Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೋಯ್ ಅಲುಕ್ಕಾಸ್ ನಲ್ಲಿ 'ದಿ ಓಲ್ಡ್...

ಜೋಯ್ ಅಲುಕ್ಕಾಸ್ ನಲ್ಲಿ 'ದಿ ಓಲ್ಡ್ ಗೋಲ್ಡ್ ಎಕ್ಸ್‌ಚೇಂಜ್' ಆಫರ್

ಯಾವುದೇ ನಷ್ಟವಿಲ್ಲದೆ ಚಿನ್ನ ಬದಲಾಯಿಸಲು ಅವಕಾಶ

ವಾರ್ತಾಭಾರತಿವಾರ್ತಾಭಾರತಿ30 Nov 2017 10:05 PM IST
share

ಮಂಗಳೂರು,ನ.30:ಜಾಗತಿಕ ಚಿನ್ನದ ಮಾರುಕಟ್ಟೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಜೋಯ್ ಅಲುಕ್ಕಾಸ್ ಅಗಾಧ ಸಂಖ್ಯೆಯ ಗ್ರಾಹಕರನ್ನು ಹೊಂದಿದ್ದು ಇದೀಗ ಅವರಿಗಾಗಿ ದಿ ಓಲ್ಡ್ ಗೋಲ್ಡ್ ಎಕ್ಸ್‌ಚೇಂಜ್ ಆಫರ್ ಮೂಲಕ ಹಳೆ ಚಿನ್ನ ಬದಲಾಯಿಸಲು ಅವಕಾಶ ನೀಡುತ್ತಿದೆ. ಈ ಯೋಜನೆಯಡಿ ಗ್ರಾಹಕರು ಇತರ ಯಾವುದೇ ಚಿನ್ನದಂಗಡಿಯಿಂದ ಖರೀದಿಸಿದ ಚಿನ್ನವನ್ನು ಜೋಯ್ ಅಲುಕ್ಕಾಸ್‌ನಲ್ಲಿ ಬದಲಾಯಿಸಬಹುದು ಮತ್ತು ಅದಕ್ಕಾಗಿ ಒಂದು ರೂಪಾಯಿಯನ್ನೂ ನೀಡಬೇಕಾಗಿಲ್ಲ.

ಈ ಆಫರ್ ಅವಧಿಯಲ್ಲಿ ಗ್ರಾಹಕರು ಯಾವುದೇ ಜೋಯ್ ಅಲುಕ್ಕಾಸ್ ಶೋರೂಂಗೆ ತೆರಳಿ ತಮ್ಮ ಬಂಗಾರವನ್ನು ತೂಕದಲ್ಲಿ ಅಥವಾ ದರದಲ್ಲಿ ಯಾವುದೇ ನಷ್ಟವಿಲ್ಲದೆ ಎಕ್ಸ್‌ಚೇಂಜ್ ಮಾಡಬಹುದು ಎಂದು ಸಂಸ್ಥೆಯು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜೋಯ್ ಅಲುಕ್ಕಾಸ್‌ನ ಡಬಲ್ ಗೋಲ್ಡ್ ರೇಟ್ ಪ್ರೊಟೆಕ್ಷನ್ ಯೋಜನೆಯಡಿ ಗ್ರಾಹಕರು ಚಿನ್ನವನ್ನು ಮುಂಗಡವಾಗಿ ಬುಕ್ ಮಾಡಲು ಅವಕಾಶವಿದ್ದು ಅದರ ಬೆಲೆಯನ್ನು ಬುಕಿಂಗ್ ದಿನದ ದರಕ್ಕೆ ಅನುಗುಣವಾಗಿ ಅಥವಾ ಚಿನ್ನ ಪಡೆಯುವ ಸಮಯದಲ್ಲಿರುವ ಮಾರುಕಟ್ಟೆ ದರ (ಯಾವುದು ಕಡಿಮೆಯೋ ಅದು) ಕ್ಕಣುಗುಣವಾಗಿ ಪಾವತಿಸಬಹುದು.

ಜೋಯ್ ಅಲುಕ್ಕಾಸ್ ಒಂದು ಸಮೂಹ ಸಂಸ್ಥೆಯಾಗಿದ್ದು ಹಲವು ಕ್ಷೇತ್ರಗಳಲ್ಲಿ ತನ್ನ ವ್ಯವಹಾರವನ್ನು ವಿಸ್ತರಿಸಿದೆ. ಯುಎಇ, ಸೌದಿ ಅರೇಬಿಯಾ, ಬಹ್ರೇನ್, ಒಮನ್, ಕುವೈಟ್, ಕತಾರ್, ಸಿಂಗಾಪುರ, ಮಲೇಷ್ಯಾ, ಲಂಡನ್ ಮತ್ತು ಭಾರತ ಹೀಗೆ ಹಲವು ದೇಶಗಳಲ್ಲಿ ಸಂಸ್ಥೆಯು ತನ್ನ ವ್ಯವಹಾರಗಳನ್ನು ಸ್ಥಾಪಿಸಿದೆ. ಚಿನ್ನ, ಮನಿ ಎಕ್ಸ್‌ಚೇಂಜ್, ಫ್ಯಾಶನ್ ಮತ್ತು ಟೆಕ್ಸ್‌ಟೈಲ್, ಐಷಾರಾಮಿ ವಾಯುಯಾನ, ಮಾಲ್‌ಗಳು ಮತ್ತು ರಿಯಲ್ಟಿ ಹೀಗೆ ಅನೇಕ ಕ್ಷೇತ್ರಗಳಲ್ಲಿ ಜೋಯ್ ಅಲುಕ್ಕಾಸ್ ವ್ಯವಹಾರ ನಡೆಸುತ್ತಿದೆ. ಜೋಯ್ ಅಲುಕ್ಕಾಸ್‌ನಲ್ಲಿ ಜಗತ್ತಿನಾದ್ಯಂತ 8,000ಕ್ಕೂ ಅಧಿಕ ಸಿಬ್ಬಂದಿಯಿದ್ದು ಜಗತ್ತಿನಲ್ಲಿಯೇ ಅತೀಹೆಚ್ಚು ಪ್ರಶಸ್ತಿಗಳನ್ನು ಮತ್ತು ಮನ್ನಣೆ ಪಡೆದಿರುವ ಸಂಸ್ಥೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X