Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಿನ್ನಾಭಿಪ್ರಾಯ ಶಮನಕ್ಕೆ ರಾಜ್ಯಾದ್ಯಂತ...

ಭಿನ್ನಾಭಿಪ್ರಾಯ ಶಮನಕ್ಕೆ ರಾಜ್ಯಾದ್ಯಂತ ಪ್ರವಾಸ: ಎಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ22 Nov 2017 6:11 PM IST
share
ಭಿನ್ನಾಭಿಪ್ರಾಯ ಶಮನಕ್ಕೆ ರಾಜ್ಯಾದ್ಯಂತ ಪ್ರವಾಸ: ಎಚ್.ಡಿ.ದೇವೇಗೌಡ

ಬೆಂಗಳೂರು, ನ.22: ರಾಜ್ಯದ ಕೆಲವೆಡೆ ಜೆಡಿಎಸ್ ಕಾರ್ಯಕರ್ತರು, ಮುಖಂಡರ ನಡುವೆ ಸ್ವಲ್ಪ ಮಟ್ಟಿನ ಭಿನ್ನಾಭಿಪ್ರಾಯವಿದ್ದು, ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಬುಧವಾರ ಕೊಪ್ಪಳದಲ್ಲಿ ಜೆಡಿಎಸ್ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆ ಸಮೀಪಿಸುತ್ತಿರುವುದರಿಂದ ಕಾರ್ಯಕರ್ತರ ನಡುವೆ ಐಕ್ಯತೆ ಮೂಡಿಸುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಕೊಪ್ಪಳ ಪ್ರವಾಸ ಕೈಗೊಂಡಿದ್ದೇನೆ. ಮುಂದಿನ ತಿಂಗಳು ಮೊದಲ ವಾರದಲ್ಲಿ ಪುನಃ ಕೊಪ್ಪಳಕ್ಕೆ ಬರಲಿದ್ದೇನೆ ಎಂದು ಮಾಹಿತಿ ನೀಡಿದರು.

ಕಳೆದ 10ವರ್ಷದ ಬಿಜೆಪಿ ಹಾಗೂ ಕಾಂಗ್ರೆಸ್ ಆಡಳಿತ ಜನತೆಗೆ ಹಲವು ವಿಷಯಗಳಲ್ಲಿ ಗೊಂದಲಕ್ಕೀಡು ಮಾಡಿದೆ. ಅಭಿವೃದ್ಧಿಯ ಕಲ್ಪನೆಯನ್ನೇ ತಿರುಗು ಮುರುಗು ಮಾಡಲಾಗಿದೆ. ಇದನ್ನು ಸರಿಪಡಿಸಿ ರಾಜ್ಯವನ್ನು ಸುಸ್ಥಿರ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಈ ಬಾರಿ ಜನತೆ ಜೆಡಿಎಸ್‌ಗೆ ಮತ ಹಾಕಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಹಾದಾಯಿ ವಿವಾದವನ್ನು ಮಾತುಕತೆಯ ಮೂಲಕ ಬಗೆಹರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಹಲವು ಬಾರಿ ಕೇಳಿಕೊಂಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಹಾದಾಯಿ ಪ್ರಕರಣವನ್ನು ಇತ್ಯರ್ಥ ಮಾಡಲು ಹೊರಟಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದರು.


ಜೆಡಿಎಸ್‌ನ ಹಿರಿಯ ಮುಖಂಡರ ಜತೆ ಚರ್ಚಿಸಿ, ಸಲಹೆಗಳನ್ನು ಪಡೆದು ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದೇನೆ. ಶೀಘ್ರವೇ ಪಟ್ಟಿ ಬಿಡುಗಡೆ ಮಾಡಲಾಗುವುದು.
-ಎಚ್.ಡಿ.ದೇವೇಗೌಡ, ರಾಷ್ಟ್ರಾಧ್ಯಕ್ಷ ಜೆಡಿಎಸ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X