Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನವರಿಯಿಂದ ದಲಿತ ಸಾಹಿತ್ಯ ಸಮ್ಮೇಳನ:...

ಜನವರಿಯಿಂದ ದಲಿತ ಸಾಹಿತ್ಯ ಸಮ್ಮೇಳನ: ಡಾ.ವಸುಂಧರಾ ಭೂಪತಿ

ವಾರ್ತಾಭಾರತಿವಾರ್ತಾಭಾರತಿ18 Dec 2017 8:13 PM IST
share

ಬೆಂಗಳೂರು. ಡಿ.18: ಮುಂದಿನ ವರ್ಷದ ಜನವರಿಯಿಂದ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ದಲಿತ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಪುಸ್ತಕ ಪ್ರಾಧಿಕಾರ ಮುಂದಾಗಿದೆ.

ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ, ದಲಿತ ಸಾಹಿತ್ಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಜನವರಿಯ ಮೊದಲನೇ ವಾರದಲ್ಲಿ ದಾವಣಗೆರೆ, ಜ.15 ರ ನಂತರ ಬೀದರ್(ಬಸವ ಕಲ್ಯಾಣ), ಕೊನೆವಾರ ತುಮಕೂರು ಹಾಗೂ ಫೆಬ್ರವರಿ ಮೊದಲ ವಾರದಲ್ಲಿ ಬಳ್ಳಾರಿಯಲ್ಲಿ ಸಮ್ಮೇಳನ ನಡೆಯಲಿವೆ ಎಂದು ವಿವರಿಸಿದರು. ರಾಜ್ಯಾದ್ಯಂತ ಪುಸ್ತಕಗಳ ಪರಿಚಯ ಮಾಡಿಕೊಡುವ ನಿಟ್ಟಿನಲ್ಲಿ ಬೀದರ್‌ನಿಂದ ಮಡಿಕೇರಿವರೆಗೆ ಪುಸ್ತಕ ಜಾಥ ಹಮ್ಮಿಕೊಳ್ಳಲಾಗಿದ್ದು, ವಾಹನದಲ್ಲಿ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತದೆ. ಈ ಜಾಥ ಒಂದು ಜಿಲ್ಲೆಯಲ್ಲಿ ಒಂದು ದಿನ ಸಂಚಾರ ಮಾಡಲಿದ್ದು, ಉದ್ಯಾನವನ, ಶಾಲಾ-ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಜೊತೆಗೆ, ತುಮಕೂರು, ಬೀದರ್, ಗುಲಬರ್ಗಾ ಹಾಗೂ ಮಂಗಳೂರಿನಲ್ಲಿ ಪುಸ್ತಕ ವೆುೀಳ ಆಯೋಜಿಸಲಾಗುತ್ತಿದ್ದು, ಪ್ರತಿ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಈ ವೆುೀಳ ನಡೆಯಲಿದೆ ಎಂದು ಅವರು ತಿಳಿಸಿದರು.

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಕುರಿತು ಅರಿವು ಮೂಡಿಸುವ ಸಲುವಾಗಿ ಶಾಲಾ ಮಕ್ಕಳಿಗೆ ಅಚ್ಚುಮೆಚ್ಚು ಪುಸ್ತಕ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಜಾಣ-ಜಾಣೆಯರು ಎಂಬ ಸ್ಪರ್ಧೆಗಳನ್ನು ಏರ್ಪಡಿಸಲು ಉದ್ದೇಶಿಸಲಾಗಿದ್ದು, ವಿದ್ಯಾರ್ಥಿಗಳಿಗೇ ತಮಗೆ ಇಷ್ಟವಾದ ಪುಸ್ತಕ ಓದಿ ಚರ್ಚೆ ಮಾಡಬೇಕು. ಅನಂತರ ಜಿಲ್ಲಾ ಮಟ್ಟದಲ್ಲಿ ಉತ್ತಮ ಓದುಗರಿಗೆ ಪ್ರಶಸ್ತಿ ನೀಡಲಾಗುತ್ತದೆ ಎಂದು ಅವರು ಹೇಳಿದರು.

ಸಗಟು ಖರೀದಿ:ಪ್ರಾಧಿಕಾರದ ವತಿಯಿಂದ 2010-11 ರಿಂದ ಸಗಟು ಖರೀದಿ ಮಾಡುವುದನ್ನು ನಿಲ್ಲಿಸಲಾಗಿತ್ತು. ಇದೀಗ ನಾವು ಆರಂಭ ಮಾಡಲಾಗುತ್ತಿದ್ದು, 14-15 ನೆ ಸಾಲಿನಲ್ಲಿ ಪ್ರಕಟವಾದ ಪುಸ್ತಕಗಳನ್ನು ಸಗಟು ಖರೀದಿ ಮೂಲಕ ಆಯ್ಕೆ ಮಾಡಿ ಖರೀದಿ ಮಾಡಲಾಗುತ್ತಿದೆ. ಈ ಬಾರಿ ಲೇಖಕರಿಂದ 7 ಸಾವಿರ ಹಾಗೂ ಪ್ರಕಾಶಕರಿಂದ 1 ಲಕ್ಷ ರೂ.ಗಳಿಗೆ ಖರೀದಿ ಮಾಡಲಾಗುತ್ತಿದೆ. ಮುಂದಿನ ಸಾಲಿನಿಂದ ಲೇಖಕರಿಂದ 15 ಸಾವಿರ ಹಾಗೂ ಪ್ರಕಾಶಕರಿಂದ ಒಂದೂವರೆ ಲಕ್ಷ ರೂ.ಗಳ ಮೊತ್ತದ ಪುಸ್ತಕ ಖರೀದಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ವಸುಂಧರಾ ಭೂಪತಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X