Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.3ರಂದು ಕೃಷಿ ಶಿಕ್ಷಣ ದಿನಾಚರಣೆ:...

ಡಿ.3ರಂದು ಕೃಷಿ ಶಿಕ್ಷಣ ದಿನಾಚರಣೆ: ವಿದ್ಯಾರ್ಥಿಗಳಿಗೆ ಕೃಷಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ29 Nov 2017 6:28 PM IST
share

ಮಂಗಳೂರು, ನ.29: ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ ವತಿಯಿಂದ ಡಿ.3ರಂದು ನಗರದ ಮೀನುಗಾರಿಕಾ ಕಾಲೇಜಿನಲ್ಲಿ ಕೃಷಿ ಶಿಕ್ಷಣ ದಿನಾಚರಣೆ ಆಯೋಜಿಸಲಾಗಿದೆ.

ಭಾರತದ ಮೊದಲ ಕೃಷಿ ಸಚಿವ ಮತ್ತು ಸ್ವತಂತ್ರ ಭಾರತದ ಮೊದಲ ರಾಷ್ಟ ಪತಿ, ಭಾರತ ರತ್ನ ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ದಿನದ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕೃಷಿ ಕ್ಷೇತ್ರದ ವಿವಿಧ ವಿಷಯಗಳನ್ನು ಮತ್ತು ದೇಶದ ಅಭಿವೃದ್ಧಿಯ ಪ್ರಸ್ತುತತೆಗೆ ಶಾಲೆಗಳನ್ನು ಒಳಗೊಂಡಂತೆ ವಿದ್ಯಾರ್ಥಿಗಳಿಗೆ ಬಹಿರಂಗಪಡಿಸುವುದು. ಅವರನ್ನು ಕೃಷಿಯ ಕಡೆಗೆ ಪ್ರೀರೇಪಿಸಿ ಮತ್ತು ಆರ್ಕಷಿಸಿ ಕೃಷಿ ಮತ್ತು ಸಂಬಂಧಿತ ವಿಷಯಗಳಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳುವುದು. ತಮ್ಮ ಶಿಕ್ಷಣದಲ್ಲಿ ವೃತ್ತಿಪರ ಜೀವನವನ್ನು ಅಳವಡಿಸಿಕೊಂಡು ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದು ಅಥವಾ ಭವಿಷ್ಯದಲ್ಲಿ ಕೃಷಿ ಉದ್ಯಮಿ ಹಾಗೂ ಉದ್ಯಮಶೀಲರಾಗುವುದು ಇದರ ಈ ಕಾರ್ಯಾಗಾರದ ಮುಖ್ಯ ಗುರಿಯಾಗಿದೆ.

ಡಿ.3ರಂದು ಬೆಳಗ್ಗೆ ಮೀನುಗಾರಿಕಾ ಕಾಲೇಜಿನ ಪ್ರೊ. ಎಚ್.ಪಿ.ಸಿ. ಶೆಟ್ಟಿ ಸಭಾಂಗಣದಲ್ಲಿ ಭಾರತದಲ್ಲಿ ಕೃಷಿ ವಿಜ್ಞಾನ ಶಿಕ್ಷಣದ ಮಹತ್ವ ಮತ್ತು ಅವಕಾಶಗಳು ಎಂಬ ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 8 ರಿಂದ 10ನೆ ತರಗತಿಯ ವಿದ್ಯಾರ್ಥಿಗಳಿಗೆ ಈ ಅವಕಾಶವನ್ನು ಕಲ್ಪಿಸಲಾಗಿದೆ. ಪ್ರತಿ ಶಾಲೆಯಿಂದ 4 ರಿಂದ 5 ವಿದ್ಯಾರ್ಥಿಗಳು ಭಾಗವಹಿಸಬಹುದು. ಅಂದು ಬೆಳಗ್ಗೆ 9 ಗಂಟೆಯಿಂದ 9.30 ರವರೆಗೆ ಲಿಖಿತ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಲಾಗುವುದು.

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ.ಎಸ್.ಎಂ. ಶಿವಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಳಿಗೆ ಮೀನುಗಾರಿಕಾ ಕಾಲೇಜಿನ ಅಸೋಸಿಯೇಟ್ ಪ್ರೊ.ಡಾ.ಎ.ಟಿ. ರಾಮಚಂದ್ರ ನಾಯ್ಕ ಅವರನ್ನು (ದೂರವಾಣಿ ಸಂಖ್ಯೆ: 99169 24084 ಅಥವಾ ಇಮೇಲ್:atrnaik@rediffmail.com ನ್ನು) ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X