ಬಾಬರಿ ಮಸೀದಿ ಧ್ವಂಸ ಖಂಡಿಸಿ ಡಿ.7ರಂದು ಎಸ್‌ಡಿಪಿಐಯಿಂದ ಪ್ರತಿಭಟನೆ
ಬಂಟ್ವಾಳ, ಡಿ. 6: ಬಾಬರಿ ಮಸೀದಿ ಧ್ವಂಸವಾಗಿ ರಾಷ್ಟ್ರೀಯ ಅವಮಾನವಾಗಿ 25 ವರ್ಷವಾದರೂ ಈ ಅವಮಾನಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗದೇ ಇರುವುದನ್ನು ಖಂಡಿಸಿ, ಮಸೀದಿಯನ್ನು ಪುನರ್ ನಿರ್ಮಿಸಬೇಕು ತಪ್ಪಿತಸ್ಥರನ್ನು ಶಿಕ್ಷೆಗೊಳಪಡಿಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವತಿಯಿಂದ ಡಿ. 7ರಂದು ಬಿ.ಸಿ.ರೋಡಿನ ಕೈಕಂಬದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಕ್ಷೇತ್ರ ಸಮಿತಿ ಅಧ್ಯಕ್ಷ ಶಾಹುಲ್ ಎಸ್.ಎಚ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ
Next Story





