ಬೆಂಗಳೂರು :ಈದ್ಗಾ ಖುದ್ದೂಸ್ ಸಾಹೇಬ್ ಮೈದಾನದಲ್ಲಿ ಮೀಲಾದುನ್ನೆಬಿ ಆಚರಣೆ

ಬೆಂಗಳೂರು,ಡಿ.2 :ಬೆಂಗಳೂರಿನ ಈದ್ಗಾ ಖುದ್ದೂಸ್ ಸಾಹೇಬ್ ಮೈದಾನದಲ್ಲಿ ಮಿಲಾದುನ್ನೆಬಿ ಆಚರಿಸಲಾಯಿತು. ಸಮಾರಂಭದಲ್ಲಿ ಮಾಜಿ ಪ್ರಧಾನಿ ಹೆ.ಚ್.ಡಿ.ದೇವೆಗೌಡ, ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಖ್, ರಾಜ್ಯ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ಸೈಯ್ಯದ್ ಮೊಹಿದ್ ಅಲ್ತಾಫ್, ರಾಜ್ಯ ಪ್ರಧಾನ ಕಾರ್ಯದರ್ಶಿ ರವೂಫ್ ಪುತ್ತಿಗೆ ಹಾಗು ಇತರರು ಉಪಸ್ಥಿತರಿದ್ದರು.
Next Story





