Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೆಟ್ರೋಲ್‍ ಬಾಂಬ್‍ಗಳು ಮುಸ್ಲಿಂ ಮತಾಂಧರ...

ಪೆಟ್ರೋಲ್‍ ಬಾಂಬ್‍ಗಳು ಮುಸ್ಲಿಂ ಮತಾಂಧರ ವ್ಯವಸ್ಥಿತ ಸಂಚನ್ನು ಬಯಲುಗೊಳಿಸಿದೆ: ರಘು

ವಾರ್ತಾಭಾರತಿವಾರ್ತಾಭಾರತಿ7 Dec 2017 9:59 PM IST
share

ಚಿಕ್ಕಮಗಳೂರು, ಡಿ.7: ದತ್ತಜಯಂತಿ ದಿನ ನಗರದ ತಮಿಳು ಕಾಲೋನಿಯಲ್ಲಿ ದೊರೆತ ಜೀವಂತ ಪೆಟ್ರೋಲ್‍ಬಾಂಬ್‍ಗಳು ಮುಸ್ಲಿಂ ಮತಾಂಧರ ವ್ಯವಸ್ಥಿತ ಸಂಚನ್ನು ಬಯಲುಗೊಳಿಸಿದೆ ಎಂದು ಬಜರಂಗದಳದ ರಾಜ್ಯ ಸಹಸಂಚಾಲಕ ರಘು ಸಕಲೇಶಪುರ ಹೇಳಿದ್ದಾರೆ.

ಅವರು ಗುರುವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮತನಾಡಿ, ಕೇರಳ ಮಾದರಿಯಲ್ಲಿ ದಾಳಿ ನಡೆಸಲು ರೂಪಿಸಿದ್ದ ಷಡ್ಯಂತರವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಕುರಿತಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಒತ್ತಡಕ್ಕೆ ಮಣಿಯದೆ ದೇಶದ ಆಂತರಿಕ ಭದ್ರತೆ ವಿಚಾರವಾಗಿರುವುದ ರಿಂದ ಸೂಕ್ತ ತನಿಖೆಯ ಅಗತ್ಯವಿದ್ದು ಎಸ್ಪಿ ಅಣ್ಣಾಮಲೈ ಅವರ ಬಗ್ಗೆ ತಮ್ಮ ಸಂಘಟನೆಗೆ ಅಪಾರ ಗೌರವವಿದ್ದು ಅವರು ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆವಹಿಸಬೇಕೆಂದು ಒತ್ತಾಯಪಡಿಸುವುದಾಗಿ ಹೇಳಿದರು.

ದತ್ತಜಯಂತಿ ಯಶಸ್ವಿಯಾಗಿ ನಡೆಸಲು ತಮ್ಮ ಸಂಘಟನೆಗೆ ಸಹಕರಿಸಿದ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದ ಅವರು ದತ್ತಜಯಂತಿ ಪೂರ್ವಭಾವಿಯಾಗಿ ನಡೆದ ಅನು ಸೂಯ ಜಯಂತಿ, ಶೋಭಾಯಾತ್ರೆ ಮತ್ತು ದತ್ತ ಜಯಂತಿಗೆ ಆಗಮಿಸಿದ ದತ್ತಮಾಲಾಧಾರಿಗಳ ಅಪಾರ ಸಂಖ್ಯೆಯನ್ನು ಸಹಿಸದ ಕೆಲವು ಮುಸ್ಲಿಂ ಮತಾಂಧರು ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ, ಬೈಕ್, ಬಸ್ಸುಗಳು ಇತರ ವಾಹನಗಳನ್ನು ಜಖಂಗೊಳಿಸಿರುವುದು ಹೇಯ ಕೃತ್ಯವಾಗಿದೆ ಎಂದು ಅವರು ಹೇಳಿದರು.

 ಶಾಂತಿಪ್ರಿಯವಾದ ಈ ಜಿಲ್ಲೆಯನ್ನು ಬಾಂಬ್ ಸಂಸ್ಕøತಿಯ ಚಟುವಟಿಕೆಯ ಕೇಂದ್ರವಾಗಿಸಲು ಹೊರಟಿರುವ ಸಂಘಟನೆಗಳ ಶಕ್ತಿಯನ್ನು ಬಜರಂಗದಳ ಸಹಿಸುವುದಿಲ್ಲ. ಕೇರಳದಿಂದ ಬಂದ ಹದಿನೈದಕ್ಕೂ ಹೆಚ್ಚು ಎಸ್‍ಡಿಪಿಐ ಮತ್ತು ಡಿಎಫ್‍ಐ ಕಾರ್ಯಕರ್ತರು ವಿಧ್ವಂಸಕ ಕೃತ್ಯಕ್ಕೆ ತಯಾರಿ ಮೂಲಕ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಬೇಕು. ಚಾರ್ಮಾಡಿ ಬಳಿ ಪಿಎಫ್‍ಐ ಮತ್ತು ಎಸ್‍ಡಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕೆಂದು ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಗಿರಿಯಲ್ಲಿ ಅಂದು ಭಗವಾಧ್ವಜ ಹಾರಿಸಿದ ಜಾಗ ನಿರ್ಬಂಧಿತ ಪ್ರದೇಶವಲ್ಲ. ಜೊತೆಗೆ ಅಲ್ಲಿನ ಎರಡು ಗೋರಿಗಳನ್ನು ರಕ್ಷಿಸಿದರೆಂದು ಈರ್ವರು ಪೊಲೀಸರಿಗೆ ಎಸ್ಪಿ ಬಹುಮಾನ ಘೋಷಿಸಿರುವುದು ಗೋರಿ ನಾಶವಾಗಿಲ್ಲ ಎಂಬುದನ್ನು ಸಾಕ್ಷೀಕರಿಸುತ್ತದೆ ಎಂದ ಅವರು ಅಲ್ಲಿರುವುದು ನಕಲಿ ಗೋರಿಗಳೆಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಘಟನೆಯ ಬಳಿ ಇದ್ದ ಪತ್ರಕರ್ತರನ್ನು ಮಾಲಾಧಾರಿಗಳು ನಿಂಧಿಸಿದ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಅವರು ನಿಂಧಿಸಿದವರು ತಮ್ಮ ಕಾರ್ಯಕರ್ತರಲ್ಲ. ಕಿಡಿಗೇಡಿಗಳು ಜೊತೆ ಸೇರಿಕೊಂಡು ಅಂತಹ ಕೃತ್ಯ ಮಾಡಿದ್ದಾರೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಯೋಗೀಶ್‍ರಾಜ್ ಅರಸ್, ಪ್ರೇಂಕಿರಣ್, ಮುರಳೀಧರ್ ಕಿಣಿ, ಕೃಷ್ಣ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X