Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವಕರನ್ನು ದಾರಿ ತಪ್ಪಿಸುತ್ತಿರುವ...

ಯುವಕರನ್ನು ದಾರಿ ತಪ್ಪಿಸುತ್ತಿರುವ ಸಾಮಾಜಿಕ ಜಾಲತಾಣಗಳು : ಶಾಸಕ ದತ್ತ

ಚಿಕ್ಕಮಗಳೂರು ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ9 Dec 2017 11:49 PM IST
share
ಯುವಕರನ್ನು ದಾರಿ ತಪ್ಪಿಸುತ್ತಿರುವ ಸಾಮಾಜಿಕ ಜಾಲತಾಣಗಳು : ಶಾಸಕ ದತ್ತ

ಕಡೂರು, ಡಿ.9: ಯುವಕರಲ್ಲಿ ಉತ್ಸಾಹ ಕಡಿಮೆಯಾಗಿದೆ. ಅವರನ್ನು ಹುರಿದುಂಬಿಸುವ ಕೆಲಸ ಆಗಬೇಕಿದೆ. ಯುವಕರಲ್ಲಿ ಅಧ್ಯಯನಶೀಲತೆ ಬೇಕಿದೆ. ಯುವಕರನ್ನು ಸಾಮಾಜಿಕ ಜಾಲತಾಣಗಳು ದಾರಿ ತಪ್ಪಿಸುತ್ತಿವೆ ಎಂದು ಶಾಸಕ ವೈ.ಎಸ್.ವಿ. ದತ್ತ ವಿಷಾದ ವ್ಯಕ್ತಪಡಿಸಿದ್ದಾರೆ.

ಶನಿವಾರ ಸಖರಾಯಪಟ್ಟಣದಲ್ಲಿ ನಡೆಯುತ್ತಿರುವ 14ನೇ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 2ನೇ ದಿನದ ‘ವರ್ತಮಾನದ ತಲ್ಲಣಗಳು’ ಗೋಷ್ಠಿಯಲ್ಲಿ ಯುವಜನತೆ ಮತ್ತು ರಾಜಕಾರಣ ಎಂಬ ವಿಷಯದ ಕುರಿತು ಪ್ರಧಾನ ಉಪನ್ಯಾಸ ನೀಡಿ ಅವರು ಮಾತನಾಡಿದರು.

ತಲ್ಲಣ ಎಂದರೆ ದ್ವಂದ್ವ, ಆತಂಕ, ತೊಳಲಾಟವಾಗಿದೆ.10ನೇ ಸಮ್ಮೇಳನದಿಂದ ಇಂದಿನವರೆಗೆ ಸಾಹಿತ್ಯ ಪರಿಷತ್‌ನಲ್ಲಿ ತಲ್ಲಣವನ್ನು ಕಂಡು ಕೊಳ್ಳುತ್ತಲಿದ್ದೇವೆ. ಬಸವಣ್ಣ, ಪಂಪ ಇವರು ಕೂಡ ತಲ್ಲಣ ಕಂಡಿದ್ದಾರೆ ಎಂದು ತಿಳಿಸಿದರು.

ತಲ್ಲಣಗಳ ಮಧ್ಯೆ ರಾಜಕಾರಣವೂ ಇರಬೇಕು. ರಾಜಕಾರಣ ಮತ್ತು ಸಾಹಿತ್ಯ ಜನರ ಮಧ್ಯೆ ಬೆಳೆಯುತ್ತಿದೆ. ಸಾಹಿತ್ಯ ರಾಜಕಾರಣಕ್ಕೆ ಪ್ರೇರಣೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಚಳವಳಿಗಳೇ ಇಲ್ಲದಂತಾಗಿದೆ. ಜನರಲ್ಲಿ ಸಂತೃಪ್ತ ಭಾವ ಮೂಡಿದಾಗ ಚಳವಳಿ ಎಂಬಂತಾಗಿದೆ ಎಂದರು.

ಅನೇಕ ಚಳವಳಿಗಳು ನಮ್ಮ ಕಣ್ಣ ಮುಂದಿವೆ. ಹಿಂದಿನ ಚಳುವಳಿಗಳಿಗೆ ಆಧ್ಯಾತ್ಮಿಕ ಚಿಂತನೆ ಜನಾಂದೋಲನದಲ್ಲಿ ಗುರಿ ಇತ್ತು. ಆದರೂ ನಾವು ನಿರಾಶೆಯಲ್ಲಿ ಕ್ರಿಯಾಶೀಲ ರಾಗಿದ್ದೇವೆ ಎಂದರು.

