

ಧರಣಿಯಲ್ಲಿ ಪೋಷಕರ ಸಂಘಟನೆಯ ನರಸಿಂಹ ಮೂರ್ತಿ, ಹುಚ್ಚೇಗೌಡ, ಎಸ್‌ಎಫ್‌ಐ ಮುಖಂಡರಾದ ಎಂ.ಮಹೇಶ್, ಸಿ.ಅಮರೇಶ್, ವೇಗಾನಂದ ಸೇರಿ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X