Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂದಿಗ್ಧ ಸಮಯದಲ್ಲಿ ಹೇಗೆ...

ಸಂದಿಗ್ಧ ಸಮಯದಲ್ಲಿ ಹೇಗೆ ಬದುಕಬೇಕೆನ್ನುವದನ್ನು ಜೀವನ ನಮಗೆ ಕಲಿಸಿದೆ : ದಲೈಲಾಮಾ

ವಾರ್ತಾಭಾರತಿವಾರ್ತಾಭಾರತಿ11 Dec 2017 10:21 PM IST
share
ಸಂದಿಗ್ಧ ಸಮಯದಲ್ಲಿ ಹೇಗೆ ಬದುಕಬೇಕೆನ್ನುವದನ್ನು ಜೀವನ ನಮಗೆ ಕಲಿಸಿದೆ : ದಲೈಲಾಮಾ

ಮುಂಡಗೋಡ,11:- ಬೌದ್ಧ ಧರ್ಮ ಹಾಗೂ ಟಿಬೆಟ ಶಿಕ್ಷಣವನ್ನು ಜೀವಂತವಾಗಿಡುವಲ್ಲಿ ಸಫಲರಾಗಿದ್ದೇವೆ ಎಂದು ಟಿಬೇಟಿಯನ ಧರ್ಮಗುರು ದಲಾಯಿಲಾಮಾ ಹೇಳಿದರು.

ತಾಲೂಕಿನ ಟಿಬೆಟಿಯನ ಕಾಲನಿಯ ಲಾಮಾ ಕ್ಯಾಂಪ್ ನಂ.2ರ ಡ್ರೆಪುಂಗ್ ಲಾಚಿ ಬೌದ್ಧ ಮಂದಿರದಲ್ಲಿ ಸೋಮವಾರ ಪೂಜೆ ಸಲ್ಲಿಸಿ, ಬೌದ್ಧ ಸನ್ಯಾಸಿಗಳಿಗೆ ಆಶೀರ್ವಚನ ನೀಡಿದರು.

ಬೌದ್ಧ ಧರ್ಮವು ಭಾರತದ ನಳಂದದಿಂದ ಉಗಮವಾಗಿ ಪೂರ್ತಿ ಏಷ್ಯ ಖಂಡದಲ್ಲಿ ವ್ಯಾಪಿಸಿತ್ತು. ಟಿಬೆಟ್‌ನಲ್ಲಿ ಬೌದ್ಧ ಧರ್ಮ ಪ್ರಚಲಿತಗೊಂಡು ವಿಕಾಸಾಯಿತು. ಇಲ್ಲಿಗೆ ಬಂದು ಹಿರಿಯ ಬೌದ್ಧ ಮುಖಂಡರನ್ನು ಭೆೀಟಿಯಾಗಿರುವದು ಸುಮಾರು 80-90ವರ್ಷದ ಬೌದ್ಧ ಭಿಕ್ಕುಗಳನ್ನು ಕಂಡು ಸಂತಸವಾಗಿದೆ.

20ನೇ ತಮಾನದ ಆರಂಭದಲ್ಲಿ ಟಿಬೆಟ್‌ನಲ್ಲಿ ಪರಿಸ್ಥಿತಿ ಹದಗೆಟ್ಟು ಸುಮಾರು ಒಂದು ಲಕ್ಷ ಟಿಬೆಟಿಯನರು ನಿರಾಶ್ರಿತರಾಗಿ ಭಾರತಕ್ಕೆ ವಲಸೆ ಬಂದರು. ಬೌದ್ಧ ಧರ್ಮ, ಸಂಸ್ಕೃತಿಯ ರಕ್ಷಣೆಯ ಜೊತೆಗೆ ಬೌದ್ಧ ಶಿಕ್ಷಣವನ್ನು ಸುರಕ್ಷಿತವಾಗಿಡುವಲ್ಲಿ ಸಾಧ್ಯವಾಗಿದೆ. ಭಾರತದಲ್ಲಿ ಬಹುತೇಕ ಕಡೆ ಬೌದ್ಧ ಧರ್ಮದ ಸಂಸ್ಕೃತಿ ಯನ್ನು ಕಾಣಬಹುದಾಗಿದೆ ಎಂದರು.

ಇಂದು ಕಾಲ ಬದಲಾಗಿದೆ ಧರ್ಮವನ್ನು ಕೇವಲ ತಿಳಿದುಕೊಂಡರೆ ಸಾಲದು ಅದನ್ನು ಅನ್ವಯ ಮಾಡಿಕೊಳ್ಳಬೇಕಾಗಿದೆ. ಇದರರ್ಥ ಕೇವಲ ಮಂತ್ರ ಜಪಿಸಿದರೆ ಸಾಲದು ಅದನ್ನು ಜೀವನದಲ್ಲಿ ಅನ್ವಯಿಸಿಕೊಳ್ಳಬೇಕು. ಟಿಬೆಟ್ ಸಂಘರ್ಷ ಹಿಂಸಾತ್ಮಕವಾಗಿದ್ದು ಅದನ್ನು ಕರುಣೆ, ಅಹಿಂಸಾ, ವಿಶ್ವಾಸದಿಂದ ಮಾತ್ರ ಬಗೆಹರಿಸಲು ಪ್ರಯತ್ನಿಸಬೇಕು. ಅಂದಾಗ ಮಾತ್ರ ಮಾನವ ಜಾತಿ ಉಳಿಯಲು ಸಾಧ್ಯ.

ಗೆಲುಕ್ಪ ಪಂಗಡದ ಸಂಸ್ಥಾಕ ರಿನಪೋಚೆಯ ಮಹಾಪರಿನಿರ್ವಾಣ ದಿನವನ್ನು ಮಂಗಳವಾರ ಆಚರಿಸಲಾಗುವದು. ಕಷ್ಟದಲ್ಲಿದ್ದಾಗ ಎಲ್ಲವನ್ನು ಬಿಟ್ಟು ಭಾರತಕ್ಕೆ ಬಂದು ಬಹಳಷ್ಟು ಕಲಿತಿದ್ದೇವೆ. ಸಂಕಷ್ಟದ ಸಮಯವು ಟಿಬೆಟಿಯನರಿಗೆ ಒಂದು ಪಾಠವಾಗಿದೆ, ಸಂದಿಗ್ಧ ಸಮಯದಲ್ಲಿ ಹೇಗೆ ಬದುಕಬೇಕೆನ್ನುವದನ್ನು ಜೀವನ ನಮಗೆ ಕಲಿಸಿದೆ. ನಿರಾಶ್ರಿತರಾಗಿ ಬಂದ 55ವರ್ಷಗಳಲ್ಲಿ ಸಾಕಷ್ಟು ಕಲಿಯಲು ಸಾಧ್ಯವಾಗಿದೆ ಎಂದರು.

ಟಿಬೆಟಿಯನ ಧರ್ಮಗುರು ದಲಾಯಿಲಾಮಾ ಅವರನ್ನು ಜಿಲ್ಲಾಡಳಿತದ ವತಿಯಿಂದ ತಾಲೂಕಿನ ವಡಗಟ್ಟಾ ಚೆಕ್‌ಪೋಸ್ಟ್ ಹತ್ತಿರ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಬರಮಾಡಿಕೊಂಡರು.

ಸೋಮವಾರ ಬೆಳಗ್ಗೆ 10ಗಂಟೆ ಸುಮಾರಿಗೆ ಆಗಮಿಸಿದ ಅವರನ್ನು ಜಿಲ್ಲಾಧಿಕಾರಿ ಸಹಿತ ಶಿರಸಿ ಎಸಿ ರಾಜು ಮೊಗವೀರ, ತಹಶೀಲ್ದಾರ ಅಶೊಕ ಗುರಾಣಿ, ಡಿವೈಎಸ್‌ಪಿ ನಾಗೆಶ ಶೆಟ್ಟಿ, ಸಿಪಿಐ ಕಿರಣಕುಮಾರ ನಾಯಕ ಹಲವು ಅಧಿಕಾರಿಗಳು ಸ್ವಾಗತಿಸಿದರು.

ಟಿಬೆಟಿಯನ ಮುಖಂಡರು ಈ ಸಂದರ್ಭ ಹಾಜರಿದ್ದು ದಲಾಯಿಲಾಮಾ ಅವರನ್ನು ಸ್ವಾಗತಿಸಿದರು. ನಂತರ ಬಿಗಿ ಪೊಲೀಸ್ ಭದ್ರತೆಯಲ್ಲಿ ಮುಂಡಗೋಡ ಪಟ್ಟಣದ ಮೂಲಕ ಹಾಯ್ದು ಟಿಬೆಟಿಯನ ಕಾಲನಿಗೆ ದಲಾಯಿಲಾಮಾ ತೆರಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X