Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.25: ಇಂದಿರಾ ಜನ್ಮಶತಮಾನೋತ್ಸವ ಸಮಾರೋಪ...

ನ.25: ಇಂದಿರಾ ಜನ್ಮಶತಮಾನೋತ್ಸವ ಸಮಾರೋಪ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ22 Nov 2017 11:07 PM IST
share

ಉಡುಪಿ, ನ.22: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಜನ್ಮ ಶತಮಾನೋತ್ಸವದ ಪ್ರಯುಕ್ತ ಸಮಾರೋಪ ಸಮಾ ವೇಶವನ್ನು ನ.25ರಂದು ಬೆಳಗ್ಗೆ 11ಗಂಟೆಗೆ ಉಡುಪಿ ಅಜ್ಜರಕಾಡು ಪುರಭವನ ದಲ್ಲಿ ಆಯೋಜಿಸಲಾಗಿದೆ.

ಬೆಳಗ್ಗೆ 10:30ಕ್ಕೆ ಭುಜಂಗ ಪಾರ್ಕ್‌ನಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾ ರ್ಪಣೆ ಮಾಡಿ ಮೆರವಣಿಗೆ ಮೂಲಕ ಪ್ರತಿ ಬ್ಲಾಕ್‌ನ 100 ಮಹಿಳೆಯರು ಹಣತೆಯೊಂದಿಗೆ ಇಂದಿರಾ ಗಾಂಧಿಗೆ 100 ದೀಪ ನಮನವನ್ನು ಸಲ್ಲಿಸಲಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವರೋನಿಕಾ ಕರ್ನೆಲಿಯೋ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.

ಸಮಾವೇಶದಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್, ಎಐಸಿಸಿ ಉಸ್ತುವಾರಿ ವಿಷ್ಣು ನಾಥನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಸ್ತುವಾರಿ ಶೈಲಾ ಕುಟ್ಟಪ್ಪ ಮೊ ಲಾದವರು ಭಾಗವಹಿಸಲಿರುವರು.
ಈ ಸಂದರ್ಭದಲ್ಲಿ ಪ್ರತಿ ಬ್ಲಾಕ್‌ನಿಂದ ಓರ್ವ ಸಾಧಕಿಗೆ ಸನ್ಮಾನ ಮತ್ತು ಜಿಲ್ಲೆಯಿಂದ ಓರ್ವ ಪ್ರತಿಭಾನ್ವಿತ ಮಹಿಳೆಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಜಿಲ್ಲಾ ಅಧ್ಯಕ್ಷೆ ಗೀತಾ ವಾಗ್ಳೆ ಅವರ ಪದಗ್ರಹಣ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗೀತಾ ವಾಗ್ಳೆ, ಚಂದ್ರಿಕಾ ಶೆಟ್ಟಿ, ಡಾ.ಸುನೀತಾ ಶೆಟ್ಟಿ, ಜ್ಯೋತಿ ಹೆಬ್ಬಾರ್ ಉಪಸ್ಥಿತರಿದ್ದರು.

‘ಇಂದಿರಾ ಪ್ರಿಯದರ್ಶಿನಿ’ ಮನೆ ಹಸ್ತಾಂತರ
ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಕೋಟ ಬ್ಲಾಕ್‌ನ ವಡ್ಡರ್ಸೆ ಮಧು ವನ ಕಾಲನಿಯ ವಿಧವೆ ಜಲಜ ಪಾಣರ ಅವರಿಗೆ ಸುಮಾರು ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ನೂತನ ಮನೆಯನ್ನು ನಿರ್ಮಿಸಲಾಗಿದೆ.

‘ಇಂದಿರಾ ಪ್ರಿಯದರ್ಶಿನಿ’ ಮನೆಯನ್ನು ನ.23ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿ ಜಲಜ ಪಾಣ ಅವರಿಗೆ ಹಸ್ತಾಂತರಿಸಲಿರುವರು. ಅದೇ ರೀತಿ ಇಂದಿರಾ ಗಾಂಧಿಯ ಶಾಶ್ವತ ನೆನಪಿಗಾಗಿ ಉಡುಪಿಯಲ್ಲಿ ಅವರ ಪುತ್ಥಳಿ ರಚಿಸುವ ಕಾರ್ಯ ನಡೆಯುತ್ತಿದ್ದು, ಇದನ್ನು ಡಿಸೆಂಬರ್ ತಿಂಗಳಲ್ಲಿ ಅನಾವರಣಗೊಳಿಸಲಾಗುವುದು ಎಂದು ವರೋನಿಕಾ ಕರ್ನೆಲಿಯೋ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X