ಬೆಂಗಳೂರಿನ ವಿಜಯನಗರದಲ್ಲಿರುವ ಬಂಟರ ಸಂಘದಲ್ಲಿ ತುಳುಕೂಟ ಬೆಂಗಳೂರು ಆಶ್ರಯದಲ್ಲಿ ರವಿವಾರ ಆಯೋಜಿಸಲಾದ ‘ತುಳುನಾಡ ಉತ್ಸವ ಮತ್ತು ತುಳು ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ 2017’ರ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾ ವಾಲಾ, ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ, ಸಚಿವ ಎಂ.ಕೃಷ್ಣಪ್ಪ ಹಾಗೂ ಇತರರು ಪಾಲ್ಗೊಂಡರು.