Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಪೋಸ್ಟ್ ಕಾರ್ಡ್’ ವಿರುದ್ಧ ಪೊಲೀಸ್...

‘ಪೋಸ್ಟ್ ಕಾರ್ಡ್’ ವಿರುದ್ಧ ಪೊಲೀಸ್ ಆಯುಕ್ತರಿಗೆ ಜೆಡಿಎಸ್ ದೂರು

ಸಾಮಾಜಿಕ ಜಾಲತಾಣಗಳಲ್ಲಿ 'ಚೆನ್ನಮ್ಮ-ಓಬವ್ವ' ಅವಹೇಳನ

ವಾರ್ತಾಭಾರತಿವಾರ್ತಾಭಾರತಿ29 Nov 2017 8:19 PM IST
share
‘ಪೋಸ್ಟ್ ಕಾರ್ಡ್’ ವಿರುದ್ಧ ಪೊಲೀಸ್ ಆಯುಕ್ತರಿಗೆ ಜೆಡಿಎಸ್ ದೂರು

ಬೆಂಗಳೂರು, ನ.29: ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಕಿಡಿಗೇಡಿಗಳು ಅಶಾಂತಿ ಉಂಟು ಮಾಡಲು ರಾಜ್ಯದ ವೀರ ಮಹಿಳೆಯರಾದ ರಾಣಿ ಚೆನ್ನಮ್ಮ ಹಾಗೂ ಒನಕೆ ಓಬವ್ವ ಹೆಸರು ಬಳಕೆ ಮಾಡಿ ಅತೀ ಕೀಳುಮಟ್ಟದ ಬರವಣಿಗೆ ಹಾಕಿರುವ ಕುರಿತು ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್ ನೇತೃತ್ವದ ನಿಯೋಗವು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

"I support Pratap simha‘ಪೋಸ್ಟ್ ಕಾರ್ಡ್ ಕನ್ನಡ’ ಎಂಬ ಒಂದು ರಾಜಕೀಯ ಕೃಪಾಪೋಷಿತ ವೆಬ್‌ಸೈಟ್, ಇಂತಹ ಕೀಳುಮಟ್ಟದ ಸುದ್ದಿಯನ್ನು ಮೊದಲು ಪ್ರಕಟಿಸಿದ್ದು, ತದನಂತರ ತನ್ನದೇ ತಂಡದ ಸದಸ್ಯರು ನಡೆಸುವ, I support BJP,  Narendra Modi Fans from Karunadu ಹಾಗೂ ಇತ್ಯಾದಿ ಫೇಸ್ಬುಕ್ ಪೇಜುಗಳಲ್ಲಿ ಈ ಅಂಕಣ ವ್ಯಾಪಕವಾಗಿ ಶೇರ್ ಮಾಡಿದ್ದು, ಇದು ಮಹಾನ್ ಹೋರಾಟಗಾರರಿಗೆ ಮಾಡಿರುವ ಅವಮಾನ ಹಾಗೂ ಕನ್ನಡಿಗರ ಆತ್ಮಾಭಿಮಾನಕ್ಕೆ ತಂದಿರುವ ಧಕ್ಕೆಯಾಗಿದೆ" ಎಂದು ದೂರಿನಲ್ಲಿ ತಿಳಿಸಲಾಗಿದೆ.

"ಶಾಂತಿ ಕದಡುವ ಜನರ ಮೇಲೆ ದೂರು ದಾಖಲಿಸಿಕೊಂಡು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ರೀತಿಯ ಪೋಸ್ಟ್‌ಗಳು ಇದೇ ಮೊದಲಲ್ಲ. ಇಂತಹ ಎಷ್ಟೋ ಅಶಾಂತಿ ಮೂಡಿಸುವ ಪೋಸ್ಟ್ ಅನ್ನು ಇವರದ್ದೆ ಒಂದು ತಂಡ ಪದೇ ಪದೇ ಸೃಷ್ಟಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿರುವುದು ಈ ಹಿಂದೆಯೂ ತಮ್ಮ ಗಮನಕ್ಕೆ ತರಲಾಗಿದೆ" ಎಂದು ದೂರಿನಲ್ಲಿ ಪ್ರಕಾಶ್ ತಿಳಿಸಿದ್ದಾರೆ.

"I support Pratap simha,  I support BJP,  Narendra Modi Fans from Karunadu, Veer Kesari, ಢಮರುಗ-Damaruga, fight for right ಎಂಬ ಪೇಜ್‌ಗಳು ನಿರಂತರವಾಗಿ ಇಂತಹ ಕೆಲಸದಲ್ಲಿ ತೊಡಗಿದ್ದು, ಇದನ್ನು ನಿರ್ವಹಿಸುವ ಅಡ್ಮಿನ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು" ಎಂದು ಅವರು ಒತ್ತಾಯಿಸಿದ್ದಾರೆ.

"ಸಾಮಾಜಿಕ ಜಾಲತಾಣವು ಸಮಾಜವನ್ನು ಎಚ್ಚರಿಸುವ ಸಂದೇಶ ರವಾನಿಸಬೇಕೆ ಹೊರತು, ಸಮಾಜವನ್ನು ಒಡೆಯುವಂತಹ ಕೆಲಸವಾಗಬಾರದು. ಆದುದರಿಂದ, ಸಂಬಂಧಪಟ್ಟ ಇಲಾಖೆಯು ಈ ಬಗ್ಗೆ ಗಮನ ಹರಿಸಿ ಅಶಾಂತಿ ಮೂಡಿಸುವ ಪೇಜ್‌ಗಳು ಹಾಗೂ ಅದರ ನಿರ್ವಾಹಕರ ಮೇಲೆ ಸೈಬರ್ ಕ್ರೈಂ ತಂಡ ನಿರಂತರ ನಿಗಾ ಇಡಬೇಕು" ಎಂದು ಪ್ರಕಾಶ್ ದೂರಿನಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X