ಯುವತಿ ನಾಪತ್ತೆ
ಬ್ರಹ್ಮಾವರ, ಡಿ.7: ಇಲ್ಲಿನ ಆಸ್ಪತ್ರೆಯೊಂದರಲ್ಲಿ ಲ್ಯಾಬ್ ಟೆಕ್ನಿಶಿಯನ್ ಆಗಿ ಕೆಲಸ ಮಾಡುತಿದ್ದ ಸಾಸ್ತಾನ ಗುಂಡ್ಮಿ. ನೂರ್‌ಅಜ್‌ಲೀನ್ (21) ಎಂಬವರು ಇಂದು ಬೆಳಗ್ಗೆ ಕೆಲಸಕ್ಕೆಂದು ಆಸ್ಪತ್ರೆಗೆ ಬಂದಿದ್ದು, ನಂತರ ಉಡುಪಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮರಳಿ ಬಾರದೇ ನಾಪತ್ತೆಯಾಗಿ ರುವುದಾಗಿ ತಾಯಿ ರುಮಾನ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Next Story





