Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುವೈತ್ ಬಂಟರ ಸೇವಾಕಾರ್ಯ ಸ್ಮರಣೀಯ:...

ಕುವೈತ್ ಬಂಟರ ಸೇವಾಕಾರ್ಯ ಸ್ಮರಣೀಯ: ರಘುರಾಮ ಶೆಟ್ಟಿ

​ಸಂಕಷ್ಟದಲ್ಲಿರುವ ಪಡಂಗಡಿ ಸೀತಾರಾಮ ಶೆಟ್ಟರಿಗೆ ಕುವೈಟ್ ಬಂಟರ ಸಂಘ ನೆರವು

ವಾರ್ತಾಭಾರತಿವಾರ್ತಾಭಾರತಿ16 Dec 2017 11:12 PM IST
share
ಕುವೈತ್ ಬಂಟರ ಸೇವಾಕಾರ್ಯ ಸ್ಮರಣೀಯ: ರಘುರಾಮ ಶೆಟ್ಟಿ

ಮಂಗಳೂರು, ಡಿ. 16: 'ಸಮಾಜದಲ್ಲಿ ನೂರಾರು ಮಂದಿ ಅಶಕ್ತರು, ರೋಗಿಗಳು ಸರಿಯಾದ ಆಸರೆಯಿಲ್ಲದೆ ಅತ್ಯಂತ ಸಂಕಷ್ಟದಲ್ಲಿದ್ದಾರೆ. ಅಂಥವರಿಗೆ ನೆರವು ನೀಡಲು ಸಂಘ ಸಂಸ್ಥೆಗಳು ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಕುವೈತ್ ಬಂಟರ ಸೇವಾಕಾರ್ಯ ಸ್ಮರಣೀಯವಾದುದು' ಎಂದು ಗುರುವಾಯನಕೆರೆ ಬಂಟರ ಸಂಘದ ಅಧ್ಯಕ್ಷ ರಘುರಾಮ ಶೆಟ್ಟಿ ಸಾಧನ ಹೇಳಿದರು.

ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇತ್ತೀಚೆಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಏಳಲಾಗದೆ ಜೀವನ್ಮರಣ ಸ್ಥಿತಿಯಲ್ಲಿರುವ ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಕಂಪಲಬೆಟ್ಟು ಸೀತಾರಾಮ ಶೆಟ್ಟಿಯವರಿಗೆ ಕುವೈತ್ ಬಂಟರ ಸಂಘದ ವತಿಯಿಂದ ನೀಡಲಾದ ಸಹಾಯಧನ ವಿತರಣೆ ಸಂದರ್ಭದಲ್ಲಿ ಅವರು ಮಾತನಾಡಿದರು.

ಸಂತ್ರಸ್ತರ ಮನೆಗೆ ಭೇಟಿ ನೀಡಿದ ಕುವೈತ್ ಬಂಟರ ಸಂಘದ ನಿಕಟಪೂರ್ವ ಸದಸ್ಯ, ಮಂಗಳೂರಿನ ಉದ್ಯಮಿ ದಿವಿನ್ ಮೇಂಡ ರೂ.25 ಸಾವಿರ ರೂ. ಚೆಕ್ಕನ್ನು ಸೀತಾರಾಮ ಶೆಟ್ಟರ ಪತ್ನಿ ಸುಲೋಚನಾ ಶೆಟ್ಟಿಯವರಿಗೆ ಹಸ್ತಾಂತರಿಸಿದರು. 'ಈ ವರ್ಷ ಸೀತಾರಾಮ ಶೆಟ್ಟಿ ಸೇರಿದಂತೆ ಕಡುಬಡತನದಲ್ಲಿರುವ ಕಂದಾವರದ ಜಾರಪ್ಪ ಶೆಟ್ಟಿ, ಕುಂದಾಪುರ ಅಣ್ಣಪ್ಪ ಶೆಟ್ಟಿ, ನಿಟ್ಟೆ ಅಕ್ಷಿತಾ ಶೆಟ್ಟಿ ಮತ್ತು ಕುಟುಂಬಕ್ಕೆ ಕುವೈತ್ ಬಂಟರ ಸಂಘ ತಲಾ 25 ಸಾವಿರ ರೂ. ಗಳ ಆರ್ಥಿಕ ನೆರವು ನೀಡಿದೆ ಎಂದವರು ತಿಳಿಸಿದರು.

ಇಂಟರ್ ರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಮುಖವಾಣಿ 'ಸದಾಶಯ' ತ್ರೈಮಾಸಿಕದ ಸಂಪಾದಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ 'ಪತ್ನಿ ಮತ್ತು ಇಬ್ಬರು ಹೆಣ್ಮಕ್ಕಳನ್ನು ಹೊಂದಿದ್ದು, ಜೀವನೋಪಾಯಕ್ಕೆ ಯಾವುದೇ ದಾರಿಯಿಲ್ಲದ ಹೊತ್ತಿನಲ್ಲಿ ಅಸಹಾಯಕರಾಗಿ ಹಾಸಿಗೆ ಹಿಡಿದಿರುವ ಸೀತಾರಾಮರ ಕುಟುಂಬಕ್ಕೆ ಉದಾರಿಗಳು ಇನ್ನಷ್ಟೂ ಹಣಕಾಸಿನ ನೆರವು ನೀಡಬೇಕಾಗಿದೆ ಎಂದರು.

ಉದ್ಯಮಿ ಅಶೋಕ ಮಾಡ ಕುದ್ರಾಡಿಗುತ್ತು, ಕೆ.ಲಕ್ಷ್ಮೀನಾರಾಯಣ ರೈ ಹರೇಕಳ, ಗುರುವಾಯನಕೆರೆ ಬಂಟರ ಸಂಘದ ಪದಾಧಿಕಾರಿಗಳಾದ ಪ್ರಕಾಶ್ ಶೆಟ್ಟಿ ನೊಚ್ಚ, ಜಯಂತ ಶೆಟ್ಟಿ ಕುಂಠಿನಿ ಮತ್ತು ಆನಂದ ಶೆಟ್ಟಿ ಐಸಿರಿ ಉಪಸ್ಥಿತರಿದ್ದರು.

ಸಹಾಯ ಮಾಡಲು ಇಚ್ಛಿಸುವವರು ದೂರವಾಣಿ  8861770038 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X