ಐಎಎಸ್, ಕೆಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ನ.22: ಕರ್ನಾಟಕ ಸರಕಾರ ಒಬ್ಬ ಐಎಎಸ್ ಅಧಿಕಾರಿ ಹಾಗೂ ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು ಅಭಿವೃದ್ಧಿ ಇಲಾಖೆ ಆಯುಕ್ತ ಐಎಎಸ್ ಅಧಿಕಾರಿ ಕೆ.ಎಸ್.ಮಂಜುನಾಥ್
ಮಡಿಕೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆಎಎಸ್ ಅಧಿಕಾರಿ ಆರ್.ಎಸ್.ಪೆಡ್ಡಪ್ಪಯ್ಯ
ಕೆಎಎಸ್ ಅಧಿಕಾರಿ ಸಿ.ಸತ್ಯಭಾಮಾ-ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ಚಿಕ್ಕಮಗಳೂರು
Next Story





