Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೈಕ್ಷಣಿಕ ಪ್ರಗತಿಯಿಂದ ಅಪಾರ ಸಾಧನೆ...

ಶೈಕ್ಷಣಿಕ ಪ್ರಗತಿಯಿಂದ ಅಪಾರ ಸಾಧನೆ ಸಾಧ್ಯ : ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯ

ಶೈಕ್ಷಣಿಕ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ8 Dec 2017 9:37 PM IST
share
ಶೈಕ್ಷಣಿಕ ಪ್ರಗತಿಯಿಂದ ಅಪಾರ ಸಾಧನೆ ಸಾಧ್ಯ : ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯ

ಮಡಿಕೇರಿ ಡಿ.8 :ಶೈಕ್ಷಣಿಕ ಸಾಧನೆಯಿಂದ ದೇಶದ ಅಭಿವೃದ್ಧಿಯ ದಿಕ್ಕನ್ನೇ ಬದಲಾಯಿಸಬಹುದೆಂದು ಅಭಿಪ್ರಾಯಪಟ್ಟಿರುವ ಶಾಸಕ ಕೆ.ಜಿ.ಬೋಪಯ್ಯ, ವಿದ್ಯಾರ್ಥಿಗಳು ಪೋಷಕರಿಗೆ ಹಾಗೂ ಗುರುಹಿರಿಯರಿಗೆ ಗೌರವ ನೀಡುವ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ಶೈಕ್ಷಣಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಿಕ್ಷಣದಲ್ಲಿ ಶಿಕ್ಷಕರ ಜಾವಬ್ದಾರಿ ಬಹಳ ಮುಖ್ಯ. ಶಿಕ್ಷಣ ವ್ಯವಸ್ಥೆ ಬದಲಾಗಬೇಕು. ಸರ್ಕಾರಿ ಶಾಲೆಗಳು ಶೈಕ್ಷಣಿಕವಾಗಿ ಉತ್ತಮ ಮಟ್ಟಕ್ಕೆ ತಲುಪಬೇಕು ಎಂದು ತಿಳಿಸಿದರು.

ಉತ್ತಮ ಮಟ್ಟದ ಶಿಕ್ಷಣ ಮತ್ತು ಸಂಘಟನೆ ಎರಡು ಬಹಳ ಮುಖ್ಯ. ಶಿಕ್ಷಣದಲ್ಲಿ ನಮ್ಮ ಜಿಲ್ಲೆ ಉತ್ತಮ ಸ್ಥಾನಕ್ಕೆ ತಲುಪಬೇಕು ಎಂದು ಹೇಳಿದರು.

ಶಾಸಕರಾದ ಸುನಿಲ್ ಸುಬ್ರಮಣಿ ಅವರು ಮಾತನಾಡಿ ಶಿಕ್ಷಕರು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಆಧುನಿಕ ನೆಲಗಟ್ಟಿನಲ್ಲಿ ಶಿಕ್ಕಕರು ಸಮಾಜವನ್ನು ತಿದ್ದಬೇಕು ಮತ್ತು ಗುರುಗಳಿಗೆ ವಿದ್ಯಾರ್ಥಿಗಳು ವಿಧೇಯಕರಾಗಿರಬೇಕು ಎಂದು ಕೆ.ಜಿ.ಬೋಪಯ್ಯ ಸಲಹೆ ನೀಡಿದರು.

ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಅವರು ಮಾತನಾಡಿ ಜ್ಞಾನದ ಬೆಳವಣಿಗೆಗೆ ಜ್ಞಾನ ದೇಗುಲವನ್ನು ಶಿಕ್ಷಕರು ಸ್ಥಾಪನೆ ಮಾಡಬೇಕು. ಪೋಷಕರು ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಗಮನ ಹರಿಸಬೇಕು. ನಾವು ಬೇರೆಯವರಿಗೆ ಮಾರ್ಗದರ್ಶಕರಾಗಬೇಕು ಎಂದು ತಿಳಿಸಿದರು.

ನಮ್ಮ ಚಿಂತನೆ ಕ್ರೀಯಾಶೀಲತೆಯಾಗಿರಬೇಕು. ಸೇವೆ ನಿಸ್ವಾರ್ಥವಾಗಿರಬೇಕು. ಶಿಕ್ಷಕರು ವಿದ್ಯಾರ್ಥಿಗಳನ್ನು ಜ್ಞಾನದ ಕಣಜವಾಗಿ ರೂಪಿಸಬೇಕು ಎಂದರು.

ಐ.ಎನ್.ಟಿ.ಯು.ಸಿ ಮತ್ತು ಸಮಾಜ ಸೇವಕರ ಸಂಘದ ಉಪಾಧ್ಯಕ್ಷರಾದ ನಾಪಂಡ ಮುತ್ತಪ್ಪ ಮಾತನಾಡಿ ಶಿಕ್ಷಕರಿಗೆ ಸಹನೆ, ಶಿಸ್ತು, ಸಂಯಮ ಬಹಳ ಮುಖ್ಯ ಎಂದು ತಿಳಿಸಿದರು.

ಕೊಡಗು ಜಿಲ್ಲಾ ವಿದ್ಯಾ ಇಲಾಖೆಯ ನೌಕರರ ಪ.ಸೌ. ಬ್ಯಾಂಕ್‍ನ ಅಧ್ಯಕ್ಷರಾದ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ ಹಿಂದೆ ಗುರುಗಳಿಗೆ ಅವರದೆ ಆದ ಗೌರವ ಇತ್ತು, ಅದರೆ ಇಂದು ಪರಿಸ್ಥಿತಿ ಬದಲಾಗಿದೆ. ಶಿಕ್ಷಕ ಸಮೂಹ ಸಂಘಟನೆಯನ್ನು ಒಂದು ಕುಟುಂಬದಂತೆ ನೋಡಿಕೊಳ್ಳಬೇಕು. ನಮಗೆ ಸಮಸ್ಯೆ ಬಂದಾಗ ಅದನ್ನು ನಾವೇ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಕೆ.ಎಂ.ಭವಾನಿ, ಸಂತ ಜೋಸೆಫರ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಶೋಭಾ ಡಿಸೋಜ, ಪ.ಪೂ.ಕಾ.ಉಪನ್ಯಾಸಕರುಗಳ ಸಂಘದ ಅಧ್ಯಕ್ಷರಾದ ಸಿ.ಎನ್.ವಿಶ್ವನಾಥ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಿ.ಟಿ.ಸೋಮಶೇಖರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಚೇತನ್, ಸಂತ ಜೋಸೆಫರ ಪ.ಪೂ.ಶಿ.ಇಲಾಖೆಯ ಉಪನಿರ್ದೇಶಕರು ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X