ಕುದ್ರೋಳಿ ಶಾಲೆಯಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ

ಮಂಗಳೂರು, ನ.26: ಕುದ್ರೋಳಿಯ ಉರ್ದು ಶಾಲೆಯಲ್ಲಿ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಯಿತು. ಈ ಪ್ರಯುಕ್ತ ಶಾಲಾ ಮಕ್ಕಳಿಗಾಗಿ ಭಾಷಣ ಸ್ಪರ್ಧೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಫಿಲೋಮಿನಾ, ಅಸ್ಮಾ ಜಬೇನ್, ಹಾಗೂ ಅಧ್ಯಕ್ಷ ಮುಹಮ್ಮದ್ ಹನೀಫ್ ಉಪಸ್ಥಿತರಿದ್ದರು. ಶಿಕ್ಷಕಿ ಪ್ರೇಮಾ ಜಿ.ಬಿ ಸ್ವಾಗತಿಸಿದರು.
Next Story





