ಹಾಕಿ ವರ್ಲ್ಡ್ ಲೀಗ್ ಫೈನಲ್: ಭಾರತ ಸೆಮಿಫೈನಲ್‌ಗೆ

ಭುವನೇಶ್ವರ, ಡಿ.6: ಹಾಕಿ ವರ್ಲ್ಡ್ ಲೀಗ್ ಫೈನಲ್ ಟೂರ್ನಮೆಂಟ್‌ನಲ್ಲಿ ಭಾರತ ಬುಧವಾರ ಬೆಲ್ಜಿಯಂನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 3-2 ಅಂತರದಲ್ಲಿ ಮಣಿಸಿ ಸೆಮಿಫೈನಲ್ ಪ್ರವೇಶಿಸಿದೆ.
ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದ 3-3 ಗೋಲುಗಳಿಂದ ಡ್ರಾದಲ್ಲಿ ಕೊನೆಗೊಂಡಿತ್ತು. ಬಳಿಕ ನಡೆದ ಪೆನಾಲ್ಟಿ ಶೂಟೌಟ್‌ನಲ್ಲಿ ಬೆಲ್ಜಿಯಂನ್ನು ಭಾರತ ಸೋಲಿಸಿತು.
Next Story





