Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಬಾಬುಡಾನ್‍ಗಿರಿ ಮತ್ತು ವಿವಿಧಡೆ ಗಲಬೆ...

ಬಾಬಾಬುಡಾನ್‍ಗಿರಿ ಮತ್ತು ವಿವಿಧಡೆ ಗಲಬೆ ನಡೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ5 Dec 2017 9:29 PM IST
share
ಬಾಬಾಬುಡಾನ್‍ಗಿರಿ ಮತ್ತು ವಿವಿಧಡೆ ಗಲಬೆ ನಡೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

ಚಿಕ್ಕಮಗಳೂರು, ಡಿ.5:  ಬಾಬಾಬುಡಾನ್‍ಗಿರಿ ಹಾಗೂ ನಗರದ ವಿವಿಧಡೆ ನಡೆದ ಅಹಿತಕರ ಘಟನೆಗಳಿಗೆ ಕಾರಣರಾದವರ ವಿರುದ್ಧ ಸರ್ಕಾರ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಎಂ.ರೇಣುಕಾಚಾರ್ಯ ಆಗ್ರಹಿಸಿದರು.

  ಅವರು ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ದತ್ತಜಯಂತಿ, ಈದ್‍ಮಿಲಾದ್ ಸಂದರ್ಭದಲ್ಲಿ ವಾಸ್ತವ್ಯ ಹೂಡ ಬೇಕಿದ್ದ ಸಚಿವ ಆರ್.ರೋಷನ್ ಬೇಗ್ ಕಾಣೆಯಾಗಿದ್ದಾರೆ. ಚಿಕ್ಕಮಗಳೂರೆಂದರೆ ಸರ್ಕಾರಕ್ಕೆ ನಿರ್ಲಕ್ಷ್ಯದ ಜಿಲ್ಲೆ. ಮಾಹಿತಿ ಇಲ್ಲದವರು, ಅಭಿವೃದ್ಧಿ ಮಾಡ ಬೇಕೆಂಬ ಇಚ್ಛೆ ಇಲ್ಲದವರು ಜಿಲ್ಲಾ ಸಚಿವರಾಗಿ ಬರುತ್ತಾರೆಂದು ದೂರಿದರು.ಸ್ಥಳೀಯ ಶಾಸಕ ಸಿ.ಟಿ.ರವಿ ಗಲಾಟೆಗೆ ಪ್ರಚೋದನೆ ನೀಡುತ್ತಾ ಅಭಿವೃದ್ಧಿ ಕೆಲಸ ಮಾಡದೆ ಜನ ರಿಂದ ದೂರವಾಗಿದ್ದಾರೆ. ಅವರಿಗೆ ಕ್ಷೇತ್ರದ ಸಮಸ್ಯೆಗಳ  ಬಗ್ಗೆ ಮಾಹಿತಿ ಇಲ್ಲ. ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸದೆ ನಾಯಕರಾಗಿ ಬೆಳೆಯುವುದು ಸರಿ ಅಲ್ಲ ಎಂದರು.

  ಧರ್ಮದ ಹೆಸರಿನಲ್ಲಿ ಮತ ಗಳಿಸುತ್ತಿರುವ ಶಾಸಕ ರವಿಗೆ ಅಭಿವೃದ್ಧಿ ಕುರಿತು ಚಿಂತೆ ಇಲ್ಲ. ನಗರಸಭೆ, ಗ್ರಾಪಂ ವ್ಯಾಪ್ತಿಯಲ್ಲಿ ಸಾವಿರಾರು ಮಂದಿ ನಿವೇಶನ ರಹಿತರಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಇಂದಿಗೂ ಪರಿಹರಿಸಿಲ್ಲ. ಸರ್ಕಾರದ ಹಣ ಕೂಡ ದುರ್ಬಳಕೆ ಆಗುತ್ತಿದೆ.  ಧಾರ್ಮಿಕ ಕಾರ್ಯ ಕ್ರಮಗಳ ಸಂದರ್ಭದಲ್ಲಿ ಸೀರೆ ಹಂಚಿ ಪ್ರಚೋದನೆಗೊಳಿಸು ವುದು ಸರಿಯಲ್ಲವೆಂದರು.

  ಮುಖಂಡ ಬಿ.ಅಮ್ಜದ್ ಮಾತನಾಡಿ, ಜಿಲ್ಲೆಯಲ್ಲಿ ಜನವರಿಯಲ್ಲಿ  ಸಮಾಜದ ಸ್ವಾಸ್ಥ್ಯ ಕಾಪಾಡಿ ಎಲ್ಲರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಭಾವೈಕ್ಯತಾ ರ್ಯಾಲಿ ನಡೆಸಲಾಗುವುದು ಎಂದು ತಿಳಿಸಿದರು.

  ಪತ್ರಿಕಾಗೋಷ್ಟಿಯಲ್ಲಿ ಸಿಪಿಐ ಸಹ ಕಾರ್ಯದರ್ಶಿ ರಾಧಾ ಸುಂದರೇಶ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ವಿಜಯಕುಮಾರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X