Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಡಿ.27ಕ್ಕೆ ಪ್ರೊ.ಅಚ್ಯುತರಾವ್...

ಮಣಿಪಾಲ: ಡಿ.27ಕ್ಕೆ ಪ್ರೊ.ಅಚ್ಯುತರಾವ್ ಸ್ಮಾರಕ ಇತಿಹಾಸ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ20 Dec 2017 8:11 PM IST
share

ಉಡುಪಿ, ಡಿ.20: ಮೈಸೂರಿನ ಖ್ಯಾತ ಇತಿಹಾಸಜ್ಞ ಪ್ರೊ.ಅಚ್ಚುತ ರಾವ್ ಸ್ಮಾರಕ ಇತಿಹಾಸ ಸಮ್ಮೇಳನವೊಂದು ಮಣಿಪಾಲ್ ಸೆಂಟರ್ ಪಾರ್ ಫಿಲಾಸಫಿ ಆ್ಯಂಡ್ ಹ್ಯುಮಾನಿಟೀಸ್ (ಎಂಸಿಪಿಎಚ್)ನಲ್ಲಿ ಡಿ. 27ರಂದು ನಡೆಯಲಿದೆ.

ಮೈಸೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದಲ್ಲಿ ಇತಿಹಾಸ ತಜ್ಞ ಹಾಗೂ ಪ್ರಾಧ್ಯಾಪಕರೂ ಆಗಿದ್ದ ಪ್ರೊ.ಅಚ್ಯುತರಾವ್, ಕ್ರಿ.ಶ. 1600 ಮತ್ತು 1800ರ ನಡುವಿನ ಅವಧಿಯ ಲಭ್ಯವಿರುವ ಸಮಕಾಲೀನ ವಸ್ತುಗಳ ಅಧ್ಯಯನದ ಮೂಲಕ ಮೈಸೂರಿನ ಸಾಮಾಜಿಕ ಮತ್ತು ಆಡಳಿತಾತ್ಮಕ ಇತಿಹಾಸವನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.1965ರಲ್ಲಿ ತಮ್ಮ 47ನೇ ವಯಸ್ಸಿನಲ್ಲಿ ನಿಧನರಾದ ಅಚ್ಯುತರಾವ್ ಅವರ ನೆನಪನ್ನು ಅಜರಾಮರ ಗೊಳಿಸುವ ದೃಷ್ಟಿಯಿಂದ ಡಿಎಸ್‌ಎ (ಡಿ.ಎಸ್.ಅಚ್ಯುತರಾವ್) ಸ್ಮಾರಕ ಟ್ರಸ್ಟ್‌ನ ಅಡಿಯಲ್ಲಿ 2017ರಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ನಿಖರವಾದ ಸಂಶೋಧನೆಯ ಮೂಲಕ ಮೈಸೂರಿನ ಮರೆತು ಹೋದ ಇತಿಹಾಸದ ಪ್ರಮುಖ ಘಟನಾವಳಿಗಳನ್ನು ಬೆಳಕಿಗೆ ತರುವಲ್ಲಿ ಪ್ರೊ. ರಾವ್ ಮಹತ್ವದ ಪಾತ್ರ ವಹಿಸಿದ್ದರು.ಪ್ರೊ.ರಾವ್ ಅವರ ಜನ್ಮ ಶತಮಾನೋತ್ಸವ ವರ್ಷವಾದ 2017ರಲ್ಲಿ ಅವರ ನೆನಪಿನಲ್ಲಿ ಈಗಾಗಲೇ ನಾಲ್ಕು ಮಹತ್ವದ ಕಾರ್ಯಕ್ರಮಗಳನ್ನು ಭಾರತದ ಗಂಭೀರ ಇತಿಹಾಸಕಾರರ ಹೆಸರಿನಲ್ಲಿ ನಡೆಸಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕರಾಗಿರುವ ಡಿ.ಎ.ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಣಿಪಾಲದ ಸಮ್ಮೇಳನವು ಪ್ರಾಚೀನ ಭಾರತ ಇತಿಹಾಸದ ಕುರಿತಂತೆ ನಡೆಯಲಿದೆ. ಇದರಲ್ಲಿ ದಿಲ್ಲಿ ವಿವಿಯ ಖ್ಯಾತ ಇತಿಹಾಸಜ್ಞ ಪ್ರೊ. ಉಪಿಂದರ್ ಸಿಂಗ್ ಅವರು ಏಷ್ಯದ ಪ್ರಾಚೀನ ನಾಗರೀಕತೆಯ ಕುರಿತಂತೆ ಬೆಳಕು ಚೆಲ್ಲಲಿದ್ದಾರೆ. ಕೊನೆಯಲ್ಲಿ ಖ್ಯಾತ ಭರತನಾಟ್ಯ ಕಲಾವಿದರಾದ ಲಕ್ಷ್ಮಿ ಗೋಪಾಲಸ್ವಾಮಿ ಹಾಗೂ ಸತ್ಯನಾರಾಯಣ ರಾಜು ಇವರಿಂದ ಭರತನಾಟ್ಯ ಕಾರ್ಯಕ್ರಮವಿದೆ ಎಂದವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X