Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ. 17: ಬಂಗಾರಕಟ್ಟೆ ಜುಮಾ ಮಸೀದಿಯಲ್ಲಿ...

ಡಿ. 17: ಬಂಗಾರಕಟ್ಟೆ ಜುಮಾ ಮಸೀದಿಯಲ್ಲಿ ಧಾರ್ಮಿಕ ಮತ ಪ್ರಭಾಷಣ

ವಾರ್ತಾಭಾರತಿವಾರ್ತಾಭಾರತಿ15 Dec 2017 11:06 PM IST
share

ಬೆಳ್ತಂಗಡಿ, ಡಿ. 15: ಬದ್ರಿಯಾ ಜುಮಾ ಮಸೀದಿ ಬಂಗಾರಕಟ್ಟೆ ಹಾಗೂ ಎಸ್‌ಕೆಎಸ್‌ಎಸ್‌ಎಫ್ ಬಂಗಾರಕಟ್ಟೆ ಶಾಖೆ ಇದರ ಆಶ್ರಯದಲ್ಲಿ ಜ. 14 ರಂದು ನಡೆಯುವ 5ನೇ ವರ್ಷದ ಸಾಮೂಹಿಕ ವಿವಾಹದ ಪ್ರಯುಕ್ತ ಧಾರ್ಮಿಕ ಮತ ಪ್ರಭಾಷಣ ಡಿ. 17ರಂದು ಮಡಂತ್ಯಾರು ಸಮೀಪದ ಬಂಗಾರಕಟ್ಟೆ ಜುಮ್ಮಾ ಮಸೀದಿಯ ಶಂಸುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ ಎಂದು ಸಂಚಾಲಕ ಮಹಮ್ಮದ್ ಹನೀಫ್ ತಿಳಿಸಿದರು.

ಅವರು ಶುಕ್ರವಾರ ಬೆಳ್ತಂಗಡಿ ವಾರ್ತಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಬಗ್ಗೆ ವಿವರ ನೀಡಿದರು.

ಡಿ. 17 ರಂದು ರಾತ್ರಿ 7-30ಕ್ಕೆ ಧಾರ್ಮಿಕ ಮತ ಪ್ರಭಾಷಣ ಕಾರ್ಯಕ್ರಮ ನಡೆಯಲಿದ್ದು, ಕೊಲ್ಲಂನ ಪತ್ತನಾಪುರಂನ ಬಹು ಆಲ್‌ಃಆಫಿಲ್ ಸಿರಾಜುದ್ದೀನ್ ಅಲ್ ಖಾಸಿಮಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಸಮಸ್ತ ಕೇಂದ್ರ ಮುಶಾವರದ ಉಪಾಧ್ಯಕ್ಷ ಶೈಖುನ ಅಬ್ದುಲ್ ಜಬ್ಬಾರ್ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಿಜೆಎಂ ಗೌರವಾಧ್ಯಕ್ಷ ಅಲ್ ಹಾಜಿ ಮೊಯ್ದಿನ್ ಕುಂಞಿ ಅಧ್ಯಕ್ಷತೆ ವಹಿಸಲಿದ್ದು, ಬೆಳ್ತಂಗಡಿ ದಾರುಸ್ಸಲಾಂ ದಅವಾ ಕಾಲೇಜಿನ ಅಧ್ಯಕ್ಷ ಅಲ್‌ಹಾಜಿ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ದುಆ ನೆರವೇರಿಸಲಿದ್ದಾರೆ. ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ. 17ರಂದು ನಡೆಯವ ಕಾರ್ಯಕ್ರಮದಲ್ಲಿ ಸುಮಾರು 5000ಕ್ಕಿಂತಲೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಜಮಾತ್ ವ್ಯಾಪ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಯುವತಿಯರಿಗೆ ಕಂಕಣಭಾಗ್ಯ ಒದಗಿಸುವ ನಿಟ್ಟಿನಲ್ಲಿ ಕಳೆದ 4 ವರ್ಷಗಳಲ್ಲಿ 10 ಜೋಡಿಗಳಿಗೆ ಸಾಮೂಹಿಕ ವಿವಾಹವನ್ನು ನಡೆಸಲಾಗಿದೆ. ಜ. 14 ರಂದು ನಡೆಯುವ 5ನೇ ವರ್ಷದ ಸಾಮೂಹಿಕ ವಿವಾಹದಲ್ಲಿ ಈಗಾಗಲೇ 5 ಜೋಡಿಗಳು ಹೆಸರನ್ನು ನೋಂದಾಯಿಸಿಕೊಂಡಿದ್ಧಾರೆ. ಸುಮಾರು 10 ಲಕ್ಷಕಿಂತಲೂ ಹೆಚ್ಚು ಖರ್ಚು ತಗಲುತ್ತದೆ. ಈ ಕಾರ್ಯಕ್ರಮ ಎಲ್ಲಾ ಜಮಾತ್‌ನಲ್ಲೂ ನಡೆದರೆ ಆರ್ಥಿಕವಾಗಿ ಹಿಂದುಳಿದವರ ಪಾಲಿಗೆ ವರದಾನ ಆಗಬಹುದು ಎಂಬುದು ನಮ್ಮ ಆಶಯವಾಗಿದೆ ಎಂದರು.

ಸಂಘವು ರಕ್ತದಾನ, ಮನೆ ನಿರ್ಮಾಣ, ಶೌಚಾಲಯ ರಚನೆ ಇನ್ನಿತ ಸಾಮಾಜಿಕ ಸೇವೆಯಲ್ಲಿ ತೋಡಗಿಸಿಕೊಂಡಿದೆ. ಆರ್ಥಿಕವಾಗಿ ಸಮಸ್ಯೆಯಲ್ಲಿರುವ ಬಡವರಿಗೆ ಸಹಾಯವನ್ನು ಮಾಡುತ್ತಾ ಬಂದಿದೆ ಎಂದರು. ಸಹ ಸಂಚಾಲಕ ಅಶ್ರಫ್ ಸಾಲ್ಮರ, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ರಫೀಕ್, ಜತೆ ಕಾರ್ಯದರ್ಶಿ ಮಹಮ್ಮದ್ ಬಶೀರ್ ಬಳ್ಳಮಂಜ, ಸದಸ್ಯರಾದ ನವಾರ್ ಬಂಗಾರಕಟ್ಟೆ, ಮಹಮ್ಮದ್ ರಫೀಕ್ ಬಂಗೇರಕಟ್ಟೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X