1970-80ರ ದಶಕದಲ್ಲಿ ಹೋರಾಟಗಳುಫ್ಲೆಕ್ಸ್‌ಗಳ ಮೂಲಕ ಬಂದ ನಾಯಕರು ಇರಲಿಲ್ಲ. ಅವರಲ್ಲಿ ಅಧ್ಯಯನಶೀಲತೆ ಇತ್ತು. ಚಳವಳಿಗಳಿಗೆ ಸಿದ್ಧಾಂತ ಟಿಪ್ಪಣಿಗಳು ಇರುತ್ತಿದ್ದವು. ಎಲ್ಲರನ್ನೂ ತೊಡಗಿಸಿ ಕೊಂಡು ಸಮಸ್ಯೆಗಳ ಬಗ್ಗೆ ಚಳವಳಿಗಳನ್ನು ಮಾಡಲಾಗುತ್ತಿತ್ತು. ಗೋಕಾಕ್ ಚಳವಳಿ ಒಂದು ಸರಕಾರವನ್ನೇ ಕಿತ್ತೊಗೆಯಿತು. ಗಂಭೀರವಾದ ಸಮಸ್ಯೆ ಗಳಿಗೆ ಚಳವಳಿಗಳು ನಡೆಯುತ್ತಿದ್ದವು ಎಂದರು.

ಸರಕಾರಿ ಕನ್ನಡ ಶಾಲೆಗಳು ಮುಚ್ಚಲು ಸರಕಾರವೇ ಕಾರಣವಾಗಿದೆ. ಸರಕಾರವು 2 ಸಾವಿರ ಕೋಟಿ ರೂ.ನ್ನು ಖಾಸಗಿ ಶಾಲೆಗಳಿಗೆ ನೀಡುವ ಮೂಲಕ ಖಾಸಗಿ ಶಾಲೆಗಳಿಗೆ ಉತ್ತೇಜನವನ್ನು ಆರ್‌ಟಿಇ ಮೂಲಕ ನೀಡುತ್ತಿದೆ. ಇದರಿಂದ ಕನ್ನಡ ಶಾಲೆಗಳು ಉಳಿಯುವುದು ಹೇಗೆ ಎಂದು ಅವರು ಪ್ರಶ್ನಿಸಿದರು.

ಇತ್ತೀಚೆಗೆ ಹೋರಾಟಗಳು ನಿರ್ಣಯಕ್ಕೆ ಮಾತ್ರ ಸೀಮೀತವಾಗಿವೆ, ಜನಾಂದೋಲನವಾಗುತ್ತಿಲ್ಲ. ಜನರನ್ನು ಮಾನಸಿಕವಾಗಿ ಸಿದ್ಧಗೊಳಿಸಬೇಕು. ಈಗ ಜನರಿಗೆ ನಾಯಕತ್ವ ಗುಣ ಇರುವ ವ್ಯಕ್ತಿ ರಾಜಕಾರಣಕ್ಕೆ ಬೇಕಿಲ್ಲ. ಹಣವಿದ್ದವರಿಗೆ ಮಾತ್ರ ರಾಜಕಾರಣ ಎಂಬಂತಾಗಿದೆ ಎಂದು ತಿಳಿಸಿದರು.

ಮಾಜಿ ಫಿಕಾರ್ಡ್ ಬ್ಯಾಂಕ್‌ನ ಅಧ್ಯಕ್ಷ ಪಿ. ಕಲ್ಮರುಡಪ್ಪಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನಾಧ್ಯಕ್ಷ ಪ್ರೊ.ಪಿ.ಓಂಕಾರಪ್ಪ, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್. ಶಂಕರ್, ಕಸಾಪ ಜಿಲ್ಲಾಧ್ಯಕ್ಷ ಕುಂದೂರು ಅಶೋಕ್, ಎಚ್.ಸಿ. ಕಲ್ಮರುಡಪ್ಪ, ವೈ.ಎಸ್. ರವಿಪ್ರಕಾಶ್, ಗ್ರಾಪಂ ಸದಸ್ಯರಾದ ಫೈರೋಝ್‌ಖಾನ್, ರೇಣುಕಾ ಬಾಯಿ, ರಾಜಮ್ಮ, ಕೃಷ್ಣ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X