ಡಿ.1ರಂದು ಎಲ್ಲೂರಿನಲ್ಲಿ ಆಧ್ಯಾತ್ಮಿಕ ಮಜ್ಲಿಸ್
ಮಂಗಳೂರು, ನ. 29: ಉಚ್ಚಿಲ ಸಮೀಪದ ಎಲ್ಲೂರಿನ ದಾರುಲ್ ಅಮಾನ್ ವಿದ್ಯಾ ಸಂಸ್ಥೆಯ ವತಿಯಿಂದ ಡಿ.1ರಂದು ಎಲ್ಲೂರಿನ ಹಿರಾ ನಗರದಲ್ಲಿ ಆಧ್ಯಾತ್ಮಿಕ ಮಜ್ಲಿಸ್ ನಡೆಯಲಿದೆ.
ಸಂಸ್ಥೆಯ ಮುಖ್ಯಸ್ಥ ಅಲ್ಹಾಜ್ ಸಲೀಂ ಮದನಿ ಅವರ ನೇತೃತ್ವದಲ್ಲಿ ನಡೆಯುವ ಈ ಮಜ್ಲಿಸ್‌ನಲ್ಲಿ ಉಚ್ಚಿಲದ ಇಸ್ಹಾಕ್ ಫೈಝಿ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.
Next Story





