Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.24 ರಂದು ವೇಣೂರು ಕ್ರಿಸ್ತರಾಜ ದೇವಾಲಯದ...

ನ.24 ರಂದು ವೇಣೂರು ಕ್ರಿಸ್ತರಾಜ ದೇವಾಲಯದ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ21 Nov 2017 7:59 PM IST
share

ಬೆಳ್ತಂಗಡಿ, ನ. 21: ವೇಣೂರು ಕರಿಮಣೇಲಿನಲ್ಲಿರುವ ಕ್ರಿಸ್ತರಾಜ ದೇವಾಲಯದ ನವೀಕರಣ ಕಾರ್ಯ ಪೂರ್ಣಗೊಂಡಿದ್ದು ದೇವಾಲಯದ ಉದ್ಘಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮಗಳು ನ.24 ರಂದು ನಡೆಯಲಿದೆ ಎಂದು ಎಂದು ಧರ್ಮಗುರುಗಳಾದ ಫಾ. ಆಂಟನಿ ಡಿಸೋಜ ತಿಳಿಸಿದ್ದಾರೆ.

ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಅವರು ಈ ವಿಚಾರ ತಿಳಿಸಿದರು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಇದ್ದ ವೇಣೂರು ಕ್ರಿಸ್ತರಾಜ ದೇವಾಲಯ 1937 ರಲ್ಲಿ ನಿರ್ಮಾಣ ಗೊಂಡಿತ್ತು, ಎಂಬತ್ತು ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಬದಲ್ಲಿ ದೇವಾಲಯದ ನವೀಕರಣ ಕಾರ್ಯ ಮಾಡಲಾಗಿದ್ದು ಸುಮಾರು ಒಂದುವರೆ ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು. ಇಲ್ಲಿ ಸುಮಾರು 200 ಕ್ರೈಸ್ಥಕುಟುಂಬಗಳಿದ್ದು 900 ಮಂದಿ ಸಮಾಜಬಾಂಧವರಿಗೆ ಸೇವೆಯನ್ನು ನೀಡುತ್ತಿದೆ ಎಂದರು.

ನ 24 ರಂದು ಮಂಗಳೂರಿನ ಧರ್ಮಾಧ್ಯಕ್ಷರಾದ ಅ.ವಂ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಆಶೀರ್ವಚನ ವಿಶಿಗಳನ್ನು ನೆರವೇರಿಸಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಲಾರೆನ್ಸ್ ಮುಕ್ಕುಯಿ, ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಧ ರೈ, ಸಂಸದರಾದ ನಳಿನ್‌ಕುಮಾರ್ ಕಟೀಲು, ಬೆಳ್ತಂಗಡಿ ಶಾಸಕರಾದ ಕೆ ವಸಂತಬಂಗೇರ, ವಿಧಾನಪರಿಷತ್ ಮುಖ್ಯ ಸಚೇತಕ ಐವಾನ್‌ಡಿಸೋಜ, ಶಾಸಕರಾದ ಅಭಯಚಂದ್ರ ಜೈನ್, ಪ್ರತಾಪಚಂದ್ರಶೆಟ್ಟಿ, ಮಂಗಳೂರು ಧರ್ಮಪ್ರಾಂತ್ಯದ ವಿಕಾರ್‌ಜನರಲ್ ಡೆನ್ನಿಸ್ ಮೋರಾಸ್, ಬೆಳ್ತಂಗಡಿ ವಲಯದ ಪ್ರಧಾನ ಗುರುಗಳಾದ ಬೊನವೆಂಜರ್‌ನಜರೆತ್, ಜಿಲ್ಲಾಪಂಚಾಯತು ಸದಸ್ಯ ಪಿಧರಣೇಂದ್ರಕುಮಾರ್, ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಎಲ್,ಜೆ ಫೆರ್ನಾಂಡಿಸ್ ಹಾಗೂ ಅನೂಪ್ ಜೆ ಪಯಸ್ ಪೂರಕ ಮಾಹಿತಿ ನೀಡಿದರು. ಗೋಷ್ಟಿಯಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೊನಾಲ್ಡ್ ಡಿಸೋಜ, ವೇಣೂರು ಗ್ರಾ. ಪಂ ಉಧ್ಯಕ್ಷ ಅರುಣ್ ಕ್ರಾಸ್ತಾ, ಪಾಲನಾಮಂಡಳಿಯ ಕಾರ್ಯದರ್ಶಿಸ್ಟೀವನ್‌ಡಿಕುನ್ನಾ, ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X