Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿನಿಗೆ ಕಿರುಕುಳ: ಮೂವರ...

ವಿದ್ಯಾರ್ಥಿನಿಗೆ ಕಿರುಕುಳ: ಮೂವರ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ16 Dec 2017 10:49 PM IST
share

ಬೆಳ್ತಂಗಡಿ, ಡಿ. 16: ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾಥಿನಿಗೆ ಮೂರು ಮಂದಿ ಯುವಕರು ಕಿರುಕುಳ ನೀಡಿ ,ಮಾನ ಹಾನಿಗೆ ಯತ್ನಿಸಿದ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕಕ್ಕಿಂಜೆ ಎಂಬಲ್ಲಿ ಶನಿವಾರ ನಡೆದಿದ್ದು, ಯುವಕರ ಮೇಲೆ ಫೋಕ್ಸೋ ಪ್ರಕರಣ ದಾಖಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಕ್ಕಿಂಜೆಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟವೂ ನಡಡೆದಿದ್ದು, ಕಕ್ಕಿಂಜೆಯಲ್ಲಿ ಬಿಗು ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ.

ಕಕ್ಕಿಂಜೆಯ ಗಾಂಧಿನಗರದ ನಿವಾಸಿಗಳಾದ ತಮೀಮ್, ತನ್ವೀರ್, ಇರ್ಫಾನ್  ಆರೋಪಿಗಳು ಎಂದು ಗುರುತಿಸಲಾಗಿದ್ದು, ಶನಿವಾರ ಬೆಳಗ್ಗೆ ಬಾಲಕಿ ತನ್ನ ಸ್ನೇಹಿತೆಯೊಂದಿಗೆ ಬಸ್ ನಿಂದ ಇಳಿದು ಶಾಲೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿಗಳು ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ಮಧ್ಯಾಹ್ನ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಆರೋಪಿಗಳು ಬೈಕಿನಲ್ಲಿ ಬಂದು ಅಡ್ಡಗಟ್ಟಿ ಬಾಲಕಿಗೆ ಕಿರುಕುಳ ನೀಡಿದ್ದು, ಇವರಿಂದ ತಪ್ಪಿಸಿಕೊಂಡು ಪೇಟೆಗೆ ಬಾಲಕಿ ಬಂದಾಗ ಅಲ್ಲಿಯೂ ಕೈ ಹಿಡಿದು ಎಳೆದು ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾಳೆ. ಆಕೆಯ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಫೊಕ್ಸೋ ಕಾಯಿದೆಯಂತೆ ಪ್ರಕರಣ ದಾಖಲಾಗಿದೆ.

ಬಾಲಕಿಗೆ ಕಿರುಕುಳ ನೀಡಿದ್ದಾರೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು ತಂಡವೊಂದು ಘಟನೆಯ ಬಗ್ಗೆ ವಿಚಾರಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದ್ದು ಈ ಸಂದರ್ಭ ಎರಡು ತಂಡಗಳ ನಡುವೆ  ಮಾತಿನ ಚಕಮಕಿ ನಡೆದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಮಾಹಿತಿ ಪಡೆದ ಧರ್ಮಸ್ಥಳ ಪೊಲೀಸರು ಘಟನಾ  ಸ್ಥಳಕ್ಕೆ ಧಾವಿಸಿ ಅಲ್ಲಿ ಸೇರಿದ್ದ  ಎರಡೂ ಗುಂಪಿನ ಜನರನ್ನು ಚದುರಿಸಿದ್ದಾರೆ. ಯಾವುದೇ ಅಹಿತಕ ಘಟನೆ ನಡೆಯದಂತೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದಲ್ಲಿ ಬಿಗು ಬಂದೋಬಸ್ತ್ ಮಾಡಲಾಗಿದ್ದು, ಕಕ್ಕಿಂಜೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X