Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಡಿ.8ರಿಂದ ಜಿಲ್ಲಾ ಕನ್ನಡ...

ಚಿಕ್ಕಮಗಳೂರು: ಡಿ.8ರಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳ

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ಕೆ.ಓಂಕಾರಪ್ಪ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ22 Nov 2017 5:40 PM IST
share

ಚಿಕ್ಕಮಗಳೂರು, ನ.22: ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಡಿ.8 ಮತ್ತು ಡಿ.9 ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ಕೆ.ಓಂಕಾರಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಸಖರಾಯಪಟ್ಟಣ ಸಮೀಪ ಪಿಳ್ಳೇನಹಳ್ಳಿಯಲ್ಲಿ ಜನಿಸಿದ ಕೆ.ಓಂಕಾರಪ್ಪ ಅವರು ನಗರದ ಎಸ್‍ಟಿಜೆ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಆಧುನಿಕ ವಚನಕಾರರೂ ಆಗಿರುವ ಓಂಕಾರಪ್ಪ ಕವನ ಸಂಕಲನ, ವ್ಯಕ್ತಿ ಚಿತ್ರ ಅಂಕಣ ಬರಹಳನ್ನು ಬರೆದಿದ್ದು, ಸಿಂಗಟಗೆರೆಯಲ್ಲಿ ನಡೆದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿದ್ದರು.

ಹಳೆಗನ್ನಡ ಕಾವ್ಯ ಸೇರಿದಂತೆ ಕನ್ನಡ ಸಾಹಿತ್ಯದ ವಿವಿಧ ಪ್ರಾಕಾರಗಳ ಬಗ್ಗೆ ಅಧಿಕೃತವಾಗಿ ಮಾತನಾಡಬಲ್ಲ ಓಂಕಾರಪ್ಪ ಅವರು ಹಲವಾರು ಸಾಹಿತ್ಯ ಸಭೆಗಳಲ್ಲಿ ವಿಷಯ ಮಂಡಿಸಿದ್ದು, ಅನೇಕ ಸ್ಮರಣ ಸಂಚಿಕೆಗಳ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಈವರೆಗೂ 20ಕ್ಕೂ ಹೆಚ್ಚು ವಿವಿಧ ಸಾಹಿತ್ಯ ಕೃತಿಗಳನ್ನು ರಚಿಸಿ ಪ್ರಕಟಿಸಿದ್ದಾರೆ.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕುಮಾರ ವ್ಯಾಸ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಮತ್ತು ಶರಣ ಸಾಹಿತ್ಯ ಪರಿಷತ್ತಿನ ಶರಣಶ್ರೀ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ಅಧ್ಯಕ್ಷತೆಯಲ್ಲಿ ಸಖರಾಯಪಟ್ಟಣದಲ್ಲಿ ಸಮ್ಮೇಳನಾಧ್ಯಕ್ಷರ ಆಯ್ಕೆ ಸಭೆ ನಡೆಯಿತು. ಸಖರಾಯಪಟ್ಟಣದ ಸಾಹಿತಿ ಕೆ.ವಿ.ಚಂದ್ರಮೌಳಿ ಮೂಡಿಗೆರೆಯ ಹಿರಿಯ ಸಾಹಿತಿ ಜಯಪ್ಪಗೌಡ ಸೇರಿದಂತೆ ಹಲವು ಹೆಸರುಗಳು ಸಮ್ಮೇಳನಾಧ್ಯಕ್ಷರ ಆಯ್ಕೆಗೆ ಕೇಳಿಬಂದಿದ್ದು, ಅಂತಿಮವಾಗಿ ಓಂಕಾರಪ್ಪ ಅವರ ಹೆಸರಿಗೆ ಸಭೆ ಸರ್ವಾನುಮತದ ಒಪ್ಪಿಗೆ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X