Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 6 ವರ್ಷದ ಪೋರನಿಗೆ 11 ಮಿಲಿಯನ್ ಡಾಲರ್...

6 ವರ್ಷದ ಪೋರನಿಗೆ 11 ಮಿಲಿಯನ್ ಡಾಲರ್ ಆದಾಯ ಬಂದಿದ್ದು ಹೇಗೆ?

ವಾರ್ತಾಭಾರತಿವಾರ್ತಾಭಾರತಿ10 Dec 2017 8:06 PM IST
share
6 ವರ್ಷದ ಪೋರನಿಗೆ 11 ಮಿಲಿಯನ್ ಡಾಲರ್ ಆದಾಯ ಬಂದಿದ್ದು ಹೇಗೆ?

ಸಾಮಾನ್ಯವಾಗಿ ಮಕ್ಕಳು ತಮ್ಮ ಬಾಲ್ಯವನ್ನು ಆಟವಾಡುತ್ತಲೋ, ಶಾಲೆಗೆ ಹೋಗುತ್ತಲೇ, ಕೀಟಲೆ, ತುಂಟಾಟಿಕೆ ಮಾಡುತ್ತಲೋ ಅನುಭವಿಸುತ್ತಾರೆ. ಆದರೆ ಇಲ್ಲೊಬ್ಬ 6 ವರ್ಷದ ಪೋರ ಸಣ್ಣ ವಯಸ್ಸಿನಲ್ಲೇ 11 ಮಿಲಿಯನ್ ಡಾಲರ್ (70,93,13,000 ರೂ.)  ಆದಾಯವನ್ನು ಸಂಪಾದಿಸಿದ್ದಾನೆ.

ಯೂಟ್ಯೂಬ್ ನಲ್ಲಿ ಚಾನೆಲ್ ಗಳ ಮೂಲಕ, ಚಿತ್ರ ವಿಮರ್ಶೆಗಳ ಮೂಲಕ ಹಣ ಸಂಪಾದಿಸುವ ಹಲವರಿದ್ದಾರೆ. ಈ ಬಾಲಕ ಕೂಡ ವಿಮರ್ಶೆಯ ಮೂಲಕವೇ ಹಣ ಗಳಿಸುತ್ತಾನೆ. ಆದರೆ ಈತನ ವಿಮರ್ಶೆ ಚಿತ್ರಗಳ ಮೇಲೋ  ಅಥವಾ ರಾಜಕೀಯದ ಬಗ್ಗೆಯೋ ಅಲ್ಲ ಬದಲಾಗಿ ಆಟಿಕೆಗಳ ಬಗ್ಗೆ.

ಈತನ ಹೆಸರು ರ್ಯಾನ್. ತನ್ನ ಯೂಟ್ಯೂಬ್ ಚಾಲನೆ ಆದ 'Ryan ToysReview’ ನಲ್ಲಿ ಮಾರುಕಟ್ಟೆಯಲ್ಲಿರುವ ಆಟಿಕೆಗಳನ್ನು ರ್ಯಾನ್ ವಿಮರ್ಶಿಸುತ್ತಾನೆ. ರ್ಯಾನ್ ನ ಒಂದೊಂದು ವಿಡಿಯೋಗಳನ್ನೂ ಕೋಟ್ಯಂತರ ಮಂದಿ ವೀಕ್ಷಿಸುತ್ತಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಅತೀ ಹೆಚ್ಚು ಹಣ ಗಳಿಸುವ ಯುಟ್ಯೂಬ್ ಸ್ಟಾರ್ ಗಳ ಪಟ್ಟಿಯಲ್ಲಿ ರ್ಯಾನ್ 8ನೆ ಸ್ಥಾನ ಗಳಿಸಿದ್ದಾನೆ. ಈ ಚಾನೆಲ್ ನಲ್ಲಿ ಆಟಿಕೆಗಳು ಮಾತ್ರವಲ್ಲ ಮಕ್ಕಳ ಆಹಾರಗಳ ಬಗ್ಗೆಯೂ ರ್ಯಾನ್ ವಿಮರ್ಶೆ ನೀಡುತ್ತಾನೆ.

"GIANT EGG SURPRISE" ಎನ್ನುವ ವಿಡಿಯೋ ವೈರಲ್ ಆಗುವ ಮೂಲಕ ರ್ಯಾನ್ ಪ್ರಸಿದ್ಧಿ ಗಳಿಸಿದ್ದ. ಈತನ ಪೋಷಕರೇ ಆರಂಭಿಸಿದ್ದ ಯೂಟ್ಯೂಬ್ ಚಾನೆಲ್ ಮೂಲಕ ರ್ಯಾನ್ ವಿಮರ್ಶೆಗಳನ್ನು ವಿಡಿಯೋ ಪೋಸ್ಟ್ ಮಾಡುತ್ತಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X