Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಅಫ್ಘಾನ್ ಯುವತಿ ಆಗಲಿರುವ ನರ್ಗಿಸ್ ಫಕ್ರಿ

ಅಫ್ಘಾನ್ ಯುವತಿ ಆಗಲಿರುವ ನರ್ಗಿಸ್ ಫಕ್ರಿ

ವಾರ್ತಾಭಾರತಿವಾರ್ತಾಭಾರತಿ15 Dec 2017 6:15 PM IST
share
ಅಫ್ಘಾನ್ ಯುವತಿ ಆಗಲಿರುವ ನರ್ಗಿಸ್ ಫಕ್ರಿ

ಸದ್ಯದಲ್ಲೇ ಸೆಟ್ಟೇರಲಿರುವ ಸಂಜಯ್‌ದತ್ ಅಭಿನಯದ ತೊರ್ಬಾಝ್‌ಗೆ ನಾಯಕಿಯಾಗಿ ನರ್ಗಿಸ್ ಫಕ್ರಿ ಆಯ್ಕೆಯಾಗಿದ್ದಾರೆ. ಚಿತ್ರದಲ್ಲಿ ಆಕೆ ಎನ್‌ಜಿಒ ಸಂಸ್ಥೆಯೊಂದನ್ನು ನಡೆಸುತ್ತಿರುವ ಅಫ್ಘಾನ್ ಯುವತಿಯಾಗಿ ನಟಿಸುತ್ತಿದ್ದಾರೆ.

ಕೆಲವು ಸಮಯದಿಂದ ಬೆಳ್ಳಿತೆರೆಯಿಂದ ದೂರಸರಿದಿದ್ದ ನರ್ಗಿಸ್ ಫಕ್ರಿಗೆ, ತೊರ್ಬಾಝ್ ಹೊಸ ಬ್ರೇಕ್ ನೀಡುವ ನಿರೀಕ್ಷೆ ಇದೆಯಂತೆ. ಕೇವಲ ಗ್ಲಾಮರ್ ಪಾತ್ರಗಳಿಗಷ್ಟೇ ಸೀಮಿತವಾಗಿದ್ದ ನರ್ಗಿಸ್, ತೊರ್ಬಾಝ್‌ನಲ್ಲಿ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅಭಿನಯ ಪ್ರದರ್ಶನಕ್ಕೆ ಆಕೆಗೆ ಸಾಕಷ್ಟು ಅವಕಾಶಗಳೂ ಇವೆಯಂತೆ. ಅಫ್ಘಾನಿಸ್ತಾನ ಯುದ್ಧದಲ್ಲಿ ಮಕ್ಕಳು ಬಲಿಪಶುಗಳಾಗುವ ಕಥೆ ಹೇಳುವ ತೊರ್ಬಾಝ್‌ನಲ್ಲಿ ಸಂಜಯ್‌ದತ್, ಯುದ್ಧದಿಂದ ಜರ್ಜರಿತರಾದ ಮಕ್ಕಳಿಗೆ ಹೊಸ ಬದುಕನ್ನು ಒದಗಿಸಲು ಯತ್ನಿಸುವ ಸೇನಾಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಗಿರೀಶ್ ಮಲಿಕ್ ಚಿತ್ರವನ್ನು ನಿರ್ದೇಶಿಸುತ್ತಿದ್ದು, ರಾಹುಲ್ ಮಲಿಕ್ ನಿರ್ಮಾಪಕರು.

ಸಂಜಯ್‌ದತ್ ಯರವಾಡ ಜೈಲಿನಲ್ಲಿದ್ದಾಗ ಐದು ಹಾಡುಗಳನ್ನು ಬರೆದಿದ್ದರು. ಅವುಗಳ ಪೈಕಿ ಒಂದು ಹಾಡನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ.‘‘ಓ ಮೇರಿ ಆ್ಯಂಗನ್ ಕಿ ಚಿಡಿಯಾ ಹೈ ತು’ ಎಂಬ ಸಾಲುಗಳುಳ್ಳ ಈ ಹಾಡು ತಂದೆ-ಮಗಳ ಮಧುರ ಬಾಂಧವ್ಯವನ್ನು ಬಣ್ಣಿಸು ತ್ತಿದೆ. ಈ ಚಿತ್ರದಲ್ಲಿ ಸಂಜಯ್ ಪಾತ್ರವು ಮಗಳನ್ನು ಕಳೆದು ಕೊಂಡಿರುತ್ತದೆ. ಇಂತಹ ಸನ್ನಿವೇಶಕ್ಕೆ ಈ ಹಾಡು ಅತ್ಯಂತ ಪ್ರಸ್ತುತವೆನಿಸುತ್ತದೆ. ಹಾಗಾಗಿ ಈ ಹೃದಯಸ್ಪರ್ಶಿ ಹಾಡನ್ನು ಬಳಸಿಕೊಂಡಿದ್ದೇವೆ’’ ಎಂದು ನಿರ್ಮಾಪಕ ರಾಹುಲ್ ಮಿತ್ರಾ ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X