Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಳ್ಳೇಗಾಲ : ವಿವಿಧ ಕಾಮಗಾರಿಗೆ ಚಾಲನೆ

ಕೊಳ್ಳೇಗಾಲ : ವಿವಿಧ ಕಾಮಗಾರಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ7 Dec 2017 11:08 PM IST
share
ಕೊಳ್ಳೇಗಾಲ : ವಿವಿಧ ಕಾಮಗಾರಿಗೆ ಚಾಲನೆ

ಕೊಳ್ಳೇಗಾಲ,ಡಿ.7: ತಾಲ್ಲೂಕಿನ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗೆ ಹನೂರು ಶಾಸಕ ಆರ್.ನರೇಂದ್ರ ಗುರುವಾರ ಚಾಲನೆ ನೀಡಿದರು.

ತಾಲ್ಲೂಕಿನ ಮಧ್ಯರಂಗನಾಥ ದೇವಾಲಯದ ಬಳಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಅಂದಾಜು 1 ಕೋಟಿ ವೆಚ್ಚದಲ್ಲಿ 8 ವಿಶ್ರಾಂತಿ ಕೊಠಡಿಗಳು ಹಾಗೂ ಗುಂಡೇಗಾಲ ಗ್ರಾಮದಲ್ಲಿ ಪಶುವೈದ್ಯ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಆರ್‍ಐಡಿಎಫ್ ಯೋಜನೆಯಡಿ  ಅಂದಾಜು 22.60 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕರು ಶಿಲಾನ್ಯಾಸ ನೇರೆವೇರಿಸಿದರು.

ನಂತರ ಮಾತನಾಡಿದ ಅವರು, ತಾಲ್ಲೂಕು ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದು. ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲಕ್ಕಾಗಿ ಕೊಠಡಿಗಳು ನಿರ್ಮಾಣ ಮಾಡಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವುದರಿಂದ್ದ ಸರ್ಕಾರದಿಂದ ಅನುದಾನದಲ್ಲಿ ಹೆಚ್ಚುವರಿಯಾಗಿ 20 ಲಕ್ಷ ಹಣವನ್ನೂ ಬಿಡುಗಡೆಗೊಳಿಸುವ ಮೂಲಕ ಹೆಚ್ಚವರಿ 4 ಕೊಠಡಿ ನಿರ್ಮಾಣ ಮಾಡಿಸುವುದಾಗಿ ಭರವಸೆ ನೀಡಿದರು. 

ಹೋಬಳಿ ಮಟ್ಟಗಳಲ್ಲಿ ಸರ್ಕಾರ ಪಶು ವೈದ್ಯಕೀಯ ಆಸ್ಪತ್ರೆಗಳನ್ನು ನಿರ್ಮಾಣ ಮಾಡುವ ಮೂಲಕ ಜಾನುವಾರುಗಳಿಗೆ ರಕ್ಷಣೆ ಮುಂದಾಗಿದೆ ಎಂದರು.ಈ ಕಾಮಗಾರಿಗಳು ಯಾವುದೇ ರೀತಿಯಲ್ಲೂ ಕಳಪೆ ಕಾಮಗಾರಿಗೊಳಿಸದೆ ಗುಣಮಟ್ಟವಾಗಿ ನಿರ್ಮಾಣ ಮಾಡುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಿ ಎಂದರು. ಕಾಮಗಾರಿಯ ಸಂಧರ್ಭದಲ್ಲಿ ಸ್ಥಳೀಯರು ನಿಂತು ಪೂರ್ಣಗೊಳಿಸಲು ಸಹಕರಿಸಬೇಕೆಂದು ತಿಳಿಸಿದರು.

ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯೆ ಜಯಂತಿ, ತಾ.ಪಂ ಅಧ್ಯಕ್ಷ ರಾಜು, ಸದಸ್ಯರಾದ ಅರುಣ್, ಸುರೇಶ್, ಭೂಸೇನಾ ಸಹಾಯಕ ನಿರ್ದೇಶಕ ಟಿ.ಸುರೇಶ್, ಪಶು ವೈದ್ಯಾಧಿಕಾರಿ ಡಾ.ವೆಂಕಟರಾಮ್, ಡಾ.ಶ್ರೀಕಾಂತ್, ಗ್ರಾ.ಪಂ ಅಧ್ಯಕ್ಷೆ ಮಂಜುಳಮೂರ್ತಿ, ಸದಸ್ಯರುಗಳಾದ ಪ್ರಕಾಶ್‍ನಾಯಕ, ಗುಂಡಪ್ಪ, ಎಸ್‍ಟಿ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಪಾಳ್ಯಕೃಷ್ಣ, ಮಾಜಿ ಜಿ.ಪಂ ಉಪಾಧ್ಯಕ್ಷ ಸೋಮಣ್ಣ, ಮುಖಂಡರುಗಳಾದ ಮಂಟೇಲಿಂಗು, ಮತೀನ್, ಶಿವಶಂಕರ್, ಯಡಕುರಿಯಾ ಮಹದೇವ, ಉಪವಿಭಾಗ ಕಛೇರಿಯ ಸುರೇಶ್, ರಾಮು, ಪುಟ್ಟು, ನಂಜುಂಡ ಹಾಗೂ ಗ್ರಾಮದ ಮುಖಂಡರಾಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X