Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೋಗ ಪೀಡಿತ ಬಾಲಕನ ಚಿಕಿತ್ಸೆಗೆ...

ರೋಗ ಪೀಡಿತ ಬಾಲಕನ ಚಿಕಿತ್ಸೆಗೆ ನೆರವಾಗುವಿರಾ...?

ವಾರ್ತಾಭಾರತಿವಾರ್ತಾಭಾರತಿ5 Dec 2017 10:47 PM IST
share
ರೋಗ ಪೀಡಿತ ಬಾಲಕನ ಚಿಕಿತ್ಸೆಗೆ ನೆರವಾಗುವಿರಾ...?

ಕಡಬ, ಡಿ.5: ಶಾಲೆಗೆ ಹೋಗಿ ಶಿಕ್ಷಣ ಕಲಿತು ಉನ್ನತ ಮಟ್ಟಕ್ಕೇರಬೇಕಿದ್ದ ಬಾಲಕನೋರ್ವ ಕ್ಯಾನ್ಸರ್ ಎಂಬ ಮಹಾಮಾರಿಗೆ ತುತ್ತಾಗಿ ಇದೀಗ ಆಸ್ಪತ್ರೆಯಲ್ಲಿ ದಿನ ದೂಡುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾನಿಗಳ ಸಹಾಯಹಸ್ತ ಬೇಕಾಗಿದೆ.

ಪುತ್ತೂರು ತಾಲೂಕಿನ ಬಂಟ್ರ ಗ್ರಾಮದ ಕಂಪ ನಿವಾಸಿ ಸುರೇಶ್ ಗೌಡ ಹಾಗೂ ಲಲಿತಾ ದಂಪತಿಯ  ಪುತ್ರ ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ರಾಜೇಶ್ ಕ್ಯಾನ್ಸರ್ ರೋಗಕ್ಕೀಡಾಗಿ ಮಂಗಳೂರಿನ  ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

2014 ರಲ್ಲಿ ಮೈ ನೋವಿನ ಕಾರಣಕ್ಕೆ ಕಡಬ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿ ನೋವು ಉಲ್ಬಣಗೊಂಡಾಗ ಪುತ್ತೂರಿನ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಲಾಗಿತ್ತು. ಆ ಸಂದರ್ಭದಲ್ಲಿ ರಕ್ತ ಪರೀಕ್ಷೆಯ ವರದಿ ನೋಡಿ ರಾಜೇಶನ ಕುಟುಂಬಸ್ಥರ ಜಂಘಾಬಲವೇ ಕುಸಿದು ಹೋಗಿತ್ತು. ವರದಿಯಲ್ಲಿ ರಕ್ತದ ಕ್ಯಾನ್ಸರ್ ಇದೆಯೆಂದು ತಿಳಿದ ಕ್ಷಣದಿಂದ  ಎರಡೂವರೆ ವರ್ಷದ ಚಿಕಿತ್ಸೆಯನ್ನು ಮಂಗಳೂರಿನ  ಆಸ್ಪತ್ರೆಯಲ್ಲಿ ನೀಡಿದ್ದು, ರಾಜೇಶ ಗುಣಮುಖನಾಗಿದ್ದ. ಆರು ತಿಂಗಳ ನಂತರ ಪುನಃ ಕ್ಷೀಣಿಸತೊಡಗಿರುವುದನ್ನು ಕಂಡು ಪರೀಕ್ಷಿಸಿದಾಗ ಬ್ಲಡ್ ಕ್ಯಾನ್ಸರ್ ಎರಡನೇ ಬಾರಿಗೆ ಆವರಿಸಿರುವುದು ಗೊತ್ತಾಗಿದೆ. ಎಲ್ಲಾ ಮಕ್ಕಳಂತೆ ಆಟವಾಡಿಕೊಂಡು ಬಾಳಿ ಬದುಕಬೇಕಾಗಿದ್ದ ಎಳೆಯ ವಯಸ್ಸಿನ ಬಾಲಕ ಕ್ಯಾನ್ಸರ್ ಎಂಬ ಮಹಾಮಾರಿಗೆ ತುತ್ತಾಗಿ ಇದೀಗ ಹಾಸಿಗೆ ಹಿಡಿಯುವಂತಾಗಿದೆ.

ತಂದೆ - ತಾಯಿ ದಿನಗೂಲಿ ಮಾಡಿ ಜೀವಿಸುತ್ತಿರುವುದರ ಮಧ್ಯೆಯೇ ಈತನ ಆರೈಕೆಯಲ್ಲಿ ತೊಡಗಿರುವುದರಿಂದ ಕಳೆದ ಮೂರು ವರ್ಷಗಳಿಂದ ಸರಿಯಾಗಿ ಕೆಲಸಕ್ಕೂ ಹೋಗದೆ ಪಡಬಾರದ ಕಷ್ಟ ಪಡುವಂತಾಗಿದೆ. ಈತನ ಚಿಕಿತ್ಸೆಗೆ ಅಪಾರ ಹಣದ ಅವಶ್ಯಕತೆಯಿದ್ದು, ಇದೀಗ ದಾನಿಗಳ ಸಹಾಯವನ್ನು ಯಾಚಿಸುತ್ತಿದ್ದಾರೆ. ಈತನಿಗೆ ಸಹಾಯ ಮಾಡಲಿಚ್ಛಿಸುವವರು ರಾಜೇಶ್, ಅಕೌಂಟ್ ಸಂಖ್ಯೆ: 155001111000161 VIJB0001550, ಐಎಫ್‌ಎಸ್‌ಸಿ ಕೋಡ್:  ವಿಜಯಾ ಬ್ಯಾಂಕ್, ಮರ್ಧಾಳ ಶಾಖೆಗೆ ಹಣವನ್ನು ಜಮಾ ಮಾಡಬಹುದಾಗಿದೆ. ಅಥವಾ 9741882332 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X