Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಚೇರಿಯಲ್ಲೇ ಮಹಿಳೆಯ ಎದುರು ಯುವಕನಿಂದ...

ಕಚೇರಿಯಲ್ಲೇ ಮಹಿಳೆಯ ಎದುರು ಯುವಕನಿಂದ ಹಸ್ತಮೈಥುನ!

ವಾರ್ತಾಭಾರತಿವಾರ್ತಾಭಾರತಿ3 Dec 2017 9:28 AM IST
share
ಕಚೇರಿಯಲ್ಲೇ ಮಹಿಳೆಯ ಎದುರು ಯುವಕನಿಂದ ಹಸ್ತಮೈಥುನ!

ಹೊಸದಿಲ್ಲಿ, ಡಿ.3: ರಾಷ್ಟ್ರರಾಜಧಾನಿಯು ದೇಶದಲ್ಲಿ ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ ಎನ್ನುವ ಅಂಶ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಅಂಕಿಅಂಶಗಳಿಂದ ದೃಢಪಟ್ಟ ಬೆನ್ನಲ್ಲೇ ವ್ಯಕ್ತಿಯೊಬ್ಬ 32 ವರ್ಷದ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗಿ ಆಕೆಯ ಎದುರು ಹಸ್ತಮೈಥುನ ಮಾಡಿ, ಆಕೆಯನ್ನು ಕೂಡಿಹಾಕಿ ಪರಾರಿಯಾದ ವಿಚಿತ್ರ ಘಟನೆ ರಾಜಧಾನಿಯ ಹೃದಯಭಾಗದಲ್ಲಿ ನಡೆದಿದೆ.

ಕನೌಟ್ ಪ್ಯಾಲೇಸ್‌ನ ಕಚೇರಿಯ ಟೆರೇಸ್‌ನಲ್ಲಿ ಗುರುವಾರ ಬೆಳಗ್ಗೆ 10ರ ವೇಳೆಗೆ ಈ ಘಟನೆ ನಡೆದಿದ್ದು, ಮಹಿಳೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಈ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ಹಲವು ಕಚೇರಿಗಳು ಇರುವ ಈ ಕಟ್ಟಡದಲ್ಲೇ ಮಹಿಳೆ ಉದ್ಯೋಗದಲ್ಲಿದ್ದರು.

ವ್ಯಕ್ತಿಯ ಮುಖಚರ್ಯೆಯನ್ನು ಮಹಿಳೆ ವಿವರಿಸಿದ್ದು, ಘಟನೆ ನಡೆದ 48 ಗಂಟೆ ಬಳಿಕವೂ ಸಿಸಿಟಿವಿ ದೃಶ್ಯಾವಳಿ ಅಸ್ಪಷ್ಟವಾಗಿದೆ ಎಂಬ ಕಾರಣ ನೀಡಿ ದಿಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. "ಆದರೆ ಆತ ಹೇಗಿದ್ದಾನೆ ಮತ್ತು ಯಾವ ಉಡುಪು ಧರಿಸಿದ್ದ ಎನ್ನುವ ಬಗ್ಗೆ ಕಲ್ಪನೆ ಬಂದಿದೆ" ಎಂದು ಡಿಸಿಪಿ ಬಿ.ಕೆ.ಸಿಂಗ್ ಹೇಳಿದ್ದಾರೆ.

ಬಿಡುವಿನ ವೇಳೆಯಲ್ಲಿ ಮಹಿಳೆ ಟೆರೇಸ್‌ಗೆ ಬಂದಾಗ ಯುವಕನೊಬ್ಬ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ. ಮುಖವನ್ನು ಜಾಕೆಟ್‌ನಿಂದ ಮುಚ್ಚಿಕೊಂಡಿದ್ದ. "ಸುಮಾರು 20 ವರ್ಷ ವಯಸ್ಸಿನ ಯುವಕ ಹಿಂಬಾಲಿಸಿಕೊಂಡು ಬಂದು ಅಸಭ್ಯವಾಗಿ ನೋಡುತ್ತಿದ್ದ. ಏನಾದರೂ ಪ್ರಮಾದವಾಗಿದೆಯೇ ಎಂದು ಆತನನ್ನು ಕೇಳಿದಾಗ ಆತ ನನ್ನ ದೇಹದತ್ತ ಕೈತೋರಿಸಿ, ನಿಂತುಕೊಂಡು ದಿಟ್ಟಿಸಿ ನೋಡತೊಡಗಿದ. ಅಲ್ಲಿಂದ ಹೊರಡಲು ಅನುವಾದಾಗ ಅಡ್ಡಗಟ್ಟಿದ. ಪೊಲೀಸರಿಗೆ ಕರೆ ಮಾಡುವುದಾಗಿ ನಾನು ಬೆದರಿಕೆ ಹಾಕಿದಾಗ ಹಸ್ತಮೈಥುನ ಮಾಡಿಕೊಂಡ" ಎಂದು ಮಹಿಳೆ ದೂರಿದ್ದಾರೆ.

ಮಹಿಳೆ ಆತನನ್ನು ತಳ್ಳಿ ಟೆರೇಸ್ ಬಾಗಿಲ ಬಳಿ ಬಂದಳು. ಆಗ ಬಾಗಿಲ ಚಿಲಕ ಹಾಕಿ ನಾನು ತಪ್ಪಿಸಿಕೊಳ್ಳಲು ಅವಕಾಶ ನೀಡದಂತೆ ಮಾಡಿರುವುದು ಗಮನಕ್ಕೆ ಬಂತು ಎಂದು ಮಹಿಳೆ ವಿವರಿಸಿದ್ದಾರೆ. ಮಹಿಳೆ ಕೂಗಿಕೊಂಡಾಗ ಆಕೆಯನ್ನು ಅಶ್ಲೀಲವಾಗಿ ನಿಂದಿಸಿ ಮೊಬೈಲ್ ಕಸಿದುಕೊಂಡ. ಬಳಿಕ ಪಕ್ಕದ ಟೆರೇಸ್‌ಗೆ ಹಾರಿ ತಪ್ಪಿಸಿಕೊಂಡ. ಚೀರಾಟ ಕೇಳಿ ಟೆರೇಸ್‌ಗೆ ಮಹಿಳೆಯ ಸಹೋದ್ಯೋಗಿಗಳು ಧಾವಿಸಿ ರಕ್ಷಿಸಿದರು ಎಂದು ಮಹಿಳೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X