Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಪ್ರಜಾಕೀಯ'ದಲ್ಲಿ 30,000 ಸಕ್ರಿಯ...

'ಪ್ರಜಾಕೀಯ'ದಲ್ಲಿ 30,000 ಸಕ್ರಿಯ ಕಾರ್ಯಕರ್ತರು: ಉಪೇಂದ್ರ

ವಾರ್ತಾಭಾರತಿವಾರ್ತಾಭಾರತಿ6 Dec 2017 9:21 PM IST
share
ಪ್ರಜಾಕೀಯದಲ್ಲಿ 30,000 ಸಕ್ರಿಯ ಕಾರ್ಯಕರ್ತರು: ಉಪೇಂದ್ರ

ಉಡುಪಿ, ಡಿ.6: ಕೆಪಿಜೆಪಿ -'ಪ್ರಜಾಕೀಯ' ಪಕ್ಷದ ಇಮೇಲ್ ಮೂಲಕ ಈಗಾಗಲೇ 50,000 ಮಂದಿ ಅರ್ಜಿ ಹಾಕಿದ್ದು, ಅವರಲ್ಲಿ 30ಸಾವಿರ ಮಂದಿ ನೋಂದಾವಣಿ ಮಾಡಿಕೊಂಡಿದ್ದಾರೆ. ಇವರೆಲ್ಲ ಸಕ್ರಿಯ ಕಾರ್ಯಕರ್ತರಾಗಿದ್ದು, ಇನ್ನಷ್ಟು ಮಂದಿ ಸ್ವಯಂ ಸೇವಕರಾಗಿ ಕೆಲಸ ಮಾಡಲು ಮುಂದೆ ಬಂದಿದ್ದಾರೆ ಎಂದು ಪಕ್ಷದ ಸ್ಥಾಪಕ, ಚಿತ್ರನಟ ಉಪೇಂದ್ರ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಮ್ಮ ಆಡಳಿತರುವ ಐಎಎಸ್ ಹಾಗೂ ಕೆಎಎಸ್ ಅಧಿಕಾರಿಗಳಿಗೆ ಒಂದೇ ರೀತಿಯ ಸಮವಸ್ತ್ರ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಕಳೆದ 15ವರ್ಷಗಳಿಂದ ವಿವಿಧ ರಾಜಕೀಯ ಪಕ್ಷಗಳು ನನಗೆ ಆಹ್ವಾನ ನೀಡಿದೆ ಎಂದು ಹೇಳಿದರು.

ರಾಜಕೀಯ ಕ್ಷೇತ್ರ ವ್ಯಾಪರೀಕರಣ ಆಗಿರುವುದರಿಂದ ಎಲ್ಲ ಕ್ಷೇತ್ರಗಳು ಕೂಡ ವ್ಯಾಪರೀಕರಣಗಳಾಗಿವೆ. ಶಿಕ್ಷಣ, ಆರೋಗ್ಯ ಕೂಡ ವ್ಯಾಪಾರ ಆಗಿದೆ. ರಾಜ ಕೀಯದಲ್ಲಿ ಸಂಬಳಕ್ಕಾಗಿ ದುಡಿಯಿರಿ. ರಾಜಕಾರಣಿಗಳಾಗಿ ಜೀವನ ಪೂರ್ತಿ ದುಡಿಯುವ ಬದಲು ದಿನಕ್ಕೆ ಎಂಟು ಗಂಟೆ ದುಡಿದರೆ ಸಾಕು. ಚುನಾವಣೆ ಸಮೀಪಿಸುತ್ತಿದ್ದರೆ ಗಲಾಟೆ, ಜಾತಿ, ಧರ್ಮವೇ ಮುಖ್ಯವಾಗುತ್ತದೆ. ಆದರೆ ಸಮಸ್ಯೆ ಹಾಗೂ ಅದಕ್ಕೆ ಪರಿಹಾರದ ಬಗ್ಗೆ ಚರ್ಚೆ ಆಗುವುದು ತೀರಾ ಕಡಿವೆು ಎಂದು ಅವರು ಅಭಿಪ್ರಾಯ ಪಟ್ಟರು.

ಆರೋಗ್ಯ, ಶಿಕ್ಷಣ ಉಚಿತವಾಗಿ ಸಿಗದ ಕಾರಣ ನಾವು ಭ್ರಷ್ಟರಾಗುತ್ತಿದ್ದೇವೆ. ಚುನಾವಣೆ ಗೆಲ್ಲುವ ಈಗ ಇರುವ ದಾರಿಯನ್ನು ಬದಲಾಯಿಸಬೇಕಾಗಿದೆ. ಒಂದು ಎಂಎಲ್‌ಎ ಸ್ಥಾನ ಗೆಲ್ಲಲು ಇಂದು ಕೋಟ್ಯಂತರ ರೂ. ಹಣ ಖರ್ಚು ಮಾಡಲಾಗುತ್ತಿದೆ. ಹಣ ಇಲ್ಲದೆಯೂ ಈಗಿರುವ ತಂತ್ರಜ್ಞಾನವನ್ನು ಬಳಸಿ ಕೊಂಡು ಚುನಾವಣೆ ಗೆಲ್ಲಲು ಸಾಧ್ಯ ಎಂಬುದನ್ನು ತೋರಿಸುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X