Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.3: ಬಂಗ್ರ ಕೂಳೂರಿನಲ್ಲಿ ಕಂಬಳ

ಡಿ.3: ಬಂಗ್ರ ಕೂಳೂರಿನಲ್ಲಿ ಕಂಬಳ

ವಾರ್ತಾಭಾರತಿವಾರ್ತಾಭಾರತಿ30 Nov 2017 6:08 PM IST
share

ಮಂಗಳೂರು, ನ.30: ಮಂಗಳೂರು ಕಂಬಳ ಸಮಿತಿ ವತಿಯಿಂದ ಮೊದಲ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಕಂಬಳವು ಡಿ.3ರಂದು ನಗರದ ಬಂಗ್ರಕೂಳೂರು ಗೋಲ್ಡ್‌ಫಿಂಚ್ ಸಿಟಿಯಲ್ಲಿ ಜರಗಲಿದೆ ಎಂದು ಸಮಿತಿಯ ಅಧ್ಯಕ್ಷ ಕ್ಯಾ. ಬ್ರಿಜೇಶ್ ಚೌಟ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಗರದ ಕದ್ರಿಯ ಕಂಬಳ ನಿಂತ ಬಳಿಕ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದನ್ನು ಮಂಗಳೂರು ಕಂಬಳೋತ್ಸವವಾಗಿ ಆಚರಿಸಲ್ಪಡುತ್ತದೆ. ಪ್ರಸ್ತುತ ಮಂಗಳೂರು ಕಂಬಳಕ್ಕಾಗಿ ಸುಮಾರು 10 ಲಕ್ಷ ರೂ.ವೆಚ್ಚದಲ್ಲಿ ಸುಸಜ್ಜಿತ ಕರೆಯನ್ನು ನಿರ್ಮಿಸಲಾಗಿದೆ. ಕಂಬಳವನ್ನು ಡಿ.3ರಂದು ಬೆಳಗ್ಗೆ 9:30ಕ್ಕೆ ನಿಟ್ಟೆ ವಿವಿಯ ಕುಲಾಧಿಪತಿ ಎನ್.ವಿನಯ ಹೆಗ್ಡೆ ಉದ್ಘಾಟಿಸಲಿದ್ದು, ಮೇಯರ್ ಕವಿತಾ ಸನಿಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಕೆ.ಪ್ರಕಾಶ್ ಶೆಟ್ಟಿ ನೂತನ ಜೋಡುಕರೆಯನ್ನು ಉದ್ಘಾಟಿಸಲಿದ್ದಾರೆ. ಶಾಸಕರಾದ ಜೆ.ಆರ್.ಲೋಬೊ, ಮೊಯ್ದಿನ್ ಬಾವಾ, ಎಸ್.ಅಂಗಾರ, ಕ್ಯಾ. ಗಣೇಶ್ ಕಾರ್ಣಿಕ್, ಐವನ್ ಡಿಸೋಜಾ, ಕೋಟ ಶ್ರೀನಿವಾಸ ಪೂಜಾರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಸಂಜೆ 6:30ಕ್ಕೆ ಸಂಸದ ನಳಿನ್‌ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಅತಿಥಿಗಳಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಂಸದೆ ಶೋಭಾ ಕರಂದ್ಲಾಜೆ, ಸಚಿವ ಪ್ರಮೋದ್ ಮಧ್ವರಾಜ್, ಶಾಸಕರಾದ ವಿ.ಸುನೀಲ್ ಕುಮಾರ್, ಅಭಯಚಂದ್ರ ಜೈನ್ ಭಾಗವಹಿಸಲಿದ್ದಾರೆ. ಈ ಸಭಾ ಕಾರ್ಯಕ್ರಮದಲ್ಲಿ ಕಂಬಳ ಪುನರಾರಂಭಗೊಳ್ಳಲು ಶ್ರಮಿಸಿದ ಪ್ರಮುಖರಿಗೆ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪಡೆದ ಕೊಳಚ್ಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ, ಜಯಕರ ಮಡಿವಾಳ ನಕ್ರೆ, ಬಾರಾಡಿಬೀಡು ಡಾ. ಜೀವಂಧರ್ ಬಲ್ಲಾಳ್, ಕೊಳಕ್ಕೆ ಇರ್ವತ್ತೂರು ಆನಂದ ಅವರಿಗೆ ಸನ್ಮಾನ ಇರುತ್ತದೆ.

6 ವಿಭಾಗಗಳಲ್ಲಿ ಸ್ಪರ್ಧೆ: ನೇಗಿಲು ಕಿರಿಯ ವಿಭಾಗ, ಹಗ್ಗ ಕಿರಿಯ, ನೇಗಿಲು ಹಿರಿಯ ವಿಭಾಗ, ಹಗ್ಗ ಹಿರಿಯ, ಕನೆ ಹಲಗೆ ಮತ್ತು ಅಡ್ಡ ಹಲಗೆ ಹೀಗೆ 6 ವಿಭಾಗಗಳಲ್ಲಿ ಸ್ಪರ್ಧೆ ಇರುತ್ತದೆ. ವಿಜೇತರಿಗೆ ಪ್ರಥಮ, ದ್ವಿತೀಯ ಚಿನ್ನ, ಇತರ ಬಹುಮಾನಗಳಿರುತ್ತದೆ. ವಿಡಿಯೋ ಚಿತ್ರೀಕರಣ, ವಿಡಿಯೋ ದಾಖಲೀಕರಣ ಹೀಗೆ ಎಲ್ಲಾ ವ್ಯವಸ್ಥೆಗಳನ್ನೂ ಮಾಡಲಾಗಿದೆ.

ಡಿ. 4ರಂದು ದ.ಕ.ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣೆ ನಡೆಯಲಿದ್ದು, ಅತಿಥಿಗಳಾಗಿ ಶಾಸಕ ಸಿ.ಟಿ.ರವಿ, ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಪಾಲ್ಗೊಳ್ಳಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿಯ ಪ್ರಮುಖರಾದ ನಿತಿನ್ ಶೆಟ್ಟಿ, ಸಾಂತ್ಯಗುತ್ತು ಸಚಿನ್ ಶೆಟ್ಟಿ, ವಿಜಯಕುಮಾರ್ ಕಂಗಿನಮನೆ, ತಲಪಾಡಿ ದೊಡ್ಡಮನೆ ಪ್ರೀತಮ್ ರೈ, ಪ್ರಸಾದ್‌ಕುಮಾರ್ ಶೆಟ್ಟಿ ಶೆಡ್ಡೆ, ಕಿಶೋರ್‌ಕುಮಾರ್ ಪುತ್ತೂರು, ಉಳ್ಳಾಲ ನಂದನ್ ಮಲ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X