Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎ.ಈಶ್ವರಯ್ಯ ಅವರಿಗೆ 'ಸೂರಜ್ ಕಲಾಸಿರಿ'ಗೆ...

ಎ.ಈಶ್ವರಯ್ಯ ಅವರಿಗೆ 'ಸೂರಜ್ ಕಲಾಸಿರಿ'ಗೆ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ8 Dec 2017 11:32 PM IST
share
ಎ.ಈಶ್ವರಯ್ಯ ಅವರಿಗೆ ಸೂರಜ್ ಕಲಾಸಿರಿಗೆ ಆಹ್ವಾನ

ಮಂಗಳೂರು, ಡಿ. 8: ಮುಡಿಪು ಸೂರಜ್ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಡಿ. 21 ರಿಂದ 23 ರ ವರೆಗೆ ಜರಗುವ ಮೂರು ದಿನಗಳ ಸಮೃದ್ಧ ಭಾರತ ಸಂಸ್ಕೃತಿ ದರ್ಶನ 'ಸೂರಜ್ ಕಲಾಸಿರಿ  - 2017' ರಾಷ್ಟ್ರ ಮಟ್ಟದ ಕಲಾ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಕಲಾವಿಮರ್ಶಕ ಎ.ಈಶ್ವರಯ್ಯ ಅವರಿಗೆ ವಿಧ್ಯುಕ್ತವಾದ ಆಹ್ವಾನ ನೀಡಲಾಗಿದೆ. ಉಡುಪಿ - ಮಣಿಪಾಲ ರಸ್ತೆಯ ಲಕ್ಷ್ಮೀಂದ್ರ ನಗರದಲ್ಲಿರುವ ಈಶ್ವರಯ್ಯ ಅವರ ನಿವಾಸ 'ಇಂದ್ರಾಣಿ' ಗೆ ಭೇಟಿಯಿತ್ತ ಸಂಘಟಕರು ಅವರಿಗೆ ಶಾಲು ಫಲತಾಂಬೂಲ ನೀಡಿ ಸತ್ಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರಯ್ಯ  'ವಿದ್ಯಾಸಂಸ್ಥೆಯೊಂದರ ಆಶ್ರಯದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಚಿಂತನೆಯೊಂದಿಗೆ ಕಲಾಮೇಳವನ್ನು ನಡೆಸುತ್ತಿರುವುದು ಸ್ತುತ್ಯ.ಗ್ರಾಮೀಣ ಪರಿಸರದಲ್ಲಿ ದೇಶದ ವಿವಿಧ ಭಾಗಗಳ ಕಲಾತಂಡಗಳನ್ನು ಕಲೆಹಾಕಿ ವಿಚಾರ ಮಂಥನದೊಂದಿಗೆ  ಪ್ರದರ್ಶನಗಳನ್ನು ಏರ್ಪಡಿಸು ತ್ತರುವುದರಿಂದ ಸಾಂಸ್ಕೃತಿಕ ಭಾವೈಕ್ಯ ಸಾಧಿಸಿದಂತಾಗುತ್ತದೆ' ಎಂದು ಆಯೋಜಕರನ್ನು ಅಭಿನಂದಿಸಿದರು.

ಸೂರಜ್ ಎಜ್ಯುಕೇಶನಲ್ ಆ್ಯಂಡ್ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಮಂಜುನಾಥ ಎಸ್.ರೇವಣ್ಕರ್ ಈಶ್ವರಯ್ಯರಿಗೆ ಆಹ್ವಾನ ಪತ್ರಿಕೆ ನೀಡಿದರು.  ಕಲಾಸಿರಿಯ ಸಂಘಟನಾ ಕಾರ್ಯದರ್ಶಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮಗಳ ವಿವರ ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಶ ಹೆಗಡೆ ಸೋಂದಾ ಮತ್ತು ಕಾರ್ಯದರ್ಶಿ ಕೇಶವ ಹೆಗಡೆ ಉಪಸ್ಥಿತರಿದ್ದರು.

ಪೇಜಾವರ ಶ್ರೀಗಳಿಗೆ ಆಮಂತ್ರಣ: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿಯಿತ್ತ ಕಲಾಸಿರಿ ಸಮಿತಿ ಪರ್ಯಾಯ ಪೇಜಾವರ ಮಠಾಧೀಶ  ಶ್ರೀ ವಿಶ್ವೇಶ ತೀರ್ಥ ಶ್ರೀ ಅವರಿಗೆ ಆಮಂತ್ರಣವಿತ್ತು ಆಶೀರ್ವಾದ ಪಡೆದರು.

ಪೇಜಾವರ ಶ್ರೀ ಕಾರ್ಯಕ್ರಮಕ್ಕೆ ಶುಭಕೋರಿದರು. ಸಮಿತಿ ಅಧ್ಯಕ್ಷ ಡಾ.ಮಂಜುನಾಥ ಎಸ್.ರೇವಣ್ಕರ್, ಪದಾಧಿಕಾರಿಗಳಾದ ಭಾಸ್ಕರ ರೈ ಕುಕ್ಕುವಳ್ಳಿ, ಕೇಶವ ಹೆಗಡೆ ಮತ್ತು ಸೋಂದಾ ಲಕ್ಷ್ಮೀಶ ಹೆಗಡೆಯವರಿಗೆ ಮಂತ್ರಾಕ್ಷತೆ ನೀಡಿ ಹರಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X