Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಜಾನ್ ಸ್ಯಾಂಡರ್ಸ್ ಹತ್ಯೆ

ಜಾನ್ ಸ್ಯಾಂಡರ್ಸ್ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ17 Dec 2017 12:13 AM IST
share

* 1927: ಸೈಮನ್ ಆಯೋಗವನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಬ್ರಿಟಿಷ್ ಪೊಲೀಸರ ಲಾಠಿ ಚಾರ್ಜ್‌ನಿಂದ ಗಂಭೀರ ಗಾಯಗೊಂಡು ಸ್ವಾತಂತ್ರ ಹೋರಾಟಗಾರ ಲಾಲಾ ಲಜಪತ್‌ರಾಯ್ ಅಸು ನೀಗಿದ್ದರು. ಈ ಲಾಠಿ ಚಾರ್ಜ್‌ಗೆ ಕಾರಣನಾಗಿದ್ದ ಬ್ರಿಟಿಷ್ ಎಸ್ಪಿ ಜೇಮ್ಸ್ ಸ್ಕಾಟ್‌ನನ್ನು ಹತ್ಯೆಗೈಯಲು ಕ್ರಾಂತಿಕಾರಿ ಭಗತ್‌ಸಿಂಗ್ ಮತ್ತು ಆತನ ಸಂಗಾತಿಗಳು ನಿರ್ಧರಿಸಿದ್ದರು. ಆದರೆ ಈ ಪ್ರಯತ್ನದಲ್ಲಿ ಅವರು ತಪ್ಪಾಗಿ ಅರ್ಥೈಸಿ ಸಹಾಯಕ ಎಸ್ಪಿ ಜಾನ್ ಸ್ಯಾಂಡರ್ಸ್‌ನನ್ನು ಇಂದು ಗುಂಡಿಕ್ಕಿ ಕೊಂದರು.

* 1895: ಕಾಗದದ ಹುರಿ ತಯಾರಿಸುವ ಯಂತ್ರಕ್ಕೆ ಅಮೆರಿಕದ ಜಾರ್ಜ್ ಬ್ರೌನೆಲ್ ಪೇಟೆಂಟ್ ಪಡೆದರು.

* 1903: ಅಮೆರಿಕದ ರೈಟ್ ಸಹೋದರರಿಂದ ಪ್ರಥಮ ಯಾಂತ್ರೀಕೃತ ವಿಮಾನ ಹಾರಾಟ ಪ್ರದರ್ಶನ ನಡೆಯಿತು.

* 1925: ಸೋವಿಯತ್ ಒಕ್ಕೂಟ ಹಾಗೂ ಟರ್ಕಿ ಮಧ್ಯೆ ಪರಸ್ಪರ ಆಕ್ರಮಣ ಮಾಡದಿರುವ ಒಪ್ಪಂದ ಏರ್ಪಟ್ಟಿತು.

* 1938: ಯುರೇನಿಯಂ ಸಹಾಯದಿಂದ ಪರಮಾಣು ವಿದಳನ ಕ್ರಿಯೆಯ ಸಂಶೋಧನೆಯಲ್ಲಿ ಜರ್ಮನ್ ರಸಾಯನಶಾಸ್ತ್ರಜ್ಞ ಒಟ್ಟೊ ಹಾನ್ ಹಾಗೂ ಆತನ ಸಹಾಯಕ ಫ್ರಿಟ್ಝ್ ಸ್ಟ್ರಾಸ್‌ಮನ್ ಯಶಸ್ವಿಯಾದರು.

* 1983: ಸ್ಪೇನ್‌ನ ಮ್ಯಾಡ್ರಿಡ್‌ನಲ್ಲಿ ಡಿಸ್ಕೊ ಕ್ಲಬ್‌ವೊಂದಕ್ಕೆ ಬೆಂಕಿ ಬಿದ್ದು 83 ಜನ ಸಾವನ್ನಪ್ಪಿದರು.

* 1999: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ನ.25ರ ದಿನವನ್ನು ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ದಿನವನ್ನಾಗಿ ಆಚರಿಸುವ ನಿರ್ಣಯ ಪಾಸು ಮಾಡಿತು.

* 2002: ಚಂದ್ರನ ವ್ಯಾಪ್ತಿಯಲ್ಲಿ ಬರುವ ಗುರುತ್ವಾಕರ್ಷಣ ಕ್ಷೇತ್ರದ ಅಳತೆಯನ್ನು ನಾಸಾ ಇಂದು ಯಶಸ್ವಿಯಾಗಿ ಮುಗಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X