Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ

ಹನೂರು: ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ

ವಾರ್ತಾಭಾರತಿವಾರ್ತಾಭಾರತಿ28 Nov 2017 11:10 PM IST
share
ಹನೂರು: ಮಹರ್ಷಿ ವಾಲ್ಮೀಕಿ  ಜಯಂತ್ಯುತ್ಸವ

ಹನೂರು, ನ.28: ವಾಲ್ಮೀಕಿ ಮಹರ್ಷಿಯವರು ರಚಿಸಿದ ಮಹಾಕಾವ್ಯವು ಇಡೀ ಪ್ರಪಂಚಕ್ಕೆ ಮಾದರಿ ಕಾವ್ಯವಾಗಿದ್ದು, ಇಂತಹ ಮಹಾ ಕಾವ್ಯದಿಂದ ಶ್ರೀರಾಮರಂತಹ ಮಹಾನ್ ಪುರಷರು ತನ್ನ ಹೆಂಡತಿ ಬಿಟ್ಟು ಉಳಿದ ಎಲ್ಲಾ ನನ್ನ ಸಹೋದರಿಯರು ಎಂಬ ಪೂಜ್ಯಾ ಭಾವನೆಯಿಂದ ಇಡೀ ವಿಶ್ವಕ್ಕೆ ಸಾರಿದರು ಎಂದು ಶ್ರೀ ಜಗದ್ಗುರು ವಾಲ್ಮೀಕಿ ಪ್ರಸನ್ನಾಂದ ಮಹಾಸ್ವಾಮಿ ತಿಳಿಸಿದ್ದಾರೆ.

ಪಟ್ಟಣದ ಗೌರಿ ಶಂಕರ ಕಲ್ಯಾಣ ಮಂಟಪದ ಸಮೀಪದ ಆವರಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ  ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಜಾತಿಗೂ ತನ್ನದೇ ಆದ ಕುಲ ಕಸಬುಗಳು ಇದ್ದು, ಅದರಂತೆ ಆವರ ಸಮುದಾಯಗಳ ಪೂಜ್ಯಾ ಮಹನೀಯರನ್ನು  ನೆನಸುವುದು ಒಂದು ಮಹಾನ ಕಾರ್ಯ ಎಂದು ಹೇಳಿದರು.

ಕಿಮ್ಮನೇ ರತ್ನಾಕರ್‍ರವರು ಆಯೋಜಿಸಿದ್ದ ವಾಲ್ಮೀಕಿ ಜಯಂತಿಯಲ್ಲಿ 5 ಸಾವಿರ ಜನಸಂಖ್ಯೆಯಲ್ಲಿ ನಮ್ಮ ಜನಾಂಗದವರು ಪಾಲ್ಗೂಂಡು ನಾವು  ಅಲ್ಪಸಂಖ್ಯಾತರಲ್ಲ ಎಂದು  ಸಾಬೀತು ಮಾಡಿದವು ಮತ್ತು ರಾಜ್ಯದ ಸಿದ್ದರಾಮಯ್ಯನವರ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದು ವಾಲ್ಮೀಕಿ ಮಹರ್ಷಿಯವರ ಹೆಸರನ್ನು ವಿಧಾನಸೌದದ ಆವರಣದಲ್ಲಿ 2.5 ಏಕರೆ ಪ್ರದೇಶವನ್ನು ವಾಲ್ಮೀಕಿ ತಪೋವನ ಎಂದು ನಾಮಕರಣ ಮಾಡಿದೆ. ಈ ತಪೋವನದಲ್ಲೇ 12 ಅಡಿ ಎತ್ತರದ ಆದಿಕವಿ ವಾಲ್ಮಿಕಿ ಪುತ್ತಳಿ ನಿರ್ಮಾಣವಾಗಿದ್ದು, 12 ಪೀಠಗಳ ಮೇಲೆ ಸ್ಥಾಪಿಸಲಾಗಿದೆ  ಇದು ಜನಾಂಗಕ್ಕೆ ನೀಡಿದಂತಹ ಕೂಡುಗೆಯಾಗಿದೆ ಎಂದರು. 

ಬಿಜೆಪಿ  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಂ ರಾಜೇಂದ್ರಕುಮಾರ್ ಮಾತನಾಡಿ, ಭರತ ಖಂಡದಲ್ಲಿ  ಮಹಾಭಾರತ ಮತ್ತು  ರಾಮಯಾಣ ಎಂಬ ಎರಡು ಮಹಾಕಾವ್ಯಗಳಿದ್ದು, ರಾಮಾಯಣದ ಪಾತ್ರಗಳು ಪ್ರತೀ ಹಳ್ಳಿಗಳಲ್ಲೂ ನಾವು ನೋಡಬಹುದಾಗಿದೆ. ಇಂತಹ ಮಹಾನ್ ಕಾವ್ಯವನ್ನು ಕೂಟ್ಟ ಮಹಾನ್ ಪುರಷರ ಜಯಂತಿಯನ್ನ ಆಚರಿಸುತ್ತಿರುವುದು ನಮ್ಮ ನಿಮ್ಮಲೆರ ಸೌಭಾಗ್ಯ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ಸಿ.ಎಂ ರಾಜೇಂದ್ರಕುಮಾರ ಫೌಂಡೇಶನ್ ವತಿಯಿಂದ 56 ಮಹಿಳಾ ಸಂಘಗಳಿಗೆ ಹೋಲಿಗೆಯಂತ್ರ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಮತ್ತು ಪ್ರೋತ್ಸಾಹ ಧನವನ್ನನೀಡಿಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ಸಿದ್ದರಾಜು, ಮಾಜಿ ಶಾಸಕ ನಂಜುಂಡಸ್ವಾಮಿ, ಪರಿಮಳನಾಗಪ್ಪ, ಬಿಜೆಪಿ ಉಸ್ತುವಾರಿಯಾದ ರಘುಕೌಟಿಲ್ಯ, ಮಾನಸ ಎಜುಕೇಶನ್‍ ಟ್ರಸ್ಟ್ ಕಾರ್ಯದರ್ಶಿ ದತ್ತೇಶ್, ಮುಖಂಡರಾದ ಮಂಜುನಾಥ್, ಜಯಸುಂದರ್ ಇನ್ನಿತರರು ಹಾಜರಿದ್ದರು.

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X