Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ವಿಕಲಚೇತನರ ಬಸ್ ಪಾಸ್ ನವೀಕರಣ

ಉಡುಪಿ: ವಿಕಲಚೇತನರ ಬಸ್ ಪಾಸ್ ನವೀಕರಣ

ವಾರ್ತಾಭಾರತಿವಾರ್ತಾಭಾರತಿ19 Dec 2017 10:41 PM IST
share

ಉಡುಪಿ, ಡಿ.19:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ವಿಕಲಚೇತನ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ಬಸ್ಸು ಪಾಸುಗಳನ್ನು ವಿತರಿಸುತಿದ್ದು, 2017ನೇ ಸಾಲಿನಲ್ಲಿ ವಿತರಿಸಿರುವ ರಿಯಾಯಿತಿ ಬಸ್ ಪಾಸುಗಳ ಅವಧಿ ಡಿ.31ಕ್ಕೆ ಮುಕ್ತಾಯಗೊಳ್ಳುವ ಕಾರಣ, ಅವುಗಳ ನವೀಕರಣ ಮಾಡುವಂತೆ ಸೂಚಿಸಲಾಗಿದೆ.

2018ನೇ ಸಾಲಿಗಾಗಿ ಈ ಬಸ್‌ಪಾಸುಗಳನ್ನು ಜ.1ರಿಂದ ನವೀಕರಿಸಲು ಕ್ರಮ ಕೈಗೊಳ್ಳಲಾಗುವುದು ಹಾಗೂ ಹೊಸ ಪಾಸುಗಳನ್ನು ನೀಡಲಾಗುವುದು. ವಿಕಲಚೇತನರ ರಿಯಾಯಿತಿ ಬಸ್‌ಪಾಸುಗಳನ್ನು ಫಲಾನುಭವಿಗಳು ಬಂದು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ ಸಾಕಷ್ಟು ಕಾಲಮಿತಿ ನೀಡುವ ಉದ್ದೇಶದಿಂದ 2017ನೇ ಸಾಲಿನಲ್ಲಿ ವಿತರಿಸಿದ ಪಾಸುಗಳನ್ನು ಮುಂದಿನ ಫೆ.28ರವರೆಗೆ ಮಾನ್ಯ ಮಾಡಲಾಗುವುದು.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು (ಮೂಡಬಿದ್ರೆ ಸೇರಿದಂತೆ) ಹಾಗೂ ಉಡುಪಿ ಜಿಲ್ಲೆಯ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ತಾಲೂಕು ಗಳ ವಿಕಲಚೇತನರು, ವಿಕಲಚೇತನರ ರಿಯಾಯಿತಿ ದರದ ನವೀಕರಣದ ಪಾಸನ್ನು ಪಡೆದುಕೊಳ್ಳಲು ವಿಭಾಗಕ್ಕೆ ಬಂದು ಅರ್ಜಿ ಪಡೆದುಕೊಂಡು ಅರ್ಜಿ ಸಲ್ಲಿಸಬೇಕು. ಹೊಸ/ನವೀಕರಣದ ಬಸ್‌ಪಾಸು ಪಡೆದುಕೊಳ್ಳಲಿಚ್ಛಿಸುವವರು ಅರ್ಜಿಯೊಂದಿಗೆ 660ರೂ.ನಗದು ಹಾಗೂ ಮೂರು ಪಾಸ್‌ಪೋರ್ಟ್ ಸೈಜಿನ ಫೊಟೋಗಳನ್ನು ಸಲ್ಲಿಸಬೇಕು. ಸರಕಾರಿ ನೌಕರಿಯಲ್ಲಿರುವ ವಿಕಲಚೇನರಿಗೆ ಈ ಸೌಲಭ್ಯ ಲಭ್ಯವಿರುವುದಿಲ್ಲ.

ನವೀಕರಣದ ವೇಳೆ ಹಳೆಯ ಪಾಸುಕಾರ್ಡನ್ನು ಕಡ್ಡಾಯವಾಗಿ ಹಿಂದಿರು ಗಿಸಬೇಕು. ಗುರುತಿನಚೀಟಿನ ಮಾನ್ಯತಾ ಅವಧಿಯನ್ನು ಪರಿಶೀಲಿಸಲು ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವಿತರಿಸುವ ಗುರುತಿನ ಚೀಟಿಯ ಮೂಲ ಪ್ರತಿಯನ್ನು ತರಬೇಕು. ವಿಳಾಸದ ದೃಢೀಕರಣ ದಾಖಲೆ(ಆಧಾರ್‌ಕಾರ್ಡ್) ತರಬೇಕು. ಪಾಸುಗಳನ್ನು ನವೀಕರಿಸಲು ಫೆ.28 ಕೊನೆಯ ದಿನವಾಗಿರುತ್ತದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾ ಗುವುದಿಲ್ಲ ಎಂದು ಮಂಗಳೂರು ಕರಾರಸಾಸಂನ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X