Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ : ವಿಕಲಚೇತನರ ಬೇಡಿಕೆ ಈಡೇರಿಕೆ...

ಮಣಿಪಾಲ : ವಿಕಲಚೇತನರ ಬೇಡಿಕೆ ಈಡೇರಿಕೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ29 Nov 2017 9:17 PM IST
share
ಮಣಿಪಾಲ : ವಿಕಲಚೇತನರ ಬೇಡಿಕೆ ಈಡೇರಿಕೆ ಆಗ್ರಹಿಸಿ ಧರಣಿ

ಮಣಿಪಾಲ, ನ.29: ವಿಕಲಚೇತನರ ಮಾನಸಿಕ ಪೋಷಣಾ ಭತ್ಯೆಯನ್ನು ಹೆಚ್ಚಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ವಿಕಲಚೇತನರು ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದರು.

 ಸರಕಾರಿ ಕಚೇರಿಗಳಲ್ಲಿ ವಿಕಲಚೇತನರ ಕೆಲಸವನ್ನು ವಿಳಂಬ ಮಾಡಬಾರದು. ಎಲ್ಲಾ ಕಚೇರಿಗಳಲ್ಲೂ ನೆಲ ಅಂತಸ್ಥಿನಲ್ಲಿಯೇ ಕಾರ್ಯ ನಿರ್ವಹಿಸುವಂತೆ ಕ್ರಮ ತೆಗೆದುಕೊಳ್ಳಬೇಕು. ಖಾಸಗಿ ಬಸ್‌ಗಳಲ್ಲಿ ಶೇ.50 ರಿಯಾಯಿತಿ ನೀಡಬೇಕು. ಸ್ಥಳೀಯ ಶಾಸಕರ ನಿಧಿಯನ್ನು ವಿಕಲಚೇತನರಿಗೆ ಕಡ್ಡಾಯವಾಗಿ ಮೀಸಲಿಟ್ಟು ಆಯಾ ವರ್ಷದಲ್ಲಿಯೇ ಅದನ್ನು ಖರ್ಚು ಮಾಡ್ಳಬೇಕು. ಬ್ಲಾಕ್‌ಲಾಗ್ ಹುದ್ದೆಗಳನ್ನು ವಯಸ್ಸು ಸಡಿಲಿಕೆ ಮಾಡಿ ನೇಮಕಾತಿ ಮಾಡಿಕೊಳ್ಳಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.

ಬಳಿಕ ಈ ಕುರಿತ ಮನವಿಯನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ, ಎಂಡೋಸಲ್ಪಾನ್ ಪೀಡಿತರ ಪುನರ್ವಸತಿ ಕೇಂದ್ರವನ್ನು ನಿರ್ಮಿಸಲು ಕುಂದಾಪುರ ತಾಲೂಕಿನ ನಾಡದಲ್ಲಿ ಐದು ಎಕರೆ ಜಾಗ ಮಂಜೂರಾಗಿದ್ದು, ಸರಕಾರದಿಂದ ಹಣ ಬಿಡುಗಡೆಯಾದ ತಕ್ಷಣವೇ ಕಟ್ಟಡದ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಎಂಡೋಸಲ್ಪಾನ್ ಪೀಡಿತರಿಂದ ಬಸ್ ಪಾಸ್‌ಗಾಗಿ 409 ಅರ್ಜಿಗಳು ಸಲ್ಲಿಕೆಯಾಗಿದ್ದು, 42 ಅರ್ಜಿಗಳನ್ನು ತಾಂತ್ರಿಕ ಕಾರಣಕ್ಕೆ ತಿರಸ್ಕೃತಗೊಳಿಸಲಾಗಿದೆ. ಇವುಗಳನ್ನು ಪುನರ್ ಪರಿಶೀಲಿಸಿ ಶೀಘ್ರವೇ ಬಸ್ ಪಾಸ್ ನೀಡುವ ವ್ಯವಸ್ಥೆ ಮಾಡಲಾಗುವುದು. ಅದೇ ರೀತಿ ವಿಕಲಚೇತನರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಒಕ್ಕೂಟದ ಒಕ್ಕೂಟ ಅಧ್ಯಕ್ಷ ಮಂಜುನಾಥ್ ಹೆಬ್ಬಾರ್, ಗೌರವಾಧ್ಯಕ್ಷ ವೆಂಕಟೇಶ್ ಕೋಣಿ, ಪ್ರಧಾನ ಕಾರ್ಯದರ್ಶಿ ಕೃಷ್ಣ ಪೂಜಾರಿ, ಕಾರ್ಕಳ ಮಂಜುಳಾ, ಕೃಷ್ಣ ಬ್ರಹ್ಮಾವರ, ರಾಧಾಕೃಷ್ಣ ಬೈಂದೂರು, ಬಾಬು ದೇವಾಡಿಗ ಉಪ್ಪುಂದಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X