ತಾಲಿಬಾನ್ ನಾಯಕನ ಬಂಧನ
.jpg)
ಕಾಬೂಲ್,ಡಿ.16: ಪೂರ್ವ ನಂಗರ್‌ಹಾರ್ ಪ್ರಾಂತದಲ್ಲಿ ಅಫ್ಘಾನಿಸ್ತಾನದ ವಿಶೇಷ ಪಡೆಗಳು ಮಧ್ಯರಾತ್ರಿ ನಡೆಸಿದ ದಾಳಿಯಲ್ಲಿ ತಾಲಿಬಾನ್‌ನ ಹಿರಿಯ ನಾಯಕನೊಬ್ಬನನ್ನು ಬಂಧಿಸಲಾಗಿದೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಘರ್ಷಣೆಯಲ್ಲಿ ನಾಲ್ವರು ಬಂಡುಕೋರರು ಸಾವನ್ನಪ್ಪಿದ್ದಾರೆ.
ಪ್ರಕ್ಷುಬ್ಧವಾದ ಖೊಗ್ಯಾನಿ ಜಿಲ್ಲೆಯ ಆಸುಪಾಸಿನಲ್ಲಿ ಶುಕ್ರವಾರ ಮಧ್ಯರಾತ್ರಿ ಈ ಕಾರ್ಯಾಚರಣೆಯನ್ನು ನಡೆಸಲಾಗಿತ್ತೆಂದು ಸ್ಥಳೀಯ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
Next Story





