Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೂತನ ಪ್ರಯಾಣಿಕರ ತಂಗುದಾಣದ ಉದ್ಘಾಟನೆ

ನೂತನ ಪ್ರಯಾಣಿಕರ ತಂಗುದಾಣದ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ29 Nov 2017 8:33 PM IST
share
ನೂತನ ಪ್ರಯಾಣಿಕರ ತಂಗುದಾಣದ ಉದ್ಘಾಟನೆ

ಬೆಳ್ತಂಗಡಿ,ನ.29: ಬೋಳೋಡಿ ವೆಂಕಟ್ರಮಣ ಭಟ್ ಸ್ಮರಣಾರ್ಥ ಅವರ ಅಭಿಮಾನಿಗಳು ಮತ್ತು ಮನೆಯವರು ಪಟ್ರಮೆ ಗ್ರಾಮದ ಶಾಂತಿಕಾಯ ಎಂಬಲ್ಲಿ ನೂತನವಾಗಿ ನಿರ್ಮಿಸಿದ ಪ್ರಯಾಣಿಕರ ತಂಗುದಾಣದ ಉದ್ಘಾಟನೆ ಮತ್ತು ಈ ತಂಗುದಾಣವನ್ನು ಗ್ರಾಮಪಂಚಾಯತಿಗೆ ಹಸ್ತಾಂತರ ಗೊಳಿಸುವ ಕಾರ್ಯಕ್ರಮವು ನ.28 ರಂದು ಪಟ್ರಮೆಯ ಶಾಂತಿಕಾಯ ಚಾಕೊಟೆತ್ತಡಿ ಎಂಬಲ್ಲಿ ನಡೆಯಿತು. 

ಬೆಳ್ತಂಗಡಿಯ ಶಾಸಕ ಕೆ. ವಸಂತ ಬಂಗೇರ ಇವರು ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿ, ದಿ. ಬೋಳೋಡಿ ಭಟ್ಟರ ಮಹತ್ತರ ಪ್ರಯತ್ನದಿಂದಾಗಿ ಪಟ್ರಮೆ ಗ್ರಾಮಕ್ಕೆ ಸರಕಾರಿ ವ್ಯವಸ್ಥೆಯ ಹೆಚ್ಚಿನ ಎಲ್ಲಾ ಸವಲತ್ತುಗಳು ಬರುವಂತಾಗಿದೆ. ಇಂದು ಅದೇ ಬೋಳೋಡಿ ಭಟ್ಟರ ಸ್ಮರಣಾರ್ಥ ಅವರ ಅಭಿಮಾನಿಗಳು ಮತ್ತು ಮನೆಯವರು ಸೇರಿ ಇಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಸುಂದರವಾದ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಿದ್ದು ಇದನ್ನು ಸಂತೋಷದಿಂದ ಭಟ್ಟರ ನೆನಪಿಗಾಗಿ ಲೋಕಾರ್ಪಣೆಗೊಳಿಸುತ್ತಿದ್ದೇನೆ ಎಂದರು.

ನ್ಯಾಯವಾದಿ, ಬೋಳೋಡಿ ಮನೆ ಬಿ.ಎಂ. ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಹಿರಿಯ ರೈತ ಕಾರ್ಮಿಕ ಮುಖಂಡ ಕೆ. ಆರ್. ಶ್ರೀಯಾನ್, ಬೋಳೋಡಿ ಭಟ್ಟರ ಧರ್ಮಪತ್ನಿ ಬಿ.ವಿ. ಭವಾನಿ ,  ಕರ್ನಾಟಕ ರಕ್ಷಣಾ ವೇದಿಕೆ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಶ್ರೀನಿವಾಸ ಗೌಡ , ಪಟ್ರಮೆ ಗ್ರಾ.ಪಂ. ಅಧ್ಯಕ್ಷ ನವೀನ, ಪಟ್ರಮೆ ಗ್ರಾ.ಪಂ. ಸದಸ್ಯ  ಶ್ಯಾಮರಾಜ್ ಬೋಳೋಡಿ , ಉಪಾಧ್ಯಕ್ಷೆ ಬಾಬಿ , ಗ್ರಾ.ಪಂ. ಸದಸ್ಯರುಗಳಾದ ಶೀಲಾವತಿ, ಮಾಲತಿ, ಬಾಲಕೃಷ್ಣ ಗೌಡ ,ಕೆಇಬಿ ಕಿರಿಯ ಅಭಿಯಂತರ ಪುಟ್ಟರಾಜು, ಉಪಸ್ಥಿತರಿದ್ದರು. 

ಬೋಳೋಡಿ ಭಟ್ಟರ ಅಭಿಮಾನಿಗಳು ಮತ್ತು ಮನೆಯವರು ನಿರ್ಮಿಸಿದ ಪ್ರಯಾಣಿಕರ ತಂಗುದಾಣವನ್ನು ಪಟ್ರಮೆ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಶಾಸಕರು ಹಸ್ತಾಂತರಿಸಿದರು. 

ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಲು ಸಹಕರಿಸಿದ ಜಯಂತ ಗೌಡ , ಬೊಮ್ಮ ಗೌಡ , ಡೊಂಬಯ ಗೌಡ, ಮಹಮ್ಮದ್ ಶರೀಫ್ , ಹಾರೀಸ್ ಪಟ್ರಮೆ, ನೋಣಯ್ಯ ಎಂ.ಕೆ., ಸುಂದರ ಎಂ.ಕೆ., ಕೃಷ್ಣಪ್ಪ ಕಲ್ಲಾಜೆ, ಇವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭ ಪಟ್ರಮೆ ಗ್ರಾಮದ ಕೊಕ್ಕಡ -ಪಟ್ರಮೆ ಮತ್ತು ನಿಡ್ಲೆ -ಪಟ್ರಮೆ ರಸ್ತೆಗಳನ್ನು ಡಾಮರೀಕರಣಗೊಳಿಸಲು ಗ್ರಾಮಸ್ಥರ ಪರವಾಗಿ ಶಾಸಕರಿಗೆ ಮನವಿಯನ್ನು ನೀಡಿದರು. 

ಬೆಳ್ತಂಗಡಿ ತಾಲೂಕು ಡಿವೈಎಫ್ ಐ ಅಧ್ಯಕ್ಷ ಧನಂಜಯ ಗೌಡ ಪಟ್ರಮೆ ಸ್ವಾಗತಿಸಿ , ಪುಷ್ಪಾ ಶ್ರೀನಿವಾಸ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X