Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಾ.ಬರ್ನಾಡ್ ಮೊರಾಸ್ ರಾಜೀನಾಮೆಗೆ...

ಡಾ.ಬರ್ನಾಡ್ ಮೊರಾಸ್ ರಾಜೀನಾಮೆಗೆ ಆಗ್ರಹಿಸಿ ಡಿ.3 ರಂದು ಧರಣಿ

ವಾರ್ತಾಭಾರತಿವಾರ್ತಾಭಾರತಿ1 Dec 2017 7:21 PM IST
share

ಬೆಂಗಳೂರು, ಡಿ.1: ನಗರದ ಕಥೋಲಿಕ್ ಚರ್ಚ್‌ನ ಧರ್ಮಾಧ್ಯಕ್ಷರಾಗಿ ಮುಂದುವರಿದಿರುವ ಡಾ.ಬರ್ನಾಡ್ ಮೊರಾಸ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಡಿ.3 ರಂದು ನಗರದ ಪುರಭವನದ ಎದುರು ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘದ ವತಿಯಿಂದ ಧರಣಿ ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರಫಾಯಲ್ ರಾಜ್, ಬೆಂಗಳೂರಿನ ಧರ್ಮಾಧ್ಯಕ್ಷರಾಗಿ ಮೊರಾಸ್ 75 ನೆ ವರ್ಷಕ್ಕೆ ಅಧಿಕೃತವಾಗಿ ಧರ್ಮಾಧ್ಯಕ್ಷರ ಪೀಠದಿಂದ ನಿರ್ಗಮಿಸಿದ್ದರೂ, ಕಳೆದ ಎರಡು ವರ್ಷಗಳಿಂದ ಅಕ್ರಮವಾಗಿ ಇದೇ ಪೀಠದಲ್ಲಿ ಮುಂದುವರಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೈಬಲ್ ನಿಯಮಗಳ ಪ್ರಕಾರ 75 ವರ್ಷಗಳ ನಂತರ ಧರ್ಮಾಧ್ಯಕ್ಷರಾಗಲು ಅನರ್ಹರಾಗಿರುತ್ತಾರೆ. ಹೀಗಿದ್ದರೂ, ಮೊರಾಸ್ 78 ವರ್ಷಗಳಾಗಿದ್ದರೂ ಅಧಿಕಾರ ಆಸೆಗಾಗಿ ಪೀಠವನ್ನು ಬಿಟ್ಟುಕೊಡಲು ಮುಂದಾಗಿಲ್ಲ. ಅಲ್ಲದೆ, ಅನ್ಯಭಾಷೆಗಳಾದ ತಮಿಳು, ಮಲಯಾಳಿ, ಕೊಂಕಣಿ ಭಾಷೆಗಳನ್ನು ಕನ್ನಡಿಗರ ಮೇಲೆ ಹೇರುವ ಮೂಲಕ ದಬ್ಬಾಳಿಕೆ ನಡೆಸುತ್ತಿದ್ದಾರೆ. ಇತರರನ್ನು ಕನ್ನಡಿಗರ ಮೇಲೆ ಎತ್ತಿ ಕಟ್ಟಿ ದ್ವೇಷ ಹರಡುತ್ತಿದ್ದಾರೆ ಎಂದು ಆಪಾದಿಸಿದರು.

ಚರ್ಚ್‌ಗಳಲ್ಲಿ ಹುಂಡಿಗೆ ಹಾಕಿದ, ದೇಣಿಗೆ ನೀಡಿದ ಹಣಕ್ಕೆ ಲೆಕ್ಕ ನೀಡುತ್ತಿಲ್ಲ. ಜೊತೆಗೆ, ಜಂಟಿ ಖಾತೆ ನಿರ್ವಹಿಸುವ ಮೂಲಕ ಇಲ್ಲಿನ ಹಣವನ್ನು ಸಾರ್ವಜನಿಕ ಸೇವೆಗೆ ಖರ್ಚು ಮಾಡಬೇಕಿದೆ. ಆದರೆ, ಎಲ್ಲ ಹಣವನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೆ, ಕಬ್ಬನ್ ಪೇಟೆಯಲ್ಲಿರುವ ಶಾಲೆಯ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಹಾಗೂ ವೈಟ್‌ಫೀಲ್ಡ್‌ನಲ್ಲಿ ಬ್ರಿಟಿಷರ ಕಾಲದಲ್ಲಿ ನೀಡಿದ್ದ ಲೂರ್ದು ಮಾತೆ ಚರ್ಚಿನ ಆಸ್ತಿಯಲ್ಲಿ ಜಾಯಿಂಟ್ ವೆಂಚರ್ಸ್‌ ಎಂಬ ಹೆಸರಿನಲ್ಲಿ ಮಳಿಗೆಗಳನ್ನು ನಿರ್ಮಿಸಿಕೊಳ್ಳಲು ಅನುಮತಿ ನೀಡಿದ್ದಾರೆ ಎಂದು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X