ಉಡುಪಿ, ನ.24: ಪೊಲೀಸ್ ಇಲಾಖಾ ತುರ್ತು ಬಂದೋಬಸ್ತ್ ಕರ್ತವ್ಯದ ಹಿನ್ನೆಲೆಯಲ್ಲಿ ನ. 25ರಂದು ನಡೆಸಲು ಉದ್ದೇಶಿಸಿದ್ದ ಜಿಲ್ಲಾ ಪೊಲೀಸ್ ಅಧೀಕ್ಷಕರ ನೇರ ಫೋನ್ ಇನ್ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.