Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ರೌಡ್ ಫಂಡಿಂಗ್ ಮೂಲಕ ವಿದ್ಯಾರ್ಥಿಗಳಿಂದ...

ಕ್ರೌಡ್ ಫಂಡಿಂಗ್ ಮೂಲಕ ವಿದ್ಯಾರ್ಥಿಗಳಿಂದ ಸಿನೆಮಾ ನಿರ್ಮಾಣ

‘ಒಂದು ಮೊಟ್ಟೆ ಕಥೆ’ಯ ರಾಜ್ ಶೆಟ್ಟಿಗೆ ‘ಗಾಂಧಿ’ ಪಾತ್ರ

ವಾರ್ತಾಭಾರತಿವಾರ್ತಾಭಾರತಿ30 Nov 2017 9:41 PM IST
share
ಕ್ರೌಡ್ ಫಂಡಿಂಗ್ ಮೂಲಕ ವಿದ್ಯಾರ್ಥಿಗಳಿಂದ ಸಿನೆಮಾ ನಿರ್ಮಾಣ

ಉಡುಪಿ, ನ.30: ಮಣಿಪಾಲದ ವಿದ್ಯಾರ್ಥಿಗಳು, ಪದವೀಧರರು ಹಾಗೂ ವೃತ್ತಿಪರರು ಸೇರಿಕೊಂಡು ಸ್ಥಾಪಿಸಿರುವ ‘ಚಿಕನ್ ಸಾಂಬಾರ್’ ಎಂಬ ನಿರ್ಮಾಣ ಸಂಸ್ಥೆಯು ವಾಣಿಜ್ಯೀಕರಣದ ಪ್ರಭಾವದಿಂದ ಭಿನ್ನವಾಗಿರಲು ಸಾರ್ವಜನಿಕರಿಂದ ನಿಧಿ(ಕ್ರೌಡ್ ಫಂಡಿಂಗ್) ಸಂಗ್ರಹಿಸಿ ಸಿನೆಮಾ ತಯಾರಿಸಲು ಮುಂದಾಗಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿನೆಮಾದ ನಿರ್ದೇಶಕ ರಾಹುಲ್ ಮೆನನ್, ‘ಫಿಕ್ಷನ್’ ಹೆಸರಿನ ಈ ಚಲನಚಿತ್ರವನ್ನು ಸಾರ್ವ ಜನಿಕರಿಂದ ಸಂಗ್ರಹಿಸಿದ ಆರು ಲಕ್ಷ ರೂ. ಬಜೆಟ್‌ನಲ್ಲಿ ತಯಾರಿಸಲಾಗುವುದು. ತಂಡವು ವೆಚ್ಚವನ್ನು ಕಡಿಮೆಗೊಳಿಸಿ ಸಂಗ್ರಹವಾದ ಮೊತ್ತದಲ್ಲಿಯೇ ಚಿತ್ರೀಕರಣ ನಡೆಸುವ ಭರವಸೆಯಲ್ಲಿದೆ ಎಂದರು.

ಒಂದು ಮೊಟ್ಟೆ ಕಥೆಯ ಖ್ಯಾತಿಯ ರಾಜ್ ಶೆಟ್ಟಿ ಈ ಚಿತ್ರದಲ್ಲಿ ಪ್ರೀತಿ ಮತ್ತು ವಿಮೋಚನೆಯ ಹುಡುಕಾಟ ನಡೆಸುವ ‘ಗಾಂಧಿ’ ಪಾತ್ರವನ್ನು ನಿರ್ವಹಿಸಲಿರುವರು. ಮಲೆಯಾಳಂ, ಹಿಂದಿ, ಇಂಗ್ಲಿಷ್ ಭಾಷೆಯ ಈ ಸಿನೆಮಾವು ಮೂರು ಕಥೆಗಳ ಒಗ್ಗೂಡುವಿಕೆಯಾಗಿದೆ ಎಂದು ಅವರು ಹೇಳಿದರು.

ಒಂದೂವರೆ ಗಂಟೆಯ ಅವಧಿ ಸಿನೆಮಾ ಇದಾಗಿದ್ದು, ಇದರ ಚಿತ್ರೀಕರಣವು ಮಲ್ಪೆ, ಮಣಿಪಾಲ, ಉಡುಪಿ, ಮಂಗಳೂರು ಸುತ್ತಮುತ್ತ ನಡೆಯಲಿದೆ. ಈಗಾಗಲೇ ಚಿತ್ರೀಕರಣ ಆರಂಭಗೊಂಡಿದ್ದು, ಒಂದು ವರ್ಷದಲ್ಲಿ ಸಿನೆಮಾ ಪೂರ್ಣಗೊಳಿಸಿ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಚಿಕನ್ ಸಾಂಬಾರ್ ಸಂಸ್ಥೆಯು ಈಗಾಗಲೇ ಏಳು ಕಿರುಚಿತ್ರಗಳನ್ನು ಮತ್ತು ನಾಲ್ಕು ಸಂಗೀತ ವಿಡೀಯೋವನ್ನು ನಿರ್ಮಿಸಿದೆ. ಈ ತಂಡದ ಮೊದಲ ಕಿರುಚಿತ್ರ 'ಫೆಯ್’ ಎನ್‌ಡಿಟಿವಿ ಪ್ರೈಮ್ ರಾಷ್ಟ್ರೀಯ ವಾಹಿನಿಯಲ್ಲಿ ಪ್ರಸಾರವಾಗಿದೆ. ಹ್ಯಾಪಿನೆಸ್ ಕಿರುಚಿತ್ರಕ್ಕೆ ಯೆಸ್ ಬ್ಯಾಂಕ್ ನಡೆಸಿದ ಸ್ಪರ್ಧೆಯಲ್ಲಿ ಬಹುಮಾನ ಲಭಿಸಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಚಿತ್ರನಟ ರಾಜ್ ಶೆಟ್ಟಿ, ನಿರ್ಮಾಪಕಿ ನಿಶ್ಮಿತಾ ಬಿ., ಫಿಕ್ಷನ್ ಸಿನೆಮಾದ ನಟ ಅಂಶ್ ಸೇಥಿ, ರವಿರಾಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X