Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಡುಗೆಗೆ ಎಲ್‌ಪಿಜಿ ಪರ್ಯಾಯವಾಗಿ...

ಅಡುಗೆಗೆ ಎಲ್‌ಪಿಜಿ ಪರ್ಯಾಯವಾಗಿ ಮಿಥೆನಾಲ್ ಕಿಟ್ ಬಳಸಲು ಚಿಂತನೆ: ಡಾ.ವಿ.ಕೆ.ಸಾರಸ್ವತ್

ವಾರ್ತಾಭಾರತಿವಾರ್ತಾಭಾರತಿ15 Dec 2017 5:38 PM IST
share
ಅಡುಗೆಗೆ ಎಲ್‌ಪಿಜಿ ಪರ್ಯಾಯವಾಗಿ ಮಿಥೆನಾಲ್ ಕಿಟ್ ಬಳಸಲು ಚಿಂತನೆ: ಡಾ.ವಿ.ಕೆ.ಸಾರಸ್ವತ್

ಮಂಗಳೂರು, ಡಿ.15: ದೇಶದಲ್ಲಿ ಉರುವಲು ಇಲ್ಲದ ಕಡೆಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಬದಲಾಗಿ ಮಿಥೆನಾಲ್ ಕಿಟ್‌ನ್ನು ಅಡುಗೆ ಅನಿಲವಾಗಿ ಬಳಸುವ ಚಿಂತನೆ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಸಾರಸ್ವತ್ ತಿಳಿಸಿದ್ದಾರೆ.

 ಸುರತ್ಕಲ್‌ನಲ್ಲಿರುವ ಕರ್ನಾಟಕದ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯ ವತಿಯಿಂದ ಹಮ್ಮಿಕೊಂಡ ತಾಂತ್ರಿಕ ಶಿಕ್ಷಣ ಸಂಸ್ಥೆಯ 25ನೆ ಅಂತಾರಾಷ್ಟ್ರೀಯ ಸಮ್ಮೇಳನದ ಮುಖ್ಯ ಅತಿಥಿಯಾಗಿ ಭಾಗವಹಿಸಿ ದ ಬಳಿಕ ಕರೆದ ಸುದ್ದಿಗೊಷ್ಠಿಯಲ್ಲಿಂದು ಅವರು ಮಾತನಾಡುತ್ತಿದ್ದರು.

 ದೇಶದಲ್ಲಿ ಕಚ್ಚಾ ತೈಲ ಬಳಕೆಯನ್ನು ಕಡಿತಗೊಳಿಸುವುದಕ್ಕಾಗಿ ನವೀಕರಿಸಬಹುದಾದ ಇಂಧನವಾಗಿರುವ ಮಿಥೆನಾಲ್ ಬಳಕೆಯನ್ನು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ಮಿಥೆನಾಲ್ ನ್ನು ಪೆಟ್ರೋಲ್ ಜೊತೆ ಶೇ.20ರ ಪ್ರಮಾಣದಲ್ಲಿ ಮಿಶ್ರಣ ಮಾಡಿ ಬಳಸಬಹುದು ಎಂದವರು ವಿವರಿಸಿದರು.

ಜೈವಿಕ ತ್ಯಾಜ್ಯ, ಕಲ್ಲಿದ್ದಲು ಹಾಗೂ ಇತರ ನವೀಕರಿಸಬಹುದಾದ ಮೂಲಗಳಿಂದ ತಯಾರಿಸಬಹುದಾದ ಮಿಥೆನಾಲ್‌ನ್ನು ಹೆಚ್ಚು ಉತ್ಪಾದಿಸುವ ಪ್ರಯತ್ನ ನಡೆಯುತ್ತಿದೆ.  ಕಚ್ಚಾ ತೈಲದ ಆಮದನ್ನು ಕಡಿಮೆಗೊಳಿಸಿ ಮಿಥೆನಾಲ್ ಬಳಕೆಯನ್ನು ಅಧಿಕಗೊಳಿಸುವ ಮೂಲಕ ಭಾರತವನ್ನು ಇಂಧನ ಕ್ಷೇತ್ರದಲ್ಲಿ ಸ್ವಾವಲಂಬಿಯನ್ನಾಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಾರಸ್ವತ್ ತಿಳಿಸಿದ್ದಾರೆ.

 ಗ್ರಾಮೀಣ ಪ್ರದೇಶದಲ್ಲಿ ಹೊಗೆರಹಿತ ಅಡುಗೆ ಇಂಧನ ವಾಗಿ ಮಿಥೆನಾಲ್‌ನ್ನು ಕಡಿಮೆ ವೆಚ್ಚದಲ್ಲಿ ಉತ್ಪಾದಿಸಲು ಸಾಧ್ಯ. ಉತ್ತಮ ದಹನ ಸಾಮರ್ಥ್ಯ ಹೊಂದಿರುವ ಮಿಥೆನಾಲ್ ಅನ್ನು ಎಲ್‌ಪಿಜಿ ಸಿಲಿಂಡರ್ ರೀತಿಯಲ್ಲಿ ಬಳಸಲು ಸಾಧ್ಯ ಎಂದವರು ಹೇಳಿದರು.

2020ರ ವೇಳೆಗೆ ಯೂರೋ 6 ಪೆಟ್ರೋಲಿಯಂ ಬಿಡುಗಡೆ
2020ರ ವೇಳೆ ಯೂರೋ 6 ಪೆಟ್ರೋಲಿಯಂ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್‌ನ ಅಧ್ಯಕ್ಷ ಸಂಜೀವ್ ಸಿಂಗ್ ತಿಳಿಸಿದ್ದಾರೆ.

ಎನ್‌ಐಟಿಕೆಯ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಕೂಡಾ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ದಹನ ಕ್ರಿಯೆಯ ಸಂದರ್ಭ ಬಿಡುಗಡೆಯಾಗುವ ವಾಯು ಮಾಲಿನ್ಯಕಾರಕ ಅಂಶಗಳನ್ನು ಸಾಕಷ್ಟು ಕಡಿಮೆಯಾಗುವಮಂತೆ ಮಾಡಿರುವ ಸಂಸ್ಕರಿತ ಪೆಟ್ರೋಲ್ ಉತ್ಪನ್ನವಾಗಿದೆ ಯೂರೋ 6.

2018ರಲ್ಲಿ ಸಂಸ್ಕರಿಸಲಾದ ನೂತನ ಪೆಟ್ರೋಲಿಯಂ ಉತ್ಪನ್ನ ‘ಬಿಎಸ್6’ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ಸಿಂಗ್ ತಿಳಿಸಿದರು.

ಎನ್‌ಐಟಿಕೆ ಸುರತ್ಕಲ್‌ನ ನಿರ್ದೇಶಕ ಪ್ರೊ.ಉಮಾಮಹೇಶ್ವರ ರಾವ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